No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆಗಸ್ಟ್ 3ರಂದು ಬೌದ್ಧ ಸಾಹಿತ್ಯ – ಹಲವು ನೆಲೆಗಳು ರಾಷ್ಟ್ರೀಯ ವಿಚಾರ ಸಂಕಿರಣ

kalpa News by kalpa News
July 31, 2024
in ಬೆಂಗಳೂರು ನಗರ
0
ಆಗಸ್ಟ್ 3ರಂದು ಬೌದ್ಧ ಸಾಹಿತ್ಯ – ಹಲವು ನೆಲೆಗಳು ರಾಷ್ಟ್ರೀಯ ವಿಚಾರ ಸಂಕಿರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕಲಬುರ್ಗಿಯ ಪಾಲಿ ಇನ್ಸ್ಟಿಟ್ಯೂಟ್ ಮತ್ತು ಜೈನ್ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಸ್ಕೂಲ್ ಆಫ್ ಕಾಮರ್ಸ್ ಕನ್ನಡ ಭಾಷಾ ವಿಭಾಗದ ಸಹಯೋಗದಲ್ಲಿ ಆಗಸ್ಟ್ 3ರ ಶನಿವಾರ ಬೆಳಗ್ಗೆ 10:30 ರಿಂದ ಜಯನಗರ 9ನೇ ಬ್ಲಾಕ್ ನಲ್ಲಿರುವ ಜೈನ್ ವಿವಿಯ ಜೆಜಿಐ ನಾಲೆಡ್ಜ್ ಕ್ಯಾಂಪಸ್ ಕಾನ್ಫರೆನ್ಸ್ ಹಾಲ್ನಲ್ಲಿ  ‘ಬೌದ್ಧ ಸಾಹಿತ್ಯ : ಹಲವು ನೆಲೆಗಳು’ #Buddha literature ರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.

ವಿಚಾರ ಸಂಕಿರಣದ ಉದ್ಘಾಟನೆಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಮುಡ್ನಾಕೂಡು ಚಿನ್ನಸ್ವಾಮಿ ಮಾಡುವರು. ಜೈನ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ರವೀಂದ್ರ ಭಂಡಾರಿ, ಜೈನ್ (ಡೀಮ್ಡ್ ಟು ಬಿ ಯುನಿವರ್ಸಿಟಿ) ಪ್ರೋ-ವೈಸ್ ಛಾನ್ಸಲರ್ ಡಾ. ದಿನೇಶ್ ನೀಲಕಂಠ ಗೌರವಾನ್ವಿತ ಅತಿಥಿಗಳಾಗಿ ಆಗಮಿಸುವರು.
ಜೈನ್ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಭಾಷಾ ವಿಭಾಗದ ಮುಖ್ಯಸ್ಥೆ ಡಾ. ರಜನಿ ಜೈರಾಮ್ ಅಧ್ಯಕ್ಷತೆ ವಹಿಸುವ ಸಮಾರಂಭದಲ್ಲಿ ಸ್ಕೂಲ್ ಆಫ್ ಕಾಮರ್ಸ್ ಕನ್ನಡ ಭಾಷಾ ವಿಭಾಗದ ಸಂಚಾಲಕಿ ರಾಜೇಶ್ವರಿ ಆಶಯ ನುಡಿಗಳನ್ನಾಡುವರು.

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ಪಾಲಿ ಇನ್ಸ್ಟಿಟ್ಯೂಟ್ ನ ನಿರ್ದೇಶಕರಾದ ಪ್ರೊ ಮಲ್ಲೇಪುರಂ ಜಿ ವೆಂಕಟೇಶರವರು ‘ಬೌದ್ಧ ಸಾಹಿತ್ಯ ಪೂರ್ವಾಪರಗಳು’ ಕುರಿತು ಸಂವಾದ ನಡೆಸುವರು. ಬೆಂಗಳೂರು ಮಹಾಬೋಧಿ ಸೊಸೈಟಿ ತ್ರಿಪಿಟಿಕ ಗ್ರಂಥಮಾಲಾ ಯೋಜನೆಯ ನಿರ್ದೇಶಕ ಡಾ. ಬಿ. ವಿ. ರಾಜಾರಾಮ್ ‘ಬೌದ್ಧ ಸುತ್ತಸಾಹಿತ್ಯ’ ಕುರಿತು ವಿಚಾರ ಮಂಡಿಸುವವರು. ಬಸವೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯೆ  ಡಾ. ಶೀಲಾದೇವಿ ಮಳಿಮಠ ಹಾಗೂ ವಿಜಯ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಎಸ್. ಎಲ್. ಮಂಜುನಾಥ್ ಪ್ರತಿಕ್ರಿಯಿಸುವರು.
ಆದಿಚುಂಚನಗಿರಿ ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಟಿ. ಎನ್. ವಾಸದೇವಮೂರ್ತಿ ‘ಧಮ್ಮಪದ ಸಾಹಿತ್ಯ’ ಕುರಿತು ವಿಚಾರ ಮಂಡಿಸುವರು. ವಿಜಯ ಪದವಿಪೂರ್ವ ಮಹಾವಿದ್ಯಾಲಯದ ಉಪನ್ಯಾಸಕಿ ಡಾ.ಅರ್ಚನಾ ಹಾಗೂ ಎನ್ಎಂಕೆಆರ್‌ವಿ ಮಹಿಳಾ ವಿದ್ಯಾಲಯದ ಮುಖ್ಯಸ್ಥೆ ಡಾ. ಸಂಧ್ಯಾ ಹೆಗಡೆ ಪ್ರತಿಕ್ರಿಯಿಸುವರು.

‘ಜಾತಕ ಕಥಾ ಸಾಹಿತ್ಯ’ದ ಬಗ್ಗೆ ಬೌದ್ಧ ವಿದ್ವಾಂಸರಾದ ಮೊಳಕಾಲ್ಮೂರು  ಶ್ರೀನಿವಾಸಮೂರ್ತಿ ವಿಚಾರ ಮಂಡಿಸುವರು. ಎಸ್ಎಸ್ಎಂಆರ್ ವಿ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಪ್ರತಿಮಾ ವಿಜಯ್  ಹಾಗೂ ಕ್ರಿಸ್ತ ಜಯಂತಿ ಕಾಲೇಜು ಸಹಾಯಕ ಪ್ರಾಧ್ಯಾಪಕ ಡಾ. ಕುಪ್ಪನಹಳ್ಳಿ ಎಂ. ಭೈರಪ್ಪ ಪ್ರತಿಕ್ರಿಯಿಸುವರು ಎಂದು ಕಾರ್ಯಕ್ರಮದ ಆಯೋಜಕರಾದ ಪಾಲಿ ಇನ್ಸ್ಟಿಟ್ಯೂಟ್ ಕಾರ್ಯದರ್ಶಿ ರಾಧಾಕೃಷ್ಣ ಮತ್ತು ಬೌದ್ಧ ಸಾಹಿತ್ಯ ರಾಷ್ಟ್ರೀಯ ವಿಚಾರ ಸಂಕಿರಣದ ಸಂಚಾಲಕ ರಾಜಕುಮಾರ ಬಡಿಗೇರ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBuddha literatureKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಬೌದ್ಧ ಸಾಹಿತ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಗಸ್ಟ್ 1ರವರೆಗೂ ಈ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ | ಶಿವಮೊಗ್ಗಕ್ಕೆ ಮುನ್ಸೂಚನೆಯೇನು?

Next Post

ಜಲಶುದ್ಧೀಕರಣ ಘಟಕದ ಬಳಿ ಹೊರಹರಿವು ಹೆಚ್ಚಳ | ಶಿವಮೊಗ್ಗದಲ್ಲಿ ನೀರು ಸರಬರಾಜು ವ್ಯತ್ಯಯ

kalpa News

kalpa News

Next Post
ಗಮನಿಸಿ! ನಾಳೆಯಿಂದ ಮೂರು ದಿನ ಶಿವಮೊಗ್ಗದ ಈ ಭಾಗದಲ್ಲಿ ನೀರು ಪೂರೈಕೆ ಇರುವುದಿಲ್ಲ

ಜಲಶುದ್ಧೀಕರಣ ಘಟಕದ ಬಳಿ ಹೊರಹರಿವು ಹೆಚ್ಚಳ | ಶಿವಮೊಗ್ಗದಲ್ಲಿ ನೀರು ಸರಬರಾಜು ವ್ಯತ್ಯಯ

Leave a Reply Cancel reply

Your email address will not be published. Required fields are marked *

No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL