No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Wednesday, March 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜುಲೈ 17ರಂದು ಬೆಂಗಳೂರಿನ ಉತ್ತರಾದಿ ಮಠದಲ್ಲಿ ತಪ್ತ ಮುದ್ರಾ ಧಾರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 9, 2024
in ಬೆಂಗಳೂರು ನಗರ
0
ಜುಲೈ 17ರಂದು ಬೆಂಗಳೂರಿನ ಉತ್ತರಾದಿ ಮಠದಲ್ಲಿ ತಪ್ತ ಮುದ್ರಾ ಧಾರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರಿನ ಬಸವನಗುಡಿಯ ಪಂಪ ಮಹಾಕವಿ ರಸ್ತೆಯಲ್ಲಿರುವ ಶ್ರೀ ಉತ್ತರಾದಿ ಮಠದಲ್ಲಿ ಜುಲೈ 17ರಂದು ಆಶಾಡ ಪ್ರಥಮ ಏಕಾದಶಿ ಅಂಗವಾಗಿ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ #Shri Sathyathma Thirtha Swamiji ಅವರು ಬೆಳಗ್ಗೆ 6 ರಿಂದ ರಾತ್ರಿ 11ರ ವರೆಗೆ ಭಕ್ತರಿಗೆ ತಪ್ತಮದ್ರಾ ಧಾರಣೆಯನ್ನು #Mudra Dharane ಮಾಡಲಿದ್ದಾರೆ.

ರಾಜ್ಯದ ವಿವಿಧ ಭಾಗಗಳಿಂದ 40,000ಕ್ಕೂ ಹೆಚ್ಚು ಭಕ್ತರು ಆಗಮಿಸಿ ಮುದ್ರೆಯನ್ನು ಪಡೆಯಲಿದ್ದಾರೆ . ಇದಕ್ಕಾಗಿ ಶ್ರೀಮಠವು ಸಕಲ ವ್ಯವಸ್ಥೆ ಯನ್ನು ಮಾಡಿಕೊಳ್ಳುತ್ತಿದೆ ಎಂದು ಶ್ರೀ ಮಠದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ, ಪಂಡಿತ ಗುತ್ತಲ ವಿದ್ಯಾಧೀಶ ಆಚಾರ್ಯ ತಿಳಿಸಿದ್ದಾರೆ.

Also read: ಮಕ್ಕಳ ಸಮಗ್ರ ವಿಕಾಸಕ್ಕೆ ಸಂಗೀತ ಪೂರಕ: ಸುಬ್ರಮಣ್ಯ ಶಾಸ್ತ್ರಿ
15ರಂದೂ ಮುದ್ರೆ ಲಭ್ಯ:
ಅನೇಕ ಭಕ್ತರ ಅಪೇಕ್ಷೆಯ ಮೇರೆಗೆ ಜುಲೈ 15ರಂದು ಸಹಾ ಬೆಂಗಳೂರಿನ ಉತ್ತರಾದಿ ಮಠದಲ್ಲಿ ಬೆಳಗ್ಗೆ 7 ರಿಂದ 10:30ರವರೆಗೆ ಭಕ್ತರಿಗೆ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಅವರು ಮುದ್ರಾ ಧಾರಣೆಯನ್ನು ಮಾಡಲಿದ್ದಾರೆ, ವೃದ್ಧರಿಗೆ , ಅಶಕ್ತರಿಗೆ ಅಂಗವಿಕಲರಿಗೆ , ದೂರದ ಜಿಲ್ಲೆ, ಹೊರ ರಾಜ್ಯದವರು ಮತ್ತು ವಿವಿಧ ಸಮಸ್ಯೆಗಳಿಂದ ಬಳಲುತ್ತಿರುವ ಭಕ್ತರಿಗೆ ಈ ಅವಕಾಶವನ್ನು ಮೀಸಲಿಡಲಾಗಿದೆ ಎಂದು ಶ್ರೀ ಮಠದ ತಿಳಿಸಿದೆ.

ವಿಶೇಷ ಸೂಚನೆ: ಜುಲೈ 17ರಂದು ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಗುರುಗಳು ಸಂಸ್ಥಾನ ಪೂಜೆಯನ್ನು ನೆರವೇರಿಸಲಿದ್ದಾರೆ. ನಂತರ ಮುದ್ರಾ ಧಾರಣೆ ಪ್ರಕ್ರಿಯೆ ಮುಂದುವರಿಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMudra DharaneNews_in_KannadaNews_KannadaShri Sathyathma Thirtha Swamijiತಪ್ತಮದ್ರಾ ಧಾರಣೆಬೆಂಗಳೂರುಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ
Share196Tweet123Send
Previous Post

ಮಕ್ಕಳ ಸಮಗ್ರ ವಿಕಾಸಕ್ಕೆ ಸಂಗೀತ ಪೂರಕ: ಸುಬ್ರಮಣ್ಯ ಶಾಸ್ತ್ರಿ

Next Post

ಕಾಡಾನೆ ದಾಳಿ ಯತ್ನ | ಅವಘಡದಿಂದ ಪಾರಾದ ಸಕ್ರೆಬೈಲ್ ಬಿಡಾರದ ಆನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾಡಾನೆ ದಾಳಿ ಯತ್ನ | ಅವಘಡದಿಂದ ಪಾರಾದ ಸಕ್ರೆಬೈಲ್ ಬಿಡಾರದ ಆನೆ

ಕಾಡಾನೆ ದಾಳಿ ಯತ್ನ | ಅವಘಡದಿಂದ ಪಾರಾದ ಸಕ್ರೆಬೈಲ್ ಬಿಡಾರದ ಆನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

March 25, 2026
ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

March 25, 2026
ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

March 25, 2026
ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

March 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!