No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮೆಡಿಕವರ್‌ ಹಾಸ್ಪಿಟಲ್ ರೋಬೋಟಿಕ್ ಪೆಲ್ವಿಕ್ ಎಕ್ಸೆನ್ತರೇಶನ್ ಶಸ್ತ್ರಚಿಕಿತ್ಸೆಯಿಂದ ರೋಗಿಯ ಆರೋಗ್ಯ ಸುಧಾರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 30, 2025
in ಬೆಂಗಳೂರು ನಗರ
0
Bengaluru | Medicover Hospital Successfully Performs Robotic Pelvic Exenteration Surgery
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೇರೆ ಬೇರೆ ಆಸ್ಪತ್ರೆಗಳಿಗೆ ಭೇಟಿ ನೀಡಿ ಮೆಡಿಕವರ್‌ ಆಸ್ಪತ್ರೆಯಲ್ಲಿರುವ #Medicover Hospital ಆಧುನಿಕ ತಂತ್ರಜ್ಞಾನದ ಬಗ್ಗೆ ಮಾಹಿತಿ ತಿಳಿದ ಕೋಲ್ಕತ್ತಾ ಮೂಲದ ರೋಗಿಯೂ , ಇಲ್ಲೆ ಬಂದು ರೊಬೊಟಿಕ್‌ ಸರ್ಜರಿ ಮಾಡಿಕೊಂಡು ನಾಲ್ಕೆ ದಿನದಲ್ಲೆ ಹುಷಾರಾಗಿ ಮನೆಗೆ ತೆರಳಿದ್ದಾರೆ.

46 ವರ್ಷದ ಮಹಿಳೆಗೆ ಕಳೆದ ಏಳು ತಿಂಗಳಿನಿಂದ ಮೂತ್ರ ಮಾಡುವಾಗ ರಕ್ತ ಸ್ರಾವ ವಾಗುತ್ತಾ ಇತ್ತು . ಮೂತ್ರವಿಸರ್ಜನೆ ಮಾಡುವ ರಕ್ತಸ್ರಾವವಾಗುತ್ತಾ(ಹೆಮ್ಯಾಚುರಿಯಾ) ಇತ್ತು . ರಕ್ತಸ್ರಾವಕ್ಕೆ ಕಾರಣವೇನೆಂದು ತಿಳಿಯಲು ಸ್ಥಳೀಯ ವೈದ್ಯರ ಬಳಿ ಪರೀಕ್ಷೆ ಮಾಡಿದಾಗ, ಸಿಟಿ ಸ್ಯಾನ್‌ ಮಾಡಲು ವೈದ್ಯರು ಸಲಹೆ ನೀಡಿದ್ದಾರೆ . ಆದ್ರೆ ಅದನ್ನು ರೋಗಿಯೂ ಸಂಪೂರ್ಣವಾಗಿ ನೀರ್ಲಕ್ಷ್ಯ ಮಾಡಿದ್ರೂ . ದಿನೇ ದಿನೇ ಮೂತ್ರ ವಿಸರ್ಜನೆ ಮಾಡುವಾಗ ರಕ್ತಸ್ರಾವ ಜಾಸ್ತಿಯಾಗ್ತಾ ಇತ್ತು . ಬಳಿಕ ಅವರು ಸಿಟಿ ಸ್ಕಾನ್‌ ಮಾಡಿದಾಗ ಬ್ಲಾಡರ್‌ ನಲ್ಲಿ ಟ್ಯೂಮರ್‌ ಇರೋದು ಪತ್ತೆಯಾಗಿದೆ . ಹಾಗಾಗೀ ಬೆಂಗಳೂರಿನ ಮೆಡಿಕವರ್‌ ಆಸ್ಪತ್ರೆಗೆ ಬಂದು ರೋಬೋಟಿಕ್‌ ಸರ್ಜನ್‌ ಡಾ. ಪ್ರಮೋದ್‌ ಅವರನ್ನು ಭೇಟಿ ಮಾಡಿ ಬಯೋಸ್ಪಿ ನಡೆಸಿದ್ರೂ. ಆಗ ಯೂರಿನ್‌ ಚೀಲದಿಂದ ಗರ್ಭಕೋಶಕ್ಕೆ ಕ್ಯಾನ್ಸರ್‌ ಹರಡಿದೆ ಅನ್ನೋದು ತಿಳಿದುಬಂದಿದೆ.

Also read: Bengaluru | Medicover Hospital Successfully Performs Robotic Pelvic Exenteration Surgery
ರೊಬೊಟಿಕ್‌ ಸರ್ಜರಿ ನಡೆಸಿದರೇ ಉತ್ತಮವೆಂದು ತಿಳಿದ ರೋಗಿಯೂ, ಮೆಡಿಕವರ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿಕೊಂಡರು. ಬ್ಲಾಡರ್‌ ಹಾಗೂ ಗರ್ಭಕೋಶ ಎರಡನ್ನು ತೆಗೆಯಬೇಕಾದ ಕಾರಣ, ಈ ಸರ್ಜರಿ ಸ್ವಲ್ಪ ರಿಸ್ಕಿ ಯಾಗಿತ್ತು. ಹಾಗಾಗೀ ರೋಗಿಗೆ ಪೆಲ್ವಿಕ್ ಎಕ್ಸೆನ್ತರೇಶನ್( ಗರ್ಭಕೋಶ ಹಾಗೂ ಬ್ಲಾಡರ್‌ ನಲ್ಲಿರುವ ಕ್ಯಾನ್ಸರ್‌ ತೆಗೆದು ಹಾಕುವ) ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನುಮಾಡಲಾಯ್ತು.

ಯೂರಿನ್‌ ಬ್ಲಾಡರ್‌ ಹಾಗೂ ಗರ್ಭಕೋಶವನ್ನುಸಂಪೂರ್ಣವಾಗಿ ತೆಗೆದುಹಾಕಲಾಗಿತ್ತು. ಬಳಿಕ ಮೂತ್ರವಿಸರ್ಜನಗೆ ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಿ ಅಪರೇಷನ್‌ ನಡೆಸಲಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿದಾಗ ಅವರಿಗೆ ಹಿಮೋಗ್ಲೀಬಿನ್‌ ಸ್ವಲ್ಪ ಕಡಿಮೆ ಇತ್ತು . ಅದಕ್ಕಾಗಿ ಸೂಕ್ತ ಚಿಕಿತ್ಸೆ ನೀಡಿ ನಾಲ್ಕು ದಿನಗಳ ಬಳಿಕ ರೋಗಿಯನ್ನು ಆರೋಗ್ಯಕರವಾಗಿ ಮನೆಗೆ ಕಳಿಸಿಕೊಡಲಾಗಿತ್ತು. ರೋಬೊಟಿಕ್‌ ಸರ್ಜರಿ ನಡೆಸಿದರೇ ರಿಕವರಿ ಟೈಮ್‌ ಬಹಳ ಕಡಿಮೆ ಇರುತ್ತದೆ. ನಾಲ್ಕೇ ದಿನದಲ್ಲಿ ರೋಗಿಯೂ ರಿಕವರಿ ಆಗಿ ಮನೆಗೆ ತೆರಳಿದ್ದಾರೆ. ನಾರ್ಮಲ್‌ ಶಸ್ತ್ರಚಿಕಿತ್ಸೆ ನಡೆದರೇ ರಿಕವರಿ ಟೈಮ್‌ ಒಂದುತಿಂಗಳು ಬೇಕಾಗುತ್ತದೆ ಎಂದು ರೋಬೋಟಿಕ್‌ ಸರ್ಜನ್‌ ಡಾ . ಪ್ರಮೋದ್‌ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMedicover HospitalNews_in_KannadaNews_Kannadaಬೆಂಗಳೂರು
Share196Tweet123Send
Previous Post

Bengaluru | Medicover Hospital Successfully Performs Robotic Pelvic Exenteration Surgery

Next Post

ಬೆಳಗಾವಿ-ಮೀರಜ್ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಇಲಾಖೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?

ಬೆಳಗಾವಿ-ಮೀರಜ್ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಇಲಾಖೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತವು ಮೋಕ್ಷ ಸಾಧನೆಗೆ ಪೂರಕ | ವಿದುಷಿ ಸತ್ಯವತಿ ಅಭಿಮತ

ಸಂಗೀತವು ಮೋಕ್ಷ ಸಾಧನೆಗೆ ಪೂರಕ | ವಿದುಷಿ ಸತ್ಯವತಿ ಅಭಿಮತ

April 13, 2026
ಶಿಕಾರಿಪುರ | ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್ | ಹೇಗಾಯ್ತು ಘಟನೆ?

ಶಿಕಾರಿಪುರ | ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್ | ಹೇಗಾಯ್ತು ಘಟನೆ?

April 13, 2026
ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

April 13, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL