ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹಾಗೂ ಉಸ್ತುವಾರಿ ಅರುಣ್ ಸಿಂಗ್ ಲೋಕಸಭಾ ಕ್ಷೇತ್ರದ ಕೋವಿಡ್ ಸ್ಥಿತಿ ಗತಿ, ಪಕ್ಷ, ಸಂಘ ಸಂಸ್ಥೆಗಳ ಪರಿಹಾರ ಕ್ರಮಗಳ ಬಗ್ಗೆ ರಾಜ್ಯ ಸಂಸದರೊಂದಿಗೆ ಚರ್ಚಿಸಿದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಕರಾವಳಿ ಭಾಗದಲ್ಲಿ ಆದ ತೌಕ್ತೆ ಚಂಡಮಾರುತದ ಹಾನಿಯ ಬಗ್ಗೆ ಇದೇ ಸಂದರ್ಭದಲ್ಲಿ ಮಾಹಿತಿ ಪಡೆದರು.
ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post