No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನವೆಂಬರ್ 16, 17, 18 ಬಿಟಿಎಸ್-25 ಬೆಳ್ಳಿ ಹಬ್ಬ ಉದ್ಘಾಟನೆಗೆ ಪ್ರಧಾನಿಗೆ ಆಹ್ವಾನ

ಪತ್ರಿಕಾಗೋಷ್ಠಿಯಲ್ಲಿ ಐಟಿ-ಬಿಟಿ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಮಾಹಿತಿ

kalpa News by kalpa News
June 9, 2022
in ಬೆಂಗಳೂರು ನಗರ
0
ನವೆಂಬರ್ 16, 17, 18 ಬಿಟಿಎಸ್-25 ಬೆಳ್ಳಿ ಹಬ್ಬ ಉದ್ಘಾಟನೆಗೆ ಪ್ರಧಾನಿಗೆ ಆಹ್ವಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ `ಬೆಂಗಳೂರು ತಂತ್ರಜ್ಞಾನ ಶೃಂಗಸಭೆ’ಯ (ಬಿಟಿಎಸ್) 25ನೇ ವರ್ಷದ ಸಮಾವೇಶವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಜಾಗತಿಕ ನಾವೀನ್ಯತಾ ಸಹಭಾಗಿ (ಜಿಐಎ) ರಾಷ್ಟ್ರಗಳ ಕಾನ್ಸುಲ್ ಜನರಲ್, ಡೆಪ್ಯುಟಿ ಕಾನ್ಸುಲ್ ಜನರಲ್ ಮತ್ತು ಗೌರವ ಕಾನ್ಸುಲ್ ಜನರಲ್ ಗಳೊಂದಿಗೆ ಐಟಿ-ಬಿಟಿ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ Minister Ashwathnarayan ಸಮಾಲೋಚನೆ ನಡೆಸಿದರು.

ಬಿಟಿಎಸ್-25ರ ಭಾಗವಾಗಿರುವ ಜಾಗತಿಕ ನಾವೀನ್ಯತಾ ಸಹಭಾಗಿ (ಜಿಐಎ) ದೇಶಗಳನ್ನು ಆಹ್ವಾನಿಸಲು ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಟಿಎಸ್-25 ಸಮಾವೇಶದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು ಎಂದರು.

ರಾಜ್ಯವು ಈಗಾಗಲೇ 30ಕ್ಕೂ ಹೆಚ್ಚು ಜಿಐಎ ಸಹಭಾಗಿಗಳನ್ನು ಹೊಂದಿದ್ದು, 50ಕ್ಕೂ ಹೆಚ್ಚು ಮಹತ್ವದ ಯೋಜನೆಗಳು ಪ್ರಗತಿಯಲ್ಲಿವೆ. ಮುಖ್ಯವಾಗಿ ಅಗ್ರಿಟೆಕ್, ಫಿನ್ಟೆಕ್, ಮೆಡ್-ಟೆಕ್, ಕೃತಕ ಬುದ್ಧಿಮತ್ತೆ, ಮಶೀನ್ ಲರ್ನಿಂಗ್ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ (ಐಒಟಿ) ಕ್ಷೇತ್ರಗಳಲ್ಲಿ ನಾವೀನ್ಯತಾ ಸಹಭಾಗಿತ್ವದ ಒಡಂಬಡಿಕೆಗಳನ್ನು ಮಾಡಿಕೊಳ್ಳಲಾಗಿದೆ’ ಎಂದು ಅವರು ತಿಳಿಸಿದರು.

25ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶವು ಟೆಕ್4ನೆಕ್ಸ್-ಜೆನ್ ಘೋಷವಾಕ್ಯದೊಂದಿಗೆ ನ.16, 17 ಮತ್ತು 18ರಂದು ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, 48ಕ್ಕೂ ಹೆಚ್ವು ದೇಶಗಳು ಪಾಲ್ಗೊಳ್ಳಲಿವೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ‘ಬೆಂಗಳೂರಿನಲ್ಲಿ ಈಗಾಗಲೇ 40 ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ) ಇವೆ. ಇನ್ನೂ ಹೆಚ್ಚಿನ ಕಂಪನಿಗಳ ಇಂತಹ ಕೇಂದ್ರಗಳು ಇಲ್ಲಿ ಆರಂಭಗೊಳ್ಳಬೇಕು. ಇದಕ್ಕೆ ಪೂರಕವಾಗಿ ರಾಜ್ಯವು ಸ್ಟಾರ್ಟಪ್ ಕರ್ನಾಟಕ, ಇನ್ನೊವೇಟ್ ಕರ್ನಾಟಕ ಮತ್ತು ಕರ್ನಾಟಕ ಡಿಜಿಟಲ್ ಎಕಾನಮಿ ಮಿಶನ್ ತರಹದ ಉಪಕ್ರಮಗಳನ್ನು ಕೈಗೊಂಡಿದೆ’ ಎಂದರು.

ಅಭಿವೃದ್ಧಿ ವಿಚಾರದಲ್ಲಿ ಸುಸ್ಥಿರತೆ, ಕೈಗೆಟುಕುವಿಕೆ, ಪರಿಸರಸ್ನೇಹಿ ತಂತ್ರಜ್ಞಾನ ಮತ್ತು ಮಾಲಿನ್ಯರಹಿತತೆ ಇವುಗಳನ್ನು ಮರೆಯಬಾರದು ಎಂದು ಅವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ನಾನಾ ದೇಶಗಳ ರಾಜತಾಂತ್ರಿಕ ಪ್ರತಿನಿಧಿಗಳು ಮಾತನಾಡಿ, ಸೈಬರ್ ಸೆಕ್ಯುರಿಟಿ, ಏರೋಸ್ಪೇಸ್, ರೋಬೋಟಿಕ್ಸ್, ಐಒಟಿ, ಅಗ್ರಿಟೆಕ್, ಫಿನ್ಟೆಕ್, ಮೆಡ್-ಟೆಕ್ ಮುಂತಾದ ಅತ್ಯಾಧುನಿಕ ಕ್ಷೇತ್ರಗಳಲ್ಲಿ ಕರ್ನಾಟಕದ ಜತೆ ಸಹಭಾಗಿತ್ವ ಸ್ಥಾಪನೆಗೆ ಒಲವು ವ್ಯಕ್ತಪಡಿಸಿದರು.

ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವರು, ಜಾಗತಿಕ ಮಟ್ಟದ ಕಂಪನಿಗಳೊಂದಿಗೆ ಸಹಭಾಗಿತ್ವ ಹೊಂದಲೆಂದೇ ಕರ್ನಾಟಕವು 2017ರಲ್ಲೇ ಜಿಐಎ ಉಪಕ್ರಮ ಆರಂಭಿಸಿದೆ. ತಂತ್ರಜ್ಞಾನ ದಲ್ಲಿ ಮುಂಚೂಣಿಯಲ್ಲಿ ಇರುವ ರಾಷ್ಟ್ರಗಳೊಂದಿಗೆ ಬಹುಪಕ್ಷೀಯ ಒಪ್ಪಂದ ಮಾಡಿಕೊಳ್ಳುವ ಮೂಲಕ ರಾಜ್ಯದ ಆರ್ಥಿಕತೆಯನ್ನು ಬಲಪಡಿಸುವುದು ಇದರ ಉದ್ದೇಶವಾಗಿದೆ ಎಂದರು.

ಭಾರತದಲ್ಲಿರುವ 100 ಯೂನಿಕಾರ್ನ್ ಕಂಪನಿಗಳ ಪೈಕಿ 39 ಬೆಂಗಳೂರಿನಲ್ಲೇ ಇವೆ. ನಾವೀನ್ಯತಾ ಸಹಭಾಗಿತ್ವಕ್ಕೆ ಬೇಕಾದ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯ ಪರಿಸರವೂ ನಮ್ಮಲ್ಲಿದೆ ಎಂದು ಅವರು ನುಡಿದರು.

ಹೋದ ವರ್ಷ (2021-22) ಭಾರತಕ್ಕೆ 83.57 ಶತಕೋಟಿ ಡಾಲರ್ ವಿದೇಶಿ ನೇರ ಹೂಡಿಕೆ ಹರಿದುಬಂದಿದೆ. ಇದರಲ್ಲಿ ಶೇ.38ರಷ್ಟು ಹೂಡಿಕೆ ರಾಜ್ಯದಲ್ಲೇ ಆಗಿದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರಕಾರದ ಐಟಿ ವಿಷನ್ ಗ್ರೂಪ್ ಮುಖ್ಯಸ್ಥ ಕ್ರಿಸ್ ಗೋಪಾಲಕೃಷ್ಣನ್, ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಸಾರಾ ಕಿರ್ಲ್ಯೂ, ಕೆನಡಾದ ಬೆನೊಯ್ಟ್ ಪ್ರಿಫೊಂಟೈನ್, ಡೆನ್ಮಾರ್ಕಿನ ಎಸ್ಕ್ ಬೋ ರೋಸನ್ಬರ್ಗ್, ಫಿನ್ಲೆಂಡಿನ ಮಿಕಾ ಟಿರೋನೆನ್, ಫ್ರಾನ್ಸಿನ ಥಿಯರಿ ಬರ್ತೆಲೋಟ್, ಜರ್ಮನಿಯ ಅಕಿಂ ಬರ್ಕಾರ್ಟ್, ಇಸ್ರೇಲಿನ ಟ್ಯಾಮಿ ಬೆನ್ಹೈಮ್, ಸ್ವಿಜರ್ಲೆಂಡಿನ ಜೋನಸ್ ಬ್ರುನ್ಸ್ವಿಗ್ ಮತ್ತು ಐನೈಟೆಡ್ ಕಿಂಗ್ಡಮ್ ನ
ಅನ್ನಾ ಶಾಟ್ಬೋಲ್ಟ್ ಪಾಲ್ಗೊಂಡಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMalnad NewsMinister AshwathnarayanNewsinKannadaNewsKannadaಬೆಂಗಳೂರುಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗುರುಪುರದ ಬಿಜಿಎಸ್ ನ ವಿದ್ಯಾರ್ಥಿನಿ ಎಂ ಹರಿಣಿ ಮರು ಮೌಲ್ಯಮಾಪನದ ನಂತರ ಶಾಲೆಗೆ ಟಾಪರ್

Next Post

ಮನೆ ಮನೆಗಳಲ್ಲಿ ಉತ್ತಮ ಆರೋಗ್ಯ ಇರಲು ಯೋಗ ಅತ್ಯವಶ್ಯಕ : ಕೆ.ಇ. ಕಾಂತೇಶ್

kalpa News

kalpa News

Next Post
ಮನೆ ಮನೆಗಳಲ್ಲಿ ಉತ್ತಮ ಆರೋಗ್ಯ ಇರಲು ಯೋಗ ಅತ್ಯವಶ್ಯಕ : ಕೆ.ಇ. ಕಾಂತೇಶ್

ಮನೆ ಮನೆಗಳಲ್ಲಿ ಉತ್ತಮ ಆರೋಗ್ಯ ಇರಲು ಯೋಗ ಅತ್ಯವಶ್ಯಕ : ಕೆ.ಇ. ಕಾಂತೇಶ್

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL