ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಕೇಂದ್ರ ಸರ್ಕಾರದ ರೆವೆನ್ಯೂ ಕಾರ್ಯದರ್ಶಿ ತರುಣ್ ಬಜಾಜ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಹಾಗೂ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post