ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರೆಂಟ್ ಬಿಲ್ ಕಟ್ಟಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ CM Siddaramaiah ಅವಮಾನ ಮಾಡಬೇಡಿ ಎಂದು ಮಾಜಿ ಸಚಿವ ಅಶೋಕ್ R Ashok ಮನವಿ ಮಾಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣಾ ಪ್ರಚಾರದ ಸಮಯದಲ್ಲಿ ಸಿದ್ದರಾಮಯ್ಯನವರು ನನಗೂ ಉಚಿತ, ನಿಮಗೂ ಉಚಿತ ಎಂದು ಭರವಸೆ ನೀಡಿದ್ದರು. ಸಿದ್ದರಾಮಯ್ಯನವರು ಈಗ ರಾಜ್ಯದ ಮುಖ್ಯಮಂತ್ರಿಯಾಗಿರುವ ಹಿನ್ನೆಲೆಯಲ್ಲಿ ಕರೆಂಟ್ ಬಿಲ್ ಕಟ್ಟಿದರೆ ಅದು ಮುಖ್ಯಮಂತ್ರಿ ಹುದ್ದೆಗೆ ಮಾಡುವ ಅವಮಾನ. ನಾನೇ ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಸಿಎಂ ಅವರೇ ಹೇಳಿದ ಹಿನ್ನೆಲೆಯಲ್ಲಿ ಯಾರೂ ಕರೆಟ್ ಬಿಲ್ ಕಟ್ಟಬಾರದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post