ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ನವದೆಹಲಿ |
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಸತ್ ಭವನದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ PM Narendra Modi ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಇಂದು ರಕ್ಷಣಾ ಸಚಿವರಾದ ರಾಜನಾಥಸಿಂಗ್ Rajnath Singh ಅವರನ್ನು ಭೇಟಿ ಮಾಡಿ ಮೈಸೂರು ದಸರಾ Dasara ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿ ಮಾಡಿದರು.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು. ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು










Discussion about this post