No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸ್ವಯಂ ಸೇವಾ ಸಂಸ್ಥೆಗಳು ಸತ್ಯದ ಹಾದಿಯಲ್ಲಿ ಜನರಿಗೆ ಒಳಿತು ಮಾಡಲಿ: ಬಿ.ಕೆ. ಶಿವರಾಮ್ ಸಲಹೆ

ಸ್ವಯಂ ಸೇವಾ ಸಂಸ್ಥೆ ಭಾರತ ವಿಕಾಸ ಪ್ರತಿಷ್ಠಾನದ ಉದ್ಘಾಟನೆ

kalpa News by kalpa News
March 27, 2022
in ಬೆಂಗಳೂರು ನಗರ
0
ಸ್ವಯಂ ಸೇವಾ ಸಂಸ್ಥೆಗಳು ಸತ್ಯದ ಹಾದಿಯಲ್ಲಿ ಜನರಿಗೆ ಒಳಿತು ಮಾಡಲಿ: ಬಿ.ಕೆ. ಶಿವರಾಮ್ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸ್ವಯಂ ಸೇವಾ ಸಂಸ್ಥೆಗಳು ಸುಳ್ಳಿನ ಮೂಟೆ ನೀಡುವ ಸಂಸ್ಥೆಗಳಾಗದೇ ಸತ್ಯದ ಹಾದಿಯಲ್ಲಿ ನಡೆದು ಜನರಿಗೆ ಒಳಿತನ್ನು ಮಾಡುವ ಕೆಲಸಗಳನ್ನು ಮಾಡಬೇಕು ಎಂದು ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಕಾಡು ಮಲ್ಲೇಶ್ವರ ಗೆಳೆಯರ ಬಳಗದ ಅಧ್ಯಕ್ಷ ಬಿ.ಕೆ. ಶಿವರಾಮ್ ಅಭಿಪ್ರಾಯಪಟ್ಟರು.

Also Read: ಶಿಶುಪಾಲನಂತೆ ಸಿದ್ದರಾಮಯ್ಯ 100 ತಪ್ಪು ಮಾಡಿದ್ದಾರೆ: ಸಚಿವ ಈಶ್ವರಪ್ಪ ಕಿಡಿ

ಮಲ್ಲೇಶ್ವರಂನ ದಕ್ಷಿಣ ಮುಖ ನಂದಿ ತೀರ್ಥ ಕಲ್ಯಾಣಿ ದೇವಸ್ಥಾನದ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸ್ವಯಂ ಸೇವಾ ಸಂಸ್ಥೆ ಭಾರತ ವಿಕಾಸ ಪ್ರತಿಷ್ಠಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದು ಕೊಂಡು ಮಾಡುವ ಅಭಿವೃದ್ಧಿ ಕಾರ್ಯಗಳು ಶಾಶ್ವತವಾಗಿರುತ್ತವೆ. ಯಾವುದೇ ಸಮಾಜ ಮುಖಿ ಕೆಲಸವನ್ನು ಮಾಡುವಾಗ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡಿ ಇಡಬೇಕು ಎಂದು ಸಲಹೆ ಮಾಡಿದರು.

Also Read: ಮೆಸ್ಕಾಂ ಅಧಿಕಾರಿಗಳೇ ಗಮನಿಸಿ! ಅನಾಹುತಕ್ಕೆ ಆಹ್ವಾನ ನೀಡುತ್ತಿದೆ ಹೈಮಾಸ್ಕ್, ಬೀದಿ ದೀಪದ ಸ್ವಿಚ್

ಪರಭಾರೆಯಾಗುತ್ತಿದ್ದ ಮಲ್ಲೇಶ್ವರದ ದಕ್ಷಿಣ ಮುಖಿ ನಂದಿ ತೀರ್ಥ ಕಲ್ಯಾಣಿ ದೇವಾಲಯವನ್ನು ಕಾನೂನು ಸಮರದಲ್ಲಿ ಗೆದ್ದು ಸ್ಥಳೀಕರ ಸಹಾಯದಿಂದ ಅಭಿವೃದ್ಧಿ ಪಡಿಸಿದ ಕಾಡುಮಲ್ಲೇಶ್ವರ ಗೆಳೆಯರ ಬಳಗದ ಸಾಧನೆಯನ್ನು ಇದೇ ಸಂದರ್ಭದಲ್ಲಿ ಅವರು ವಿವರಿಸಿದರು.
ಜೊತೆಗೆ ಕಾಡು ಮಲ್ಲೇಶ್ವರ ದೇವಾಲಯದ ಇತಿಹಾಸವನ್ನು ಮತ್ತಷ್ಟು ಆಳಕ್ಕೆ ಇಳಿದು ಸಂಶೋಧನೆ ಮಾಡಬೇಕಾದ ಅಗತ್ಯ ಇದೆ. ಇದಕ್ಕೆ ತಮ್ಮ ಸಂಘ ಎಲ್ಲಾ ರೀತಿಯ ಸಹಕಾರ ನೀಡುವುದು ಎಂದರು.

ಇದೇ ಸಂದರ್ಭದಲ್ಲಿ ಪ್ರಾಚೀನ ದೇವಾಲಯಗಳ ಪರಿಚಯ ಮತ್ತು ಸಂರಕ್ಷಣೆ ಕುರಿತು ಉಪನ್ಯಾಸ ನೀಡಿದ ದೇವಾಲಯ ಇತಿಹಾಸ ಸಂಶೋಧಕ ಕೆಂಗೇರಿ ಚಕ್ರಪಾಣಿ ಅವರು ಕರ್ನಾಟಕದ ಪ್ರಾಚೀನ ದೇವಾಲಯಗಳು ಹೇಗೆ ಆಗಿನ ಕಾಲದಲ್ಲೇ ಎಷ್ಟು ಸುವ್ಯವಸ್ಥಿತವಾಗಿದ್ದವು ಎಂಬುದನ್ನು ವಿವರಿಸಿದರು.

ದೇಗುಲಗಳು ಕೇವಲ ದೇಗುಲಗಳಾಗಿರಲ್ಲಿಲ್ಲ. ಸಾಮಾಜಿಕ ಜೀವನದಲ್ಲಿ ಸಾವಿರಾರು ಜನರಿಗೆ ಆಶ್ರಯ ನೀಡಿದ್ದವು. ಊರಿನ ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳಿಗೆ ಕೇಂದ್ರ ಬಿಂದುವಾಗಿದ್ದವು ಎಂದು ಇತಿಹಾಸದ ಹಲವು ಉದಾಹರಣೆಗಳನ್ನು ನೀಡಿದರು. ಮತ್ತೊಬ್ಬ ಇತಿಹಾಸ ಸಂಶೋಧಕ ಟಿ. ಎಸ್. ಗೋಪಾಲ್ ಮತ್ತು ಹಿರಿಯ ಪತ್ರಕರ್ತ ಸತ್ಯನಾರಾಯಣ ನಾಡಿಗ್, ನಿವೃತ್ತ ಉಪನ್ಯಾಸಕ ಡಾ. ಮಲ್ಲಿಕಾರ್ಜುನ್, ರಮೇಶ್ ಮತ್ತು ಶಬರೀಶ್ ಉಪಸ್ಥಿತರಿದ್ದರು.

ಪ್ರತಿಷ್ಠಾನದ ಪ್ರವರ್ತಕರಲ್ಲಿ ಒಬ್ಬರಾದ ಉನ್ನತ ಶಿಕ್ಷಣ ಇಲಾಕೆಯ ವಿಶೇಷ ಅಧಿಕಾರಿ ಡಾ. ಎಂ ಜಯಪ್ಪ ಸ್ವಾಗತಿಸಿದರು. ಮತ್ತೊಬ್ಬ ಪ್ರವರ್ತಕ ಹಿರಿಯ ಪತ್ರಕರ್ತ ಶ್ರೀವತ್ಸ ನಾಡಿಗ್ ವಂದಿಸಿದರು. ಮಾಯಾ ಜಯಪ್ಪ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBENGALURUBharata Vikasa PratishtanaKadu Malleshwara TempleKannada News WebsiteLatest News KannadaNGOvoluntary organizationಕಾಡು ಮಲ್ಲೇಶ್ವರ ದೇವಾಲಯಪ್ರತಿಷ್ಠಾನಬೆಂಗಳೂರುಭಾರತ ವಿಕಾಸ ಪ್ರತಿಷ್ಠಾನಸ್ವಯಂ ಸೇವಾ ಸಂಸ್ಥೆ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಶುಪಾಲನಂತೆ ಸಿದ್ದರಾಮಯ್ಯ 100 ತಪ್ಪು ಮಾಡಿದ್ದಾರೆ: ಸಚಿವ ಈಶ್ವರಪ್ಪ ಕಿಡಿ

Next Post

ಜಿಮ್’ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತ: ಕುಸಿದುಬಿದ್ದು ಸಾವನ್ನಪ್ಪಿದ ಬೆಂಗಳೂರು ಮಹಿಳೆ

kalpa News

kalpa News

Next Post
ಜಿಮ್’ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತ: ಕುಸಿದುಬಿದ್ದು ಸಾವನ್ನಪ್ಪಿದ ಬೆಂಗಳೂರು ಮಹಿಳೆ

ಜಿಮ್’ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತ: ಕುಸಿದುಬಿದ್ದು ಸಾವನ್ನಪ್ಪಿದ ಬೆಂಗಳೂರು ಮಹಿಳೆ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL