ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಕೆಎಎಸ್ ಪರೀಕ್ಷೆಗೆ #KAS Exam ಆಕಾಂಕ್ಷಿಗಳಿಗಾಗಿ ಕರ್ನಾಟಕ ರಾಜ್ಯ ಮುಕ್ಯ ವಿಶ್ವ ವಿದ್ಯಾಲಯದ #KSOU ವತಿಯಿಂದ ತರಬೇತಿ ನೀಡಲಾಗುತ್ತದೆ.
ಈ ಎರಡೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಆಸಕ್ತರು ಏಪ್ರಿಲ್ 2 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.
Also read: ಬಳ್ಳಾರಿ | ಏಕಶಿಲಾ ಬೆಟ್ಟಕ್ಕೆ ರೋಪ್ ವೇ? ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದ್ದೇನು?
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಕೆ.ಬಿ. ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post