ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜಭವನದಲ್ಲಿ ನಡೆದ ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.
ಅನಂತ ಪದ್ಮನಾಭ ಹೆಗಡೆ, ಸಿದ್ಧಯ್ಯ ರಾಚಯ್ಯ ಹಾಗೂ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಅವರು ರಾಜ್ಯದ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post