No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಲ್ಲ: ಸಚಿವ‌ ತಂಗಡಗಿ

kalpa News by kalpa News
November 10, 2023
in ಬೆಂಗಳೂರು ನಗರ
0
ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಲ್ಲ: ಸಚಿವ‌ ತಂಗಡಗಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್‌.ಕಾಂತರಾಜು ನೇತೃತ್ವದ ಸಮೀಕ್ಷೆಯ ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ Minister Shivaraj Thangadagi ಅವರು ಹೇಳಿದ್ದಾರೆ.

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಕಾಂತರಾಜು ವರದಿಯನ್ನು ಜಾತಿ ಗಣತಿ ಎಂದು ಕರೆಯಲಾಗುತ್ತಿದೆ. ಮೂಲವಾಗಿ ಇದು ಜಾತಿ ಗಣತಿ ಸಮೀಕ್ಷೆ ಅಲ್ಲವೇ, ಅಲ್ಲ.‌ ಇದು ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಸಮೀಕ್ಷೆ. ಆದರೆ ಈ ವರದಿಯನ್ನು ಜಾತಿ ವರದಿ ಎಂದು ಕರೆಯುವುದು ಸರಿಯಲ್ಲ ಎಂದು ತಿಳಿಸಿದರು.‌
ಕಾಂತರಾಜು ಅವರ ವರದಿಯಿಂದ ಪ್ರತಿಯೊಂದು ಸಮಾಜದ ಜನಸಂಖ್ಯೆ, ಶಿಕ್ಷಣ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಮಾಜದ ಅಂಕಿ- ಅಂಶ ಸ್ಪಷ್ಟವಾಗಿ ತಿಳಿಯಲಿದೆ. ವರದಿ ವಿರೋಧಿಸಿ ಕೆಲ ಸಮುದಾಯದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವರದಿ‌ ಸರ್ಕಾರಕ್ಕೆ ಸಲ್ಲಿಕೆಯೇ ಆಗಿಲ್ಲ. ವರದಿ ಸ್ವೀಕಾರ ಮಾಡಿದರೆ ಅದನ್ನು ಪಡೆದು ಅಧ್ಯಯನ ಮಾಡುತ್ತೇನೆ. ವರದಿಯನ್ನು ವಿರೋಧ ಮಾಡುತ್ತಿದ್ದವರೂ ವರದಿ ನೋಡಿದ್ದರೆ ನಮಗೆ ತಿಳಿಸಲಿ. ನಿರ್ಮಲಾನಂದನಾಥ ಸ್ವಾಮೀಜಿ ಅವರಲ್ಲೂ ಕೂಡ ಮನವಿ ಮಾಡಿಕೊಳ್ಳುತ್ತೇನೆ.‌ ವರದಿಯೇ ನೋಡದೆ ಅದನ್ನು ವಿರೋಧ ಮಾಡುವುದು ಸರಿಯಲ್ಲ. ಜಾತಿ ಜನಗಣತಿ ಅಲ್ಲ. ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಿರುವುದು. ಪ್ರತಿಯೊಂದು ಸಮುದಾಯದ ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿ ತಿಳಿಯುವ ಸಲುವಾಗಿ ಸಮೀಕ್ಷೆ ನಡೆಸಲಾಗಿದೆ ಎಂದು ಸ್ಪಷ್ಟಪಡಿಸಿದರು.

Also read: ಯುವಕರ ನಡುವೆ ಗಲಾಟೆ: ಮೂವರಿಗೆ ಚಾಕು ಇರಿತ

ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲೇ ವರದಿ ಸಿದ್ಧವಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ವರದಿ ಸ್ವೀಕಾರವಾಗಿಲ್ಲ. ವರದಿ ಸಲ್ಲಿಕೆಯಾಗದೇ ವರದಿ ಬಗ್ಗೆ ಅಪಸ್ವರ ತೆಗೆದುಯುವುದು ಸರಿಯಲ್ಲ. ಯಾರ ರಾಜಕೀಯ ಹಿತಾಸಕ್ತಿ ಕೂಡ ಇದರಲ್ಲಿ ಇಲ್ಲ ಎಂದರು.
ಬಿಜೆಪಿಯವರು ಮೊದಲು ಜಾಮೂನು ಕೊಟ್ಟು ಬಳಿಕ ವಿಷ ಕೊಡುತ್ತಾರೆ ಎಂಬ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಇದು ನಮಗೆ ಮೊದಲೇ ಗೊತ್ತು. ಸೋಮಶೇಖರ್ ಅವರಿಗೆ ಇದೀಗ ಸತ್ಯದ ಅರಿವು ಆಗಿದೆ. ಈ ಹಿಂದೆ ಪಕ್ಷೇತರರಾಗಿ ಗೆದ್ದು ಬಿಜೆಪಿ ಸರ್ಕಾರ ರಚನೆ ಮಾಡಲು ಬೆಂಬಲ ಕೊಟ್ಟ ನಮಗೆ ಏನು ಮಾಡಿದರೂ ಎಂಬುದು ರಾಜ್ಯದ ಜನತೆಗೆ ತಿಳಿದಿದೆ ಎಂದು ಮಾರ್ಮಿಕವಾಗಿ ತಿಳಿಸಿದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯುವಕರ ನಡುವೆ ಗಲಾಟೆ: ಮೂವರಿಗೆ ಚಾಕು ಇರಿತ

Next Post

ಹಾಸನಾಂಬ ದರ್ಶನಕ್ಕೆ ನಿಂತಿದ್ದ ಸರತಿ ಸಾಲಿನಲ್ಲಿ ಕರೆಂಟ್ ಶಾಕ್? 17 ಮಂದಿ ಆಸ್ಪತ್ರೆಗೆ ದಾಖಲು

kalpa News

kalpa News

Next Post
ಹಾಸನಾಂಬ ದರ್ಶನಕ್ಕೆ ನಿಂತಿದ್ದ ಸರತಿ ಸಾಲಿನಲ್ಲಿ ಕರೆಂಟ್ ಶಾಕ್? 17 ಮಂದಿ ಆಸ್ಪತ್ರೆಗೆ ದಾಖಲು

ಹಾಸನಾಂಬ ದರ್ಶನಕ್ಕೆ ನಿಂತಿದ್ದ ಸರತಿ ಸಾಲಿನಲ್ಲಿ ಕರೆಂಟ್ ಶಾಕ್? 17 ಮಂದಿ ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!