No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನವೆಂಬರ್‌ 17-19: ಬೆಂಗಳೂರು ಟೆಕ್‌ ಸಮಿಟ್‌ 2021

ಪ್ರಧಾನಿ ಮೋದಿ, ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್‌ ಅವರಿಗೆ ಆಹ್ವಾನ: ಡಿಸಿಎಂ ‌ಅಶ್ವತ್ಥನಾರಾಯಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 6, 2021
in ಬೆಂಗಳೂರು ನಗರ
0
ಪದವಿ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಡಿಸಿಎಂ: ಪ್ರವೇಶಕ್ಕೆ ಅಂತಿಮ ಅವಕಾಶ

File photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ರಾಜ್ಯ ಸರಕಾರ ಆಯೋಜಿಸುವ ಪ್ರತಿಷ್ಠಿತ ಬೆಂಗಳೂರು ಟೆಕ್‌ ಸಮಿಟ್‌-‌2021 (ಬಿಟಿಎಸ್) ನವೆಂಬರ್‌ 17-18 & 19ರಂದು ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಟೆಕ್‌ ಸಮಿಟ್‌ಗೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳ ಜತೆ ಪೂರ್ವಭಾವಿ ಸಭೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಳೆದ ವರ್ಷ ಈ ಸಮಿಟ್‌ಗೆ ʼನೆಕ್ಸ್ಟ್‌ ಇಸ್‌ ನೌʼ (Next is Now) ಎಂಬ ಟ್ಯಾಗ್‌ಲೈನ್‌ ಇತ್ತು. ಈ ವರ್ಷ ʼಡ್ರೈವ್‌ ಇನ್‌ ದಿ ನೆಕ್ಸ್ಟ್‌ʼ (Driving thr Next) ಎನ್ನುವ ಟ್ಯಾಗ್‌ಲೈನ್‌ ನಿಗದಿ ಮಾಡಲಾಗಿದೆ ಎಂದರು.

ಕೋವಿಡ್‌ ಕಾರಣಕ್ಕೆ ಈ ವರ್ಷವೂ ವರ್ಚುಯಲ್‌ ಮತ್ತು ಭೌತಿಕ ವೇದಿಕೆ ಒಳಗೊಂಡಂತೆ ಹೈಬ್ರಿಡ್‌ ಪದ್ಧತಿಯಲ್ಲಿ ಆಯೋಜಿಸಲಾಗುತ್ತಿದೆ ಎಂದರು.

ಪ್ರಧಾನಿ ಮೋದಿ ಅವರಿಂದ ಉದ್ಘಾಟನೆ:
ಈ ಟೆಕ್‌ ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸುವ ಉದ್ದೇಶ ಇದ್ದು ಅವರನ್ನು ಆಹ್ವಾನಿಸಲಾಗುವುದು. ಅದೇ ರೀತಿ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್‌ ಅವರನ್ನು ಸಮಿಟ್‌ಗೆ ಆಹ್ವಾನಿಸಲು ನಿರ್ಧರಿಸಲಾಗಿದೆ. ಜತೆಗೆ, ತಂತ್ರಜ್ಞಾನ ಮತ್ತು ಹೆಲ್ತ್‌ಕೇರ್‌ ಕ್ಷೇತ್ರದ ಪ್ರಮುಖ ಕಂಪನಿಗಳ ಮುಖ್ಯಸ್ಥರನ್ನು ಕರೆಯುವ ಉದ್ದೇಶ ಇದೆ ಎಂದರು.

ಬಿಯಾಂಡ್‌ ಬೆಂಗಳೂರು:
ಟೆಕ್‌ ಸಮಿಟ್‌ಗೆ ಪೂರ್ವಭಾವಿಯಾಗಿ ಬಿಯಾಂಡ್‌ ಬೆಂಗಳೂರು ಉಪಕ್ರಮದ ಅಡಿಯಲ್ಲಿ  ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ನಲ್ಲಿ ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಟೆಕ್‌ ಸಮಿಟ್‌ಗಳನ್ನು ನಡೆಸಲಾಗುವುದು. ಈ ಕಾರ್ಯಕ್ರಮಗಳನ್ನೂ ದೊಡ್ಡ ಪ್ರಮಾಣದಲ್ಲೇ ನಡೆಸಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.

ಹಿಂದಿನ ಶೃಂಗದಲ್ಲಿ ಗ್ಲೋಬಲ್‌ ಅಲೆಯನ್ಸ್‌ ಒಕ್ಕೂಟಕ್ಕೆ ಹೆಚ್ಚು ಒತ್ತು ನೀಡಲಾಗಿತ್ತು. ಈ ಬಾರಿ ಭಾರತೀಯ ಹೂಡಿಕೆದಾರರ ಮೈತ್ರಿಕೂಟಕ್ಕೆ ಮಹತ್ವ ಕೊಡಲಾಗುತ್ತಿದೆ. ಈ ಮೂಲಕ ವಿವಿಧ ರಾಜ್ಯಗಳು ಹಾಗೂ ಎತ್ತರದ ಸಾಧನೆ ಮಾಡಿರುವ ಖಾಸಗಿ ಕಂಪನಿ, ವ್ಯಕ್ತಿಗಳು ಭಾಗಿಯಾಗುವಂತೆ ಮಾಡಲಾಗುತ್ತಿದೆ ಎಂದು ಡಿಸಿಎಂ ವಿವರಿಸಿದರು.

ಈ ಮೂರು ನಗರಗಳಲ್ಲಿ ನಡೆಯಲಿರುವ ಸಭೆಗಳಲ್ಲಿ ವರ್ಚುಯಲ್‌ ವೇದಿಕೆಯಲ್ಲಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಐಟಿ ಸಚಿವ ರವಿಶಂಕರ್‌ ಪ್ರಸಾದ್‌, ಆರೋಗ್ಯ ಸಚಿವ ಡಾ.ಹರ್ಷವರ್ಧನ್‌, ಸಾರಿಗೆ ಸಚಿವ ನಿತಿನ್‌ ಗಡ್ಕರಿ ಭಾಗವಹಿಸಲಿದ್ದಾರೆ. ಜತೆಗೆ, ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್.‌ಯಡಿಯೂರಪ್ಪ ಅವರು ಪಾಲ್ಗೊಳ್ಳುವರು. ಈ ಸಭೆಗಳಲ್ಲಿ ರಾಜ್ಯದ ಉದ್ಯಮಶೀಲತಾ ಗುಣಮಟ್ಟದ ಚೌಕಟ್ಟು ಮಾಹಿತಿ ನೀಡಿದರು.

ಜಿಲ್ಲೆಗಳಲ್ಲಿ ನಡೆಯುವ ಟೆಕ್‌ ಸಮಿಟ್‌ ಪೂರ್ವಭಾವಿ ಸಭೆಗಳಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM), ಎಂಜಿನಿಯರಿಂಗ್‌ ಸಂಶೋಧನೆ ಮತ್ತು ಅಭಿವೃದ್ಧಿ (ER &D) ಹಾಗೂ ಭಾರತೀಯ ಎಲೆಕ್ಟ್ರಾನಿಕ್ ಮತ್ತು ಸೆಮಿಕಂಡಕ್ಟರ್ ಅಸೋಸಿಯೇಷನ್ (IESA)ಗೆ ಸಂಬಂಧಿಸಿದ ವರದಿಗಳನ್ನು ಅನಾವರಣ ಮಾಡಲಾಗುವುದು. ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಹಾಗೂ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಕೂಡ ಈ ಬಾರಿಯ ಬಿಟಿಎಸ್ ನಲ್ಲಿ ಹೆಚ್ಚಿನ ಪಾತ್ರ ವಹಿಸಲಿವೆ ಎಂದು ಅವರು ತಿಳಿಸಿದರು.

ರಾಜ್ಯದ ಮಾಹಿತಿ ತಂತ್ರಜ್ಞಾನ ವಿಷನ್‌ ಗ್ರೂಪ್‌ ಅಧ್ಯಕ್ಷ ಕ್ರಿಸ್‌ ಗೋಪಾಲ ಕೃಷ್ಣ, ಜೈವಿಕ ತಂತ್ರಜ್ಣಾನ ವಿಷನ್ ಗ್ರೂಪ್ ನ ಅಧ್ಯಕ್ಷೆ ಕಿರಣ್‌ ಮಜುಂದಾರ್‌ ಶಾ, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕರೂ ಆದ ಮುಖ್ಯಮಂತ್ರಿಗಳ ಸಲಹೆಗಾರ ಪ್ರಶಾಂತ್‌ ಪ್ರಕಾಶ್‌, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಡಿಸಿಎಂ ಕಾರ್ಯದರ್ಶಿ ಪಿ.ಪ್ರದೀಪ ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreDCM Ashwath NarayanKamala HarrisKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM ModiState NewsTech summit-2021ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ಟೆಕ್‌ ಸಮಿಟ್‌-‌2021ಡಿಸಿಎಂ ಅಶ್ವತ್ಥನಾರಾಯಣಪ್ರಧಾನಿ ಮೋದಿಬೆಂಗಳೂರು
Share198Tweet123Send
Previous Post

ಮೇಕೆದಾಟು ಯೋಜನೆ ಜಾರಿ ಮಾಡಿಯೇ ಮಾಡುತ್ತೇವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ

Next Post

ಸದ್ದಿಲ್ಲದೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ಆಶ್ರಯ ಹಸ್ತ ಚಾಟಿಟಬಲ್ ಟ್ರಸ್ಟ್….

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸದ್ದಿಲ್ಲದೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ಆಶ್ರಯ ಹಸ್ತ ಚಾಟಿಟಬಲ್ ಟ್ರಸ್ಟ್….

ಸದ್ದಿಲ್ಲದೆ ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ಆಶ್ರಯ ಹಸ್ತ ಚಾಟಿಟಬಲ್ ಟ್ರಸ್ಟ್....

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

May 22, 2026
ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

May 22, 2026
ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

May 22, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ನಾಳೆ ರೋಜಗಾರ್ ಮೇಳ | 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ

May 22, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಕನ್ಯಾಕುಮಾರಿ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲಿನ ಸಮಯ ಬದಲು

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL