No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ವಿಶೇಷ ರೈಲು ಸೇವೆಗಳ ವಿಸ್ತರಣೆ | ಇಲ್ಲಿದೆ ವಿವರ

kalpa News by kalpa News
July 3, 2025
in ಬೆಂಗಳೂರು ನಗರ
0
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೇಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್, ನಾರಂಗಿ ಹಾಗೂ ಮಾಲ್ಡಾ ಟೌನ್ ನಡುವೆ ಈ ಹಿಂದೆ ಚಲಿಸುತ್ತಿದ್ದ ವಿಶೇಷ ರೈಲು ಸೇವೆಗಳನ್ನು ಈಗಿರುವ ಸಮಯ, ನಿಲುಗಡೆಗಳು ಮತ್ತು ಬೋಗಿಗಳ ಸಂಯೋಜನೆಯೊಂದಿಗೆ ಮುಂದುವರಿಸಲು ನಿರ್ಧರಿಸಿದೆ. ವಿವರಗಳು ಕೆಳಕಂಡಂತಿವೆ:
ಎಸ್ಎಂವಿಟಿ ಬೆಂಗಳೂರು – ಬೀದರ್ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ:

  • ರೈಲು ಸಂಖ್ಯೆ 06539 ಎಸ್ಎಂವಿಟಿ ಬೆಂಗಳೂರು – ಬೀದರ್ ಎಕ್ಸ್ ಪ್ರೆಸ್ ವಿಶೇಷ ರೈಲು ಶುಕ್ರವಾರ ಮತ್ತು ಭಾನುವಾರಗಳಂದು ಮುಂದುವರಿಯಲಿದೆ. ಈ ಹಿಂದೆ 29.06.2025 ರವರೆಗೆ ಕಾರ್ಯನಿರ್ವಹಿಸಲು ತಿಳಿಸಲಾಗಿತ್ತು, ಈಗ ಈ ಸೇವೆಯನ್ನು 04.07.2025 ರಿಂದ 31.08.2025 ರವರೆಗೆ ವಿಸ್ತರಿಸಲಾಗಿದೆ.
  • ರೈಲು ಸಂಖ್ಯೆ 06540 ಬೀದರ್ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ಶನಿವಾರ ಮತ್ತು ಸೋಮವಾರಗಳಂದು ಮುಂದುವರಿಯಲಿದೆ. ಈ ಹಿಂದೆ 30.06.2025 ರವರೆಗೆ ಕಾರ್ಯನಿರ್ವಹಿಸಲು ತಿಳಿಸಲಾಗಿತ್ತು, ಈಗ ಈ ಸೇವೆಯನ್ನು 05.07.2025 ರಿಂದ 01.09.2025 ರವರೆಗೆ ವಿಸ್ತರಿಸಲಾಗಿದೆ.
    ವಿಸ್ತರಿಸಿದ ಅವಧಿಯಲ್ಲಿ ಈ ರೈಲುಗಳು ಪ್ರತಿ ದಿಕ್ಕಿನಲ್ಲಿ 18 ಟ್ರಿಪ್ ಸಂಚರಿಸಲಿವೆ.

ಎಸ್ಎಂವಿಟಿ ಬೆಂಗಳೂರು – ನಾರಂಗಿ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ:

  • ರೈಲು ಸಂಖ್ಯೆ 06559 ಎಸ್ಎಂವಿಟಿ ಬೆಂಗಳೂರು – ನಾರಂಗಿ ಎಕ್ಸ್ ಪ್ರೆಸ್ ವಿಶೇಷ ರೈಲು ಮಂಗಳವಾರಗಳಂದು ಸಂಚಾರ ಮುಂದುವರಿಸಲಿದೆ, ಈ ಹಿಂದೆ 10.06.2025 ರವರೆಗೆ ಸಂಚಾರ ನಡೆಸುವುದಾಗಿ ತಿಳಿಸಲಾಗಿತ್ತು, ಆದರೆ ಈಗ 08.07.2025 ಮತ್ತು 15.07.2025 ರಂದು ಸಂಚರಿಸಲಿದೆ.
  • ರೈಲು ಸಂಖ್ಯೆ 06560 ನಾರಂಗಿ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ಶನಿವಾರದಂದು ಸಂಚಾರ ಮುಂದುವರಿಸಲಿದೆ, ಈ ಹಿಂದೆ 14.06.2025 ರವರೆಗೆ ತಿಳಿಸಲಾಗಿತ್ತು, ಆದರೆ ಈಗ 12.07.2025 ಮತ್ತು 19.07.2025 ರಂದು ಸಂಚಾರ ಮುಂದುವರಿಸಲಿದೆ ರಂದು ಸಂಚರಿಸಲಿದೆ.
    ರೈಲು ಸಂಖ್ಯೆ 06559/06560 ವಿಸ್ತರಿಸಿದ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ 2 ಟ್ರಿಪ್ ಸಂಚರಿಸಲಿದೆ.

ಎಸ್ಎಂವಿಟಿ ಬೆಂಗಳೂರು – ಮಾಲ್ಡಾ ಟೌನ್ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ:

  • ರೈಲು ಸಂಖ್ಯೆ 06565 ಎಸ್ಎಂವಿಟಿ ಬೆಂಗಳೂರು – ಮಾಲ್ಡಾ ಟೌನ್ ಎಕ್ಸ್ ಪ್ರೆಸ್ ವಿಶೇಷ, ಈ ಹಿಂದೆ 15.06.2025 ರವರೆಗೆ ತಿಳಿಸಲಾಗಿತ್ತು, ಈಗ ಭಾನುವಾರ, 13.07.2025 ರಂದು ಸಂಚರಿಸಲಿವೆ.
  • ರೈಲು ಸಂಖ್ಯೆ 06566 ಮಾಲ್ಡಾ ಟೌನ್ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ, ಈ ಹಿಂದೆ 18.06.2025 ರವರೆಗೆ ತಿಳಿಸಲಾಗಿತ್ತು, ಈಗ ಬುಧವಾರ, 16.07.2025 ರಂದು ಸಂಚರಿಸಲಿದೆ.
    ರೈಲು ಸಂಖ್ಯೆ 06565/06566 ವಿಸ್ತರಿಸಿದ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ 1 ಟ್ರಿಪ್ ಸಂಚರಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭೀಕರ ರಸ್ತೆ ಅಪಘಾತ | ಗರ್ಭಿಣಿ ಸ್ಥಳದಲ್ಲೇ ಸಾವು | ತುಂಡಾದ ರುಂಡ

Next Post

ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು

kalpa News

kalpa News

Next Post
ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು

ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL