No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Sunday, July 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು-ಎರ್ನಾಕುಲಂ ನಡುವೆ ಹೊಸ ವಂದೇ ಭಾರತ್ ರೈಲು ಆರಂಭ | ಹೀಗಿದೆ ವೇಳಾಪಟ್ಟಿ

kalpa News by kalpa News
November 8, 2025
in ಬೆಂಗಳೂರು ನಗರ
0
Vande Bharat Express
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬಹು ನಿರೀಕ್ಷಿತ ಬೆಂಗಳೂರು ಹಾಗೂ ಎರ್ನಾಕುಲಂ ನಡುವಿನ ಹೊಸ ವಂದೇ ಭಾರತ್ ಎಕ್ಸ್’ಪ್ರೆಸ್ ರೈಲು #Bangalore Ernakulam New VandeBharath Express Train ಸಂಚಾರ ಆರಂಭಗೊಂಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೆಎಸ್’ಆರ್ ಬೆಂಗಳೂರಿನಿಂದ ಕೇರಳದ ಎರ್ನಾಕುಲಂ ನಡುವೆ ವಂದೇ ಭಾರತ್ ಎಕ್ಸ್’ಪ್ರೆಸ್ ರೈಲಿನ ಸೇವೆಯನ್ನು ಪ್ರಾರಂಭಿಸಲು ಅನುಮೋದನೆ ನೀಡಿತ್ತು. ಈ ಪ್ರಮುಖ ರೈಲು ಸೇವೆಯು ಬುಧವಾರ ಹೊರತುಪಡಿಸಿ, ವಾರದಲ್ಲಿ ಆರು ದಿನಗಳು ಸಂಚರಿಸಲಿದ್ದು, ಪ್ರಯಾಣಿಕರಿಗೆ ಸುಧಾರಿತ ಸೌಕರ್ಯದೊಂದಿಗೆ ಕಡಿಮೆ ಪ್ರಯಾಣದ ಸಮಯವನ್ನು ಒದಗಿಸಿ ಎರಡೂ ರಾಜ್ಯಗಳ ನಡುವಿನ ಸಂಪರ್ಕವನ್ನು ಬಲಪಡಿಸುತ್ತದೆ.
ನಿಯಮಿತ ಸೇವೆಯ ವಿವರಗಳು:

26651/26652 ಸಂಖ್ಯೆಯ ರೈಲುಗಳು ಕೆಎಸ್’ಆರ್ ಬೆಂಗಳೂರು – ಎರ್ನಾಕುಲಂ – ಕೆಎಸ್’ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್’ಪ್ರೆಸ್’ನ ನಿಯಮಿತ ಸೇವೆಯು ನವೆಂಬರ್ 11ರಿಂದ ಎರಡೂ ಕಡೆಗಳಿಂದ ಪ್ರಾರಂಭವಾಗಲಿದೆ.

26651/26652 ಸಂಖ್ಯೆಯ ವಂದೇ ಭಾರತ್ ಆಗಮನ ಮತ್ತು ನಿರ್ಗಮನ ಸಮಯಗಳು ಹೀಗಿವೆ:

  • 26651 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಎರ್ನಾಕುಲಂ ವಂದೇ ಭಾರತ್ ಎಕ್ಸ್’ಪ್ರೆಸ್ ಕೆಎಸ್’ಆರ್ ಬೆಂಗಳೂರಿನಿಂದ ಬೆಳಿಗ್ಗೆ 05:10ಕ್ಕೆ ಹೊರಟು ಅದೇ ದಿನ ಮಧ್ಯಾಹ್ನ 01:50ಕ್ಕೆ ಎರ್ನಾಕುಲಂ ತಲುಪಲಿದೆ.
  • ಮಾರ್ಗದಲ್ಲಿ, ಈ ರೈಲು ಕೃಷ್ಣರಾಜಪುರಂ (05:23/05:25), ಸೇಲಂ (ಬೆಳಿಗ್ಗೆ 08:13/08:15), ಈರೋಡ್ (ಬೆಳಿಗ್ಗೆ 09:00/09:05), ತಿರುಪ್ಪೂರು (ಬೆಳಿಗ್ಗೆ 09:45/09:47), ಕೊಯಮತ್ತೂರು (ಬೆಳಿಗ್ಗೆ 10:33/10:35), ಪಾಲಕ್ಕಾಡ್ (ಬೆಳಿಗ್ಗೆ 11:28/11:30) ಮತ್ತು ತ್ರಿಶೂರ್ (ಮಧ್ಯಾಹ್ನ 12:28/12:30) ನಿಲ್ದಾಣಗಳಲ್ಲಿ ಆಗಮಿಸಿ, ನಿರ್ಗಮಿಸಲಿದೆ.
  • ಹಿಂತಿರುಗುವ ಪ್ರಯಾಣದಲ್ಲಿ, ರೈಲು ಸಂಖ್ಯೆ 26652 ಎರ್ನಾಕುಲಂ – ಕೆಎಸ್’ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್’ಪ್ರೆಸ್ ಎರ್ನಾಕುಲಂನಿಂದ ಮಧ್ಯಾಹ್ನ 02:20ಕ್ಕೆ ಹೊರಟು ಅದೇ ದಿನ ರಾತ್ರಿ 11:00ಕ್ಕೆ ಕೆಎಸ್’ಆರ್ ಬೆಂಗಳೂರಿಗೆ ಆಗಮಿಸಲಿದೆ.
  • ಈ ರೈಲು ತ್ರಿಶೂರ್ (03:17/03:20 mಞ), ಪಾಲಕ್ಕಾಡ್ (04:35/04:37 mಞ), ಕೊಯಮತ್ತೂರು (05:20/05:23 mಞ), ತಿರುಪ್ಪೂರು (06:03/06:05 mಞ), ಈರೋಡ್ (06:45/06:50 mಞ), ಸೇಲಂ (07:18/07:20 mಞ), ಮತ್ತು ಕೃಷ್ಣರಾಜಪುರಂ (10:23/10:25 mಞ) ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ವಾರದಲ್ಲಿ ಬುಧವಾರ ಹೊರತುಪಡಿಸಿ ಆರು ದಿನಗಳು ಸಂಚರಿಸುವ ಈ ರೈಲಿನಲ್ಲಿ ಉದ್ಘಾಟನಾ ರೈಲಿನಂತೆಯೇ ಎಂಟು ಬೋಗಿಗಳು ಇರಲಿವೆ. ಈ ವಂದೇ ಭಾರತ್ ಎಕ್ಸ್’ಪ್ರೆಸ್ ಪುಷ್ ಬ್ಯಾಕ್ ಆಸನಗಳು, ಸ್ವಯಂಚಾಲಿತ ಪ್ಲಗ್ ಡೋರ್’ಗಳು, ಜಿಪಿಎಸ್ ಆಧಾರಿತ ಪ್ರಯಾಣಿಕರ ಮಾಹಿತಿ ವ್ಯವಸ್ಥೆಗಳು ಮತ್ತು ಉತ್ತಮ ಆನ್ ಬೋರ್ಡ್ ಸೌಕರ್ಯದಂತಹ ಸುಧಾರಿತ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಹೊಸ ವಂದೇ ಭಾರತ್ ಎಕ್ಸ್’ಪ್ರೆಸ್’ನ ಪರಿಚಯವು ಕರ್ನಾಟಕ ಮತ್ತು ಕೇರಳದ ನಡುವೆ ಅತ್ಯಾಧುನಿಕ ರೈಲು ಸಂಪರ್ಕವನ್ನು ಒದಗಿಸುವಲ್ಲಿ ಮತ್ತೊಂದು ಮೈಲಿಗಲ್ಲಾಗಿದೆ. ಈ ಸೇವೆಯು ಪ್ರಯಾಣದ ಸಮಯವನ್ನು ಕಡಿಮೆ ಮಾಡುವುದಲ್ಲದೆ, ವೇಗವಾದ, ಸುರಕ್ಷಿತ ಮತ್ತು ಹೆಚ್ಚು ಆರಾಮದಾಯಕ ಪ್ರಯಾಣದ ಅನುಭವವನ್ನು ನೀಡುವ ಮೂಲಕ ಎರಡೂ ರಾಜ್ಯಗಳ ನಡುವಿನ ಪ್ರವಾಸೋದ್ಯಮ, ವ್ಯಾಪಾರ ಮತ್ತು ಪ್ರಾದೇಶಿಕ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BangaloreBangalore Ernakulam New VandeBharath Express TrainKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರುಬೆಂಗಳೂರು ಹಾಗೂ ಎರ್ನಾಕುಲಂ ನಡುವಿನ ಹೊಸ ವಂದೇ ಭಾರತ್ ಎಕ್ಸ್'ಪ್ರೆಸ್ ರೈಲು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಣೆಬೆನ್ನೂರು ರೈಲು ನಿಲ್ದಾಣ ಪರಿಶೀಲಿಸಿ ನೈಋತ್ಯ ರೈಲ್ವೆ ಪ್ರಧಾನ ನಿರ್ವಾಹಕರು ಉಲ್ಲೇಖಿಸಿದ್ದೇನು?

Next Post

ಕನಕದಾಸರು ಒಬ್ಬ ದಾರ್ಶನಿಕ ವ್ಯಕ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News

kalpa News

Next Post
ಕನಕದಾಸರು ಒಬ್ಬ ದಾರ್ಶನಿಕ ವ್ಯಕ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕನಕದಾಸರು ಒಬ್ಬ ದಾರ್ಶನಿಕ ವ್ಯಕ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL