No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಮನ ಹೆಸರು, ರಾವಣನ ರಾಜಕೀಯ! ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಟೀಕಾಪ್ರಹಾರ

kalpa News by kalpa News
June 1, 2022
in ಬೆಂಗಳೂರು ನಗರ, ರಾಜಕೀಯ
0
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯಸಭೆ ಚುಣಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡೆಸುತ್ತಿರುವ ಬುಡಮೇಲು ರಾಜಕೀಯದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ H D Kumaraswamy ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಸಿದ್ದರಾಮಯ್ಯ ರಾಜ್ಯಸಭೆ ಚುನಾವಣೆಯಲ್ಲಿ ಆಪರೇಷನ್‌ ಕಮಲದಂಥ ರಾಜಕಿಯ ಮಾಡುತ್ತಿದ್ದಾರೆ. ಅಲ್ಲದೆ, ಅವರನ್ನು ಬಿಜೆಪಿ ಬಿ ಟೀಮಿನ ಕ್ಯಾಪ್ಟನ್‌, ಆಪರೇಷನ್‌ ಕಮಲಯ್ಯ ಎಂದು ಮೂದಲಿಸಿದ್ದಾರೆ.

ಅವರ ಟ್ವೀಟ್‌ʼನ ಪೂರ್ಣ ಪಾಠ ಇಲ್ಲಿದೆ:
ಬಿಜೆಪಿ ಸರಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ದಹಸ್ತ ಮಹಾಶಯ… ಏನಯ್ಯಾ ನಿಮ್ಮ ರಾಜಕೀಯ? ಮುಸ್ಲಿಮರ ರಾಜಕೀಯ ನರಮೇಧಕ್ಕೆ ಇನ್ನೊಂದು ವಿನಾಶಕಾರಿ ಅಧ್ಯಾಯ ಆರಂಭಿಸಿದ್ದೀರಿ.

‘ಭಾಷಣ ಒಂದು, ರಾಜಕಾರಣ ಇನ್ನೊಂದು!!’, ಇದಯ್ಶಾ ಕಿಲಾಡಿರಾಮಯ್ಯನ ರಾಜನೀತಿ ಮತ್ತು ರಣನೀತಿ. ಐದು ವರ್ಷಗಳ ನಿಮ್ಮ ನೇತೃತ್ವದ ಕಾಂಗ್ರೆಸ್ ಸರಕಾರ ಬರಲು ಕಾರಣರಾದ ಅಲ್ಪಸಂಖ್ಯಾತರನ್ನೇ ಅಯ್ಯೋ ಎನ್ನುವಂತೆ ಮಾಡುತ್ತಿದೀರಲ್ಲ..? ಇದು ನ್ಯಾಯವೇ?

ಸೋಲು ಖಚಿತ ಎಂದು ಗೊತ್ತಿದ್ದರೂ ಮನ್ಸೂರ್ ಖಾನ್ ಅವರನ್ನು ಬಲಿಪೀಠದ ಮುಂದೆ ನಿಲ್ಲಿಸಿದ್ದಿರಿ. ಏನಿದರ ಹಕೀಕತ್ತು? ಮುಸ್ಲಿಂ ನಾಯಕರನ್ನು ಸಾಲು ಸಾಲಾಗಿ ರಾಜಕೀಯ ಗಿಲೋಟಿನ್ ಯಂತ್ರಕ್ಕೆ ತಳ್ಳುತ್ತಿರುವ ನಿಮ್ಮ ‘ಮುಸ್ಲಿಂ ಮೂಲೋತ್ಪಾಟನಾ ರಾಜಕೀಯಕ್ಕೆ ರಾಜ್ಯಸಭೆ ಚುನಾವಣೆಯನ್ನೂ ಬಳಸಿಕೊಳ್ಳುತ್ತಿದ್ದೀರಲ್ಲ? ಇದೆಂಥಾ ರಾಜಕೀಯವಯ್ಯಾ?

Also read: ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಶಿಕ್ಷಣ ಸಚಿವರ ವರದಿ ಆಧರಿಸಿ ಕ್ರಮ – ಸಿಎಂ

ರಾಮನ ಹೆಸರು, ರಾವಣ ರಾಜಕೀಯ!! ನಿಮಗೆ ನೀವೇ ಸಾಟಿ. ಜಾತ್ಯತೀತತೆಯ ಸೋಗು ಹಾಕಿಕೊಂಡು ಪೋಸು ಕೊಡುವ ಆಸಾಮಿ, ಜಾತಿಗೊಂದು ಸಮಾವೇಶ ನಡೆಸಿಕೊಂಡು ಅಲ್ಪಸಂಖ್ಯಾತ ವ್ಯಕ್ತಿಯನ್ನು 2ನೇ ಅಭ್ಯರ್ಥಿ ಮಾಡಿದ ಒಳಗುಟ್ಟು ಏನು? ಆಪರೇಶನ್ ಕಮಲದ ಅಮಲು ಇನ್ನೂ ಇಳಿದಿಲ್ಲವೆ?

ಅಲ್ಪಸಂಖ್ಯಾತರ ಬಗ್ಗೆ ಅಷ್ಟು ಮಮಕಾರ ಇದ್ದಿದ್ದರೆ ಮನ್ಸೂರ್ ಖಾನ್ ಅವರನ್ನೇ ಮೊದಲ ಅಭ್ಯರ್ಥಿ ಮಾಡಬೇಕಿತ್ತು. ಮಾಡಲಿಲ್ಲ ಯಾಕೆ? ನಿಮಗೆ ಜೈರಾಂ ರಮೇಶ್ ಹೆಚ್ಚೋ ಅಥವಾ ಮನ್ಸೂರ್ ಖಾನ್ ಹೆಚ್ಚೋ? ಇಲ್ಲವೇ ಬಿಜೆಪಿಯ 3ನೇ ಅಭ್ಯರ್ಥಿ ಹೆಚ್ಚೋ??

ಇಕ್ಬಾಲ್ ಅಹಮದ್ ಸರಡಗಿ ಆಯಿತು. ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಆಯಿತು. ರೋಷನ್ ಬೇಗ್ ಕಥೆಯನ್ನು ಮುಗಿಸಿದಿರಿ. ತನ್ವೀರ್ ಸೇಠ್ ನಿಮ್ಮ ಹಿಟ್ ಲಿಸ್ಟಿನಲ್ಲಿ ಇದ್ದಾರೆ. ಸತ್ಯ ಹೇಳಿದ ಸಲೀಂರನ್ನು ಸಲೀಸಾಗಿ ಸೈಡಿಗಟ್ಟಿದಿರಿ. ಒಂದೇ ಕಲ್ಲಿನಲ್ಲಿ ಅನೇಕ ಹಕ್ಕಿಗಳನ್ನು ಹೊಡೆಯೋದು ಅಂದರೆ ಇದೇನಾ?

ಬಿಜೆಪಿ ಬಾಲಂಗೋಚಿ, ಬಿಜೆಪಿ ಬಿ ಟೀಮಿನ ಕ್ಯಾಪ್ಟನ್, ಆಪರೇಶನ್ ಕಮಲಯ್ಶ, ಸಿದ್ಧಸೂತ್ರಧಾರ, ಢೋಂಗಿ ಜಾತ್ಯತೀತ, ಆಶ್ರಯ ಕೊಟ್ಟ ಪಕ್ಷದ ಕತ್ತು ಸೀಳಲು ಹೊರಟ ಕೈಚಳಕದ ಕಲಿ.. ನಿಮ್ಮ ಅಸಲಿಯೆತ್ತು ರಾಜ್ಯಸಭೆ ಚುನಾವಣೆಯಲ್ಲೂ ನಡೆಯುತ್ತಾ? ಎಷ್ಟಾದರೂ ನೀವು ಆಪರೇಶನ್ ಕಮಲದ ಆಸಾಮಿ ಅಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಅಲ್ಲದೆ, ಕಾಂಗ್ರೆಸ್ ಬಿಜೆಪಿ ಭಾಯಿ ಭಾಯಿ ಹಾಗೂ ಆಪರೇಷನ್ ಕಮಲಯ್ಯ ಎಂದು ಅವರು ಹ್ಯಾಷ್ ಗ್ಯಾಗ್ ಮಾಡಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreH D KumaraswamyKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPolitical Newsಬೆಂಗಳೂರುಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಶಿಕ್ಷಣ ಸಚಿವರ ವರದಿ ಆಧರಿಸಿ ಕ್ರಮ – ಸಿಎಂ

Next Post

ಪರಿಷ್ಕೃತ ಪಠ್ಯ ಪುಸ್ತಕ ವಿವಾದದಿಂದ ಸುಸಂಸ್ಕೃತ ಸಮಾಜದ ಘನತೆಗೆ ಧಕ್ಕೆ: ಟಿ.ಎಸ್. ನಾಗಾಭರಣ 

kalpa News

kalpa News

Next Post
ಪರಿಷ್ಕೃತ ಪಠ್ಯ ಪುಸ್ತಕ ವಿವಾದದಿಂದ ಸುಸಂಸ್ಕೃತ ಸಮಾಜದ ಘನತೆಗೆ ಧಕ್ಕೆ: ಟಿ.ಎಸ್. ನಾಗಾಭರಣ 

ಪರಿಷ್ಕೃತ ಪಠ್ಯ ಪುಸ್ತಕ ವಿವಾದದಿಂದ ಸುಸಂಸ್ಕೃತ ಸಮಾಜದ ಘನತೆಗೆ ಧಕ್ಕೆ: ಟಿ.ಎಸ್. ನಾಗಾಭರಣ 

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL