No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿಷಕಂಠನಂತೆ ಕರ್ತವ್ಯ ನಿರ್ವಹಿಸಿ- ಪೊಲೀಸರಿಗೆ ಬಸವರಾಜ ಬೊಮ್ಮಾಯಿ ಕರೆ

kalpa News by kalpa News
April 2, 2021
in ಬೆಂಗಳೂರು ನಗರ
0
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಅತ್ಯಂತ ಸಂಕೀರ್ಣ ಅಪರಾಧ ಪ್ರಕರಣಗಳ ತನಿಖೆ ಮಾಡುವ ಸಂದರ್ಭದಲ್ಲಿ ಹಲವರು ಅಡ್ಡಿಪಡಿಸುವ ಕೆಲಸ ಮಾಡುತ್ತಾರೆ. ಆದರೆ ಈ ಎಲ್ಲ ಅಡ್ಡಿ ಆತಂಕ, ಟೀಕೆ ಟಿಪ್ಪಣಿಗಳನ್ನು ಮೆಟ್ಟಿನಿಂತು ವಿಷಕಂಠನಂತೆ ನ್ಯಾಯ ಸಮ್ಮತವಾಗಿ ತನಿಖೆ ಮಾಡಿ ಟೀಕೆ ಟಿಪ್ಪಣಿ ಗಳಿಗೆ ಉತ್ತರ ನೀಡುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಕರೆ ನೀಡಿದರು.

ಇಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಏರ್ಪಡಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಮುಖ್ಯಮಂತ್ರಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಪದಕ ವಿತರಿಸಿದ ನಂತರ ಅವರು ಮಾತನಾಡಿದರು.
ಕರ್ನಾಟಕ ಪೊಲೀಸರು ಹಲವಾರು ಪ್ರಕರಣಗಳಲ್ಲಿ ಸಾಹಸ ಮತ್ತು ಚಾಣಾಕ್ಷತನ ಮೆರೆದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಅತ್ಯಂತ ಸಂಕೀರ್ಣ ಪ್ರಕರಣಗಳನ್ನು ಬಗೆಹರಿಸಿದ್ದಾರೆ. ಆ ಕಾರಣಕ್ಕಾಗಿಯೇ ದೇಶದಲ್ಲಿ ಕರ್ನಾಟಕ ಪೊಲೀಸ್ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ. ಅದರೆ ಇದೆಲ್ಲದರ ಮಧ್ಯೆ ತನಿಖೆಯ ಸಂದರ್ಭದಲ್ಲಿ ಹಲವಾರು ಸವಾಲುಗಳು ಎದುರಾಗುತ್ತವೆ. ಕೆಲವರು ಟೀಕೆ ಟಿಪ್ಪಣಿಗಳನ್ನು ಮಾಡುತ್ತಾರೆ. ಆದರೆ ಇದಾವುದಕ್ಕೂ ವಿಚಲಿತರಾಗದೇ ವಿಷಕಂಠನಂತೆ ಕರ್ತವ್ಯ ನಿರ್ವಹಣೆ ಮಾಡುವಂತೆ ಅವರು ಪೊಲೀಸ್ ಅಧಿಕಾರಿಗಳಿಗೆ ಕರೆ ನೀಡಿದರು.

ಮಹಿಳೆಯರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಸೆಲ್ಫ್ ಡಿಫೆನ್ಸ್ ತರಬೇತಿ ನೀಡಲಾಗುವುದು. ಇದಕ್ಕೆ ಕೆಎಸ್ ಆರ್ ಪಿ ಸಜ್ಜಾಗಿದೆ ಎಂದು ಅವರು ಹೇಳಿದರು.
ಡ್ರಗ್ ವಿರುದ್ಧ ಸಮರ
ರಾಜ್ಯದಲ್ಲಿ ಕಳೆದ ಕೆಲ ವರ್ಷಗಳ ಅವಧಿಯಲ್ಲಿ ಅತಿ ಹೆಚ್ಚು ಡ್ರಗ್ ಪತ್ತೆ ಹಚ್ಚಿ ಸೀಜ್ ಮಾಡಿದ್ದೇವೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಹೋಗಿ ಮಾದಕ ವಸ್ತುಗಳ ಮಾರಾಟ ಜಾಲಗಳನ್ನು ಪತ್ತೆ ಮಾಡಿ ಸೆದೆ ಬಡಿದಿದ್ದೇವೆ. ಡ್ರಗ್ ವಿರುದ್ಧ ಸಮರ ಸಾರಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದ ಪ್ರತಿ ಜಿಲ್ಲೆಗಳಿಗೆ ಒಂದರಂತೆ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪನೆಗೆ ಕ್ರಮ ಜರುಗಿಸಲಾಗುತ್ತಿದೆ. ಸೈಬರ್ ಅಪರಾಧಗಳನ್ನು ಪತ್ತೆ ಮಾಡಿದ್ದೇವೆ. ಬ್ಯಾಂಕುಗಳಲ್ಲಿ ನಡೆಯುವ ಫ್ರಾಡ್ ಗಳನ್ನು ಆರ್ ಬಿ ಐ ನೆರವಿನೊಂದಿಗೆ ಪತ್ತೆ ಮಾಡಿದ್ದೇವೆ. ಇದಕ್ಕೆ ಕಾರಣ ನಮ್ಮ ಪೊಲೀಸರು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮೆಚ್ವುಗೆ ವ್ಯಕ್ತಪಡಿಸಿದರು
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಗೃಹ ಇಲಾಖೆಯ ಹಲವಾರು ಕಾರ್ಯಕ್ರಮಗಳಿಗೆ ಸಕಲ ರೀತಿಯ ನೆರವು ನೀಡಿದ್ದಾರೆ. ಪೊಲೀಸರಿಗೆ ಮನೆ ನಿರ್ಮಿಸುವ ಯೋಜನೆಗೆ ಒಪ್ಪಿಗೆ ನೀಡಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಆರೋಗ್ಯ ಭಾಗ್ಯ ಯೋಜನೆ ವಿಸ್ತರಣೆಗೆ 20 ಕೋಟಿ ಅನುದಾನ ನೀಡಿದ್ದಾರೆ. ಆ ಪೈಕಿ 7 ಕೋಟಿ ಹಣ ಮಂಜೂರು ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದ ಹುದ್ದೆ ಭರ್ತಿಗೆ ಸಮ್ಮತಿಸಿದ್ದಾರೆ. ಬಂದೊಬಸ್ತ್ ಭತ್ಯೆಯನ್ನು 100 ರಿಂದ 200 ರೂಪಾಯಿಗೆ ಹೆಚ್ವಿಸಿದ್ದಾರೆ. ಇಲಾಖೆಯ ಆದುನಿಕರಣ ಸೇರಿದಂತೆ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆ ತರಲು ಸಿಎಂ ಯಡಿಯೂರಪ್ಪ ಎಲ್ಲ ರೀತಿಯ ನೆರವು ನೀಡಿದ್ದಾರೆ ಎಂದು ಬೊಮ್ಮಾಯಿ ಆವರು ಯಡಿಯೂರಪ್ಪ ಅವರ ಬಗ್ಗೆ ಮೆಚ್ವುಗೆಯ ಮಾತನಾಡಿದರು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಅವರು ಪೊಲೀಸ್ ಧ್ವಜ ದಿನಾಚರಣೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreCM BS YadiyurappaKannada News WebsiteKarnatakaLatest News KannadaMinister Basavaraja BommaiPolice Flag DayState Newsಪೊಲೀಸ್ ಧ್ವಜ ದಿನಾಚರಣೆಬೆಂಗಳೂರುಸಚಿವ ಬಸವರಾಜ ಬೊಮ್ಮಾಯಿಸಿಎಂ ಯಡಿಯೂರಪ್ಪ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವರಿಷ್ಠರಿಗೆ ದೂರು ಹಿನ್ನೆಲೆ ಸಚಿವ ಈಶ್ವರಪ್ಪ ಮೇಲೆ ಬಿಎಸ್‌ವೈ ಮುನಿಸು!

Next Post

ಎರಡನೇ ಹಂತದ ಕೋವಿಡ್ ಲಸಿಕೆ ಪಡೆದ ಕೃಷಿ ಸಚಿವ ಬಿ.ಸಿ.ಪಾಟೀಲ್

kalpa News

kalpa News

Next Post
ಎರಡನೇ ಹಂತದ ಕೋವಿಡ್ ಲಸಿಕೆ ಪಡೆದ ಕೃಷಿ ಸಚಿವ ಬಿ.ಸಿ.ಪಾಟೀಲ್

ಎರಡನೇ ಹಂತದ ಕೋವಿಡ್ ಲಸಿಕೆ ಪಡೆದ ಕೃಷಿ ಸಚಿವ ಬಿ.ಸಿ.ಪಾಟೀಲ್

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL