No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Thursday, May 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆಪರೇಷನ್ ಹಸ್ತ ನಡೆಯುತ್ತಿದೆ, ಆದರೆ… ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 3, 2025
in ಬೆಂಗಳೂರು ನಗರ
0
5 ತಿಂಗಳಲ್ಲಿ 45 ಸಾವಿರ ಕೋಟಿ ರೂ. ಸಾಲಮನ್ನಾ: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ ಕಾಂಗ್ರೆಸ್ ಆಪರೇಷನ್ ಹಸ್ತದ ದುಷ್ಪ್ರಯತ್ನ ಮಾಡುತ್ತಿದೆ. ಆದರೆ, ಅದು ವರ್ಕ್ ಆಗುವುದಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ #Minister H D Kumaraswamy ಅವರು ಹೇಳಿದರು.

ಈ ಕುರಿತಂತೆ ಮಾತನಾಡಿದ ಅವರು, ಜೆಡಿಎಸ್‌ ಮುಗಿಸಬೇಕು ಎಂದು 12 ಜನ ಶಾಸಕರನ್ನು ಕರೆದುಕೊಂಡು ಬನ್ನಿ, 13 ಜನರನ್ನು ಕರೆದುಕೊಂಡು ಬನ್ನಿ ಎನ್ನುವ ಷಡ್ಯಂತ್ರ ನಡೆಯುತ್ತಿದೆ. ಇದೆಲ್ಲವೂ ನನಗೆ ಗೊತ್ತಿದೆ. ನಮ್ಮ ಯಾವ ಶಾಸಕರು ಪಕ್ಷ ಬಿಟ್ಟು ಹೋಗುವ ಪರಿಸ್ಥಿತಿ ಇಲ್ಲ. ಕಾಂಗ್ರೆಸ್ ನವರು ಏನೇನು ಮಾಡುತ್ತಿದ್ದಾರೆ ಎನ್ನುವುದು ಗೊತ್ತಿದೆ. ಕಾಂಗ್ರೆಸ್ಸಿನವರ ಪಾಪದ ಕೊಡ ತುಂಬಿದೆ. ದೇವರೇ ಅವರಿಗೆ ಶಿಕ್ಷೆ ಕೊಡುತ್ತಾನೆ ಎಂದರು ಅವರು.
ಸಂಕ್ರಾಂತಿ ನಂತರ ರಾಜ್ಯ ರಾಜಕೀಯದಲ್ಲಿ ಕ್ರಾಂತಿ ಆಗುತ್ತದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು; ಕ್ರಾಂತಿ, ವಾಂತಿ ಬಗ್ಗೆ ನಾನು ಹೇಳೊದಿಲ್ಲ. ಎಲ್ಲವನ್ನು ಈಗಾಗಲೇ ನೋಡಿ ಆಗಿದೆ‌. ನಾನು ಇದ್ಯಾವುದರ ಬಗ್ಗೆಯೂ ಮಾತನಾಡುವುದಿಲ್ಲ ಎಂದರು.

Also read: ಐಶ್ವರ್ಯ ಗೌಡ ಕೇಸಿನಲ್ಲಿ ಅನಿತಾ, ನಿಖಿಲ್ ಹೆಸರು ಪ್ರಸ್ತಾಪ | ಕುಮಾರಸ್ವಾಮಿ ಹೇಳಿದ್ದೇನು?

ನಾನು ಕಾಂಗ್ರೆಸ್ ಶಾಸಕರಿಗೆ ಮನವಿ ಮಾಡುವುದು ಇಷ್ಟೇ.. ನಿಮ್ಮೆಲ್ಲರಿಗೂ ಆತ್ಮಸಾಕ್ಷಿ ಎನ್ನುವುದು ಇದ್ದರೆ ನಿಮ್ಮ ಪಕ್ಷದ ಸರಕಾರ ಹೋಗುತ್ತಿರುವ ಮಾರ್ಗ ಏನು? ಜನರಿಗೆ ನೀವೆಲ್ಲಾ ಏನು ಮಾತು ಕೊಟ್ಟು ಬಂದಿದ್ದೀರಿ? ಆ ಬಗ್ಗೆ ಯೋಚನೆ ಮಾಡಿ ಎಂದು ಹೇಳಿದರು ಕುಮಾರಸ್ವಾಮಿ ಅವರು.

ನಿಮ್ಮ ಗ್ಯಾರಂಟಿಗಳು ಹಳ್ಳ ಹಿಡಿದು ಹೋಗಿವೆ. ಗ್ಯಾರಂಟಿ ಕೊಡುವುದಕ್ಕೆ ಪೈಪೋಟಿ ನಡೆಯುತ್ತಿದೆ. ಇಂತಹ ಗ್ಯಾರಂಟಿ ಕೊಟ್ಟಿದ್ದ ಹಿಮಾಚಲ ಪ್ರದೇಶ ಇವತ್ತು ಏನಾಗಿದೆ? ಕಾಂಗ್ರೆಸ್ ಶಾಸಕರು, ಮಂತ್ರಿಗಳು ನಿಮ್ಮ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಿ, ರಾಜ್ಯದಲ್ಲಿ ಏನೇನು ನಡೆಯುತ್ತಿದೆ ಎಂದು ಗಮನಿಸಿ. ರಾಜ್ಯವನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೀರಿ ಎಂದು ನೋಡಿ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

ನಮ್ಮ ಶಾಸಕರ ಬಗ್ಗೆ ನಮಗೆ ಆತಂಕ ಇಲ್ಲ. ಕಾಂಗ್ರೆಸ್ ಏನೆಲ್ಲಾ ಮಾಡುತ್ತಿದೆ ಎಂದು ನಮ್ಮ ಶಾಸಕರು ನನಗೆ ಹೇಳುತ್ತಿದ್ದಾರೆ. ನಮ್ಮ ಪಕ್ಷವನ್ನು ಭದ್ರ ಮಾಡಿಕೊಳ್ಳುವುದು ಹೇಗೆ ಎನ್ನುವುದು ಗೊತ್ತಿದೆ. ಜೆಡಿಎಸ್ ಪಕ್ಷವನ್ನು ಯಾವುದೇ ಶಾಕು.. ವೀಕು ಮಾಡಲು ಆಗುವುದಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister H D KumaraswamyNews_in_KannadaNews_Kannadaಕೇಂದ್ರ ಸಚಿವ ಕುಮಾರಸ್ವಾಮಿಬೆಂಗಳೂರು
Share196Tweet123Send
Previous Post

ಐಶ್ವರ್ಯ ಗೌಡ ಕೇಸಿನಲ್ಲಿ ಅನಿತಾ, ನಿಖಿಲ್ ಹೆಸರು ಪ್ರಸ್ತಾಪ | ಕುಮಾರಸ್ವಾಮಿ ಹೇಳಿದ್ದೇನು?

Next Post

ಮದರಸಾಗಳಲ್ಲಿ ಮಕ್ಕಳಿಲ್ಲ ಎಂದರೆ ಈ ಸರ್ಕಾರ ಅವುಗಳನ್ನು ಮುಚ್ಚಿಬಿಡುತ್ತಾ? ಈಶ್ವರಪ್ಪ ಹೀಗೆ ಪ್ರಶ್ನಿಸಿದ್ದೇಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮದರಸಾಗಳಲ್ಲಿ ಮಕ್ಕಳಿಲ್ಲ ಎಂದರೆ ಈ ಸರ್ಕಾರ ಅವುಗಳನ್ನು ಮುಚ್ಚಿಬಿಡುತ್ತಾ? ಈಶ್ವರಪ್ಪ ಹೀಗೆ ಪ್ರಶ್ನಿಸಿದ್ದೇಕೆ?

ಮದರಸಾಗಳಲ್ಲಿ ಮಕ್ಕಳಿಲ್ಲ ಎಂದರೆ ಈ ಸರ್ಕಾರ ಅವುಗಳನ್ನು ಮುಚ್ಚಿಬಿಡುತ್ತಾ? ಈಶ್ವರಪ್ಪ ಹೀಗೆ ಪ್ರಶ್ನಿಸಿದ್ದೇಕೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆ ಚುರುಕು | ಮಾರ್ಚ್ 16ರಂದು ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ

ಮೂರು ವರ್ಷಗಳ ಮುಖ್ಯಮಂತ್ರಿ ಆಡಳಿತ ಅಂತ್ಯ | ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಮಾಜಿ ಡಿಸಿಎಂ ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.10ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ

May 28, 2026
12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೈಕಮಾಂಡ್​ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಸಿಎಂ ಸಿದ್ದರಾಮಯ್ಯ

May 28, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL