No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಗಮನಿಸಿ! ಈ ಇಲಾಖೆಯ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ | ಕೊನೆಯ ದಿನಾಂಕ ಎಂದು?

kalpa News by kalpa News
March 20, 2024
in ಬೆಂಗಳೂರು ನಗರ
0
ಗಮನಿಸಿ! ಈ ಇಲಾಖೆಯ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ | ಕೊನೆಯ ದಿನಾಂಕ ಎಂದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಲೋಕಸಭಾ ಚುನಾವಣೆಗೆ Lok Sabha Election ವೇಳಾಪಟ್ಟಿ ಪ್ರಕಟಗೊಂಡಿದ್ದು, ವಿವಿಧ ಇಲಾಖೆಯ ಸಿಬ್ಬಂದಿಗಳಿಗೆ ಅಂಚೆ ಮೂಲಕ ಮತದಾನ Postal Voting ಮಾಡಲು ಆಯೋಗ ಅವಕಾಶ ನೀಡಿದೆ.

ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಅಗತ್ಯ ಸೇವೆಗಳ ಗೈರು ಮತದಾರರಿಗೆ ಅಂಚೆ ಮತದಾನ ಮಾಡಲು ಆಯೋಗ ಅವಕಾಶ ಕಲ್ಪಿಸಿದ್ದು, ಇದಕ್ಕೆ ವ್ಯವಸ್ಥೆ ಮಾಡಲು ಸಂಬಂಧಿಸಿದ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ.
ಎವಿಇಎಸ್ ಅಡಿಯಲ್ಲಿ ಅರ್ಹ ಮತದಾರರು ಫಾರ್ಮ್ 12ಡಿ ಯನ್ನು ಭರ್ತಿ ಮಾಡಬೇಕಾಗಿದ್ದು, ಮಾರ್ಚ್ 22ರ ಒಳಗಾಗಿ ಸಲ್ಲಿಸಬೇಕು. ಅರ್ಹ ಮತದಾರರು ನೋಂದಣಿಯಾಗಿರುವ ಲೋಕಸಭಾ ಕ್ಷೇತ್ರದಲ್ಲಿ ಸ್ಥಾಪಿಸಲಾಗಿರುವ ಅಂಚೆ ಮತದಾನ ಕೇಂದ್ರದಲ್ಲಿ ಮಾತ್ರ ಈ ಬಾರಿ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಬಾರಿ ಅಂಚೆ ಮತಪತ್ರಗಳನ್ನು ಅಂಚೆ ಮೂಲಕ ವಿತರಿಸುವ/ ತಲುಪಿಸುವ ವ್ಯವಸ್ಥೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

Also read: ಈಶ್ವರಪ್ಪ ಸ್ಪರ್ಧೆ | ಶಾಸಕ ಬಿ.ಕೆ. ಸಂಗಮೇಶ್ವರ್ ಮಹತ್ವದ ಹೇಳಿಕೆ ಏನು?

ಯಾರೆಲ್ಲಾ ಅಂಚೆ ಮತದಾನಕ್ಕೆ ಅರ್ಹರು?

ವಿದ್ಯುತ್ ಇಲಾಖೆ
ಬಿಎಸ್’ಎನ್’ಎಲ್
ರೈಲ್ವೆ ಇಲಾಖೆ
ಮಾಹಿತಿ ಇಲಾಖೆ
ಆಲ್ ಇಂಡಿಯಾ ರೇಡಿಯೋ
ಆರೋಗ್ಯ ಇಲಾಖೆ
ವಾಯುಯಾನ
ರಸ್ತೆ ಸಾರಿಗೆ ನಿಗಮ
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ
ಸಂಚಾರ ಪೊಲೀಸ್
ಆಂಬ್ಯುಲೆನ್ಸ್ ಸೇವೆಗಳು
ಮತದಾನದ ದಿನದಂದು ಚುನಾವಣಾ ಪ್ರಸಾರಕ್ಕಾಗಿ ಭಾರತದ ಚುನಾವಣಾ ಆಯೋಗದಿಂದ ಅಧಿಕಾರ ಪಡೆದ ಮಾಧ್ಯಮ ವ್ಯಕ್ತಿಗಳು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4

               

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaLok Sabha ElectionNews in KannadaNews KannadaPostal Votingಅಂಚೆ ಮತದಾನಬೆಂಗಳೂರುಲೋಕಸಭಾ ಚುನಾವಣೆ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇಂದಿಗೂ ಗುಡಿಗಾರಿಕೆ ಕಲೆ ಜೀವಂತವಾಗಿರುವುದು ಹರ್ಷದ ಸಂಗತಿ: ಶ್ರೀನಿವಾಸ

Next Post

ಗ್ಯಾರಂಟಿಯಾಗಿ ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆ | ಕೆಪಿಸಿಸಿ ಸದಸ್ಯ ನಾಗರಾಜ್

kalpa News

kalpa News

Next Post
ಗ್ಯಾರಂಟಿಯಾಗಿ ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆ | ಕೆಪಿಸಿಸಿ ಸದಸ್ಯ ನಾಗರಾಜ್

ಗ್ಯಾರಂಟಿಯಾಗಿ ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆ | ಕೆಪಿಸಿಸಿ ಸದಸ್ಯ ನಾಗರಾಜ್

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL