ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನೃತ್ಯ ದಿಶಾ ಟ್ರಸ್ಟ್ ವತಿಯಿಂದ ಅಕ್ಟೋಬರ್ 5ರ, ಭಾನುವಾರ ಬೆಳಗ್ಗೆ 10-30ಕ್ಕೆ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಭರತನಾಟ್ಯ ಕಾರ್ಯಕ್ರಮ ಆಯೋಜಿಸಲಾಗಿದೆ.
ಗುರು. ಡಾ. ದರ್ಶಿನಿ ಮಂಜುನಾಥ್ ಅವರ ಶಿಷ್ಯೆಯರಾದ ಕು. ಅದಿತಿ ಸುರೇಶ್, ಕು. ಬಿ. ಸಮೀಕ್ಷಾ, ಕು. ಆರ್. ಅಂಕಿತಾ ಮತ್ತು ಕು. ತನ್ವಿ ಶೆಟ್ಟಿ ಭರತನಾಟ್ಯ ಕಾರ್ಯಕ್ರಮ ನೀಡಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post