No Result
View All Result
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ
English Articles

India U18 Women Storm into Semifinals with 25–0 Win Over Singapore

by ಕಲ್ಪ ನ್ಯೂಸ್
June 3, 2026
0

Kalpa Media House  |  New Delhi  | The Indian U18 Women’s Hockey Team delivered a breathtaking attacking performance to demolish...

Read moreDetails
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಸಚಿವ ಈಶ್ವರ ಖಂಡ್ರೆ ವಿಶ್ವಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 11, 2024
in ಬೆಂಗಳೂರು ನಗರ
0
ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ #Kalasa-Bandoori Nala Project ಕೇಂದ್ರೀಯ ವನ್ಯ ಜೀವಿ ಮಂಡಳಿ ತನ್ನ ಅನುಮೋದನೆ ನೀಡಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ #Minister Eshwar Khandre ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ (ಅ.9) ನವದೆಹಲಿಯಲ್ಲಿ ಕೇಂದ್ರ ಅರಣ್ಯ, ಹವಾಮಾನ ಬದಲಾವಣೆ ಹಾಗೂ ಪರಿಸರ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ, ತಮ್ಮ ಇಲಾಖೆಯ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದು, ಈ ಯೋಜನೆ ಕುರಿತಂತೆ ಆಶಾದಾಯಕ ಚರ್ಚೆ ಆಗಿದೆ ಎಂದು ತಿಳಿಸಿರುವುದಾಗಿ ಖಂಡ್ರೆ ಹೇಳಿದರು.

Also read: ಅಕ್ಷರ ಜ್ಞಾನವಿಲ್ಲದೆಯೂ ಸುಂದರ ಇತಿಹಾಸ ಕಟ್ಟಿಕೊಟ್ಟವರು ತುಳುವರು: ಡಾ. ತುಕಾರಾಂ ಪೂಜಾರಿ

ಮಹದಾಯಿ ನದಿಯ #Mahadayi River ಎರಡು ಉಪನದಿಗಳಾದ ಕಳಸಾ ಮತ್ತು ಬಂಡೂರಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸುವ ಈ ಯೋಜನೆಗೆ ಗೋವಾ ರಾಜ್ಯ ಸರ್ಕಾರ ತಕರಾರು ಮಾಡುತ್ತದೆ. ಆದರೆ, 2018ರ ಆಗಸ್ಟ್ 14ರಂದು ಮಹಾದಾಯಿ ನದಿ ನೀರು ವಿವಾದ ನ್ಯಾಯಾಧಿಕರಣ ನೀಡಿರುವ ವರದಿ ಸಹಿತವಾದ ನಿರ್ಣಯದಲ್ಲಿ ಕಳಸಾ-ಬಂಡೂರಿ ಯೋಜನೆಯಡಿ 3.9 ಟಿಎಂಸಿ ನೀರನ್ನು ತಿರುಗಿಸಲು ಅವಕಾಶ ನೀಡಿದೆ. ಆದರೆ ಇದಕ್ಕೆ ಪರಿಸರ ತೀರುವಳಿ ಅನುಮೋದನೆ ಅಗತ್ಯ ಎಂದು ಹೇಳಿದೆ ಎಂಬ ಅಂಶವನ್ನು ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು ಮಂಡಳಿ ಸಭೆಗೆ ಮನವರಿಕೆ ಮಾಡಿಸಿದ್ದಾರೆ ಎಂದು ತಿಳಿಸಿದರು.

ಅಲ್ಲದೆ ಕೇಂದ್ರೀಯ ಜಲ ಆಯೋಗ 2022ರ ಡಿಸೆಂಬರ್ 29ರ ತನ್ನ ಪತ್ರದಲ್ಲಿ ಕಳಸಾ ಬಂಡೂರಿ ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ ಎಂಬ ವಿಷಯದೊಂದಿಗೆ ಕುಡಿಯುವ ನೀರಿನ ಯೋಜನೆಗಳ ಸಂಬಂಧ ಸುಪ್ರೀಂಕೋರ್ಟ್ ತೀರ್ಪುಗಳನ್ನೂ ಉಲ್ಲೇಖಿಸಿದ್ದು, ನಿನ್ನೆಯ ಸಭೆಯಲ್ಲಿ ಫಲಪ್ರದವಾದ ಮತ್ತು ಸಕಾರಾತ್ಮಕವಾದ ಚರ್ಚೆ ಆಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಗೆ ಮುಂದಿನ ಸಭೆಯಲ್ಲಿ ಅನುಮೋದನೆ ದೊರಕುವ ನಿರೀಕ್ಷೆ ಇದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಈ ಸಂಬಂಧ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ವತಿಯಿಂದ ಮಂಡಳಿಗೆ ವಿವರವಾದ ಪತ್ರ ಬರೆಯಲಾಗುವುದೂ ಎಂದೂ ಖಂಡ್ರೆ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

    

Tags: BangaloreKalasa-Bandoori Nala ProjectKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMahadayi RiverMinister Eshwar KhandreNews_in_KannadaNews_Kannadaಕಳಸಾ ಬಂಡೂರಿ ನಾಲಾ ಯೋಜನೆಬೆಂಗಳೂರುಮಹದಾಯಿ ನದಿಯಸಚಿವ ಈಶ್ವರ ಬಿ ಖಂಡ್ರೆ
Share196Tweet123Send
Previous Post

ಅಕ್ಷರ ಜ್ಞಾನವಿಲ್ಲದೆಯೂ ಸುಂದರ ಇತಿಹಾಸ ಕಟ್ಟಿಕೊಟ್ಟವರು ತುಳುವರು: ಡಾ. ತುಕಾರಾಂ ಪೂಜಾರಿ

Next Post

ಕೋವಿಡ್ ಅವ್ಯವಹಾರ ತನಿಖೆಗೆ ವಿಶೇಷ ತನಿಖಾ ತಂಡ ನೇಮಕ: ಸಂಪುಟ ನಿರ್ಧಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೋವಿಡ್ ಅವ್ಯವಹಾರ ತನಿಖೆಗೆ ವಿಶೇಷ ತನಿಖಾ ತಂಡ ನೇಮಕ: ಸಂಪುಟ ನಿರ್ಧಾರ

ಕೋವಿಡ್ ಅವ್ಯವಹಾರ ತನಿಖೆಗೆ ವಿಶೇಷ ತನಿಖಾ ತಂಡ ನೇಮಕ: ಸಂಪುಟ ನಿರ್ಧಾರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

June 3, 2026
ಶಿವಮೊಗ್ಗ | ರಸ್ತೆಗೆ ಅಡ್ಡವಾಗಿದ್ದ ಗುಜರಿ ಅಂಗಡಿಗಳ ತೆರವು | ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?

ಶಿವಮೊಗ್ಗ | ರಸ್ತೆಗೆ ಅಡ್ಡವಾಗಿದ್ದ ಗುಜರಿ ಅಂಗಡಿಗಳ ತೆರವು | ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?

June 3, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL