ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಂದು ತೀವ್ರ ಹೃದಯಾಘಾತಕ್ಕೊಳಗಾಗಿ ಇಹಲೋಕ ತ್ಯಜಿಸಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕೊಡುಗೆ ಕನ್ನಡ ಚಿತ್ರರಂಗಕ್ಕೆ ಅಪಾರವಾದುದು.
ಬಾಲನಟರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪುನೀತ್ ಅವರನ್ನು ಕಳೆದುಕೊಂಡು ಕಲಾಲೋಕ ಬಡವಾಗಿದೆ.
ಮಾಸ್ಟರ್ ಲೋಹಿತ್’ನಿಂದ ಮಿಸ್ಟರ್ ಪುನೀತ್’ವರೆಗಿನ ಚಿತ್ರ ಸಂಗ್ರಹ:
ಕೃಪೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಚಿತ್ರ ಭಂಡಾರ ಹಾಗೂ ಆರ್.ಟಿ. ವಿಠ್ಠಲಮೂರ್ತಿ, ಹಿರಿಯ ಪತ್ರಕರ್ತರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post