Read - < 1 minute
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಅಧಿಕಾರಿಗಳಿಗೆ ವಿಧಾನಸೌಧದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ವಿ ಸೋಮಣ್ಣ, ಎಂಟಿಬಿ ನಾಗರಾಜ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post