No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದ ಕೆರೆಗಳ ಮೇಲೆ ಪ್ಲೋಟಿಂಗ್ ಸೋಲಾರ್ ಪ್ಯಾನೆಲ್’ಗೆ ಚಿಂತನೆ | ಏನಿದು? ಹೇಗೆ ಕಾರ್ಯ ನಿರ್ವಹಿಸುತ್ತದೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 12, 2024
in ಬೆಂಗಳೂರು ನಗರ
0
ರಾಜ್ಯದ ಕೆರೆಗಳ ಮೇಲೆ ಪ್ಲೋಟಿಂಗ್ ಸೋಲಾರ್ ಪ್ಯಾನೆಲ್’ಗೆ ಚಿಂತನೆ | ಏನಿದು? ಹೇಗೆ ಕಾರ್ಯ ನಿರ್ವಹಿಸುತ್ತದೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಣ್ಣ ನೀರಾವರಿ ವ್ಯಾಪ್ತಿಯಲ್ಲಿರುವ ಕೆರೆಗಳಲ್ಲಿ ಫ್ಲೋಟೀಂಗ್‌ ಸೋಲಾರ್‌ ಪ್ಯಾನೆಲ್‌ ಅಳವಡಿಸುವ ಸಾಧ್ಯಾ ಸಾಧ್ಯತೆಗಳ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ತಜ್ಞರೊಂದಿಗೆ ಸಭೆಯನ್ನು ಆಯೋಜಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು #Minister Bose Raju ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ, ಕರ್ನಾಟಕ ನವೀಕರಿಸಬಹುದಾದ ಇಂಧನಗಳ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿಗಳೊಂದಿಗೆ ವಿಸ್ತ್ರುತ ಸಭೆ ನಡೆಸಿ ಸೂಚನೆ ನೀಡಿದರು.
ನಮ್ಮ ಇಲಾಖೆ ವ್ಯಾಪ್ತಿಯಲ್ಲಿರುವಂತಹ ಏತ ನೀರಾವರಿ ಯೋಜನೆ ಮೂಲಕ ನೀರು ತುಂಬಿಸುತ್ತಿರುವ 100 ಕ್ಕೂ ಹೆಚ್ಚು ಏಕರೆ ವಿಸ್ತೀರ್ಣ ಹೊಂದಿರುವ 40 ಕೆರೆಗಳನ್ನು ಗುರುತಿಸಲಾಗಿದೆ. ಈ ಕೆರೆಗಳು ಸುಮಾರು 10 ಸಾವಿರ ಏಕರೆ ಪ್ರದೇಶ ವ್ಯಾಪ್ತಿಯನ್ನು ಹೊಂದಿದ್ದು, ಸುಮಾರು 2500 ಮೆಗಾವ್ಯಾಟ್‌ ಉತ್ಪಾದನೆಗೆ ಅವಕಾಶವಿದೆ. ಈ ಕೆರೆಗಳಲ್ಲಿ ವರ್ಷದಾದ್ಯಂತ ಶೇಕಡಾ 50 ರಿಂದ 60 ರಷ್ಟು ನೀರು ತುಂಬಿಸಲಾಗುತ್ತದೆ. ಈ ಕೆರೆಗಳಲ್ಲಿ ತೇಲುವ ಸೌರ ವಿದ್ಯುತ್‌ ಘಟಕಗಳನ್ನು ಅಳವಡಿಸುವ ಮೂಲಕ ವಿದ್ಯುತ್‌ ಉತ್ಪಾದನೆ ಮಾಡುವ ಉದ್ದೇಶವನ್ನು ಹೊಂದಿದ್ದೇವೆ. ಈ ಯೋಜನೆಯನ್ನು ಅಳವಡಿಸುವ ಮೂಲಕ ನೀರಾವರಿ ಇಲಾಖೆಯ ಮೂಲಕ ಏತ ನೀರಾವರಿ ಯೋಜನೆಗಳಿಗೆ ಭರಿಸಲಾಗುತ್ತಿರುವ ವಿದ್ಯುತ್‌ ಖರ್ಚನ್ನು ಕಡಿತಗೊಳಿಸುವುದು ನಮ್ಮ ಗುರಿಯಾಗಿದೆ ಎಂದು ಸಚಿವರು ವಿವರಿಸಿದರು.

Also read: ದೇಶದ ಅತ್ಯಂತ ಹಳೆಯ ಧಾನ್ಯ ಸಂಗ್ರಹ ಕೇಂದ್ರಕ್ಕೆ ಸಚಿವ ಪ್ರಲ್ಹಾದ ಜೋಶಿ ಭೇಟಿ | ಎಲ್ಲಿದೆ ಇದು?

ದೇಶದ ವಿವಿಧ ಭಾಗಗಳಲ್ಲಿ ಫ್ಲೋಟಿಂಗ್‌ ಸೋಲಾರ್‌ ಪ್ಯಾನೆಲ್‌ ಅಳವಡಿಕೆಯ ಮೂಲಕ ಕೇವಲ 1 ಗಿಗಾ ವ್ಯಾಟ್‌ ನಷ್ಟು ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ತೇಲುವ ವಿದ್ಯುತ್‌ ಫಲಕಗಳ ಅಳವಡಿಕೆಗೆ ವಿಫುಲ ಅವಕಾಶಗಳೀವೆ. ಫ್ಲೋಟಿಂಗ್‌ ಸೋಲಾರ್‌ ಪ್ಯಾನೆಲ್‌ ಅಳವಡಿಕೆಗೆ ಜಮೀನಿನ ಅವಶ್ಯಕತೆ ಇಲ್ಲ ಹಾಗೂ ಸೌರ ವಿದ್ಯುತ್‌ ಉತ್ಪಾದನೆಗೆ ಇದು ಉತ್ತಮ ವಿಧಾನವಾಗಿದೆ. ಆದರೆ, ಇದರ ಅಳವಡಿಕೆ ವೆಚ್ಚ ಸ್ವಲ್ಪ ಹೆಚ್ಚಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ನಮ್ಮ ಕೆರೆಗಳಲ್ಲಿ ಫ್ಲೋಟಿಂಗ್‌ ಸೋಲಾರ್‌ ಪ್ಯಾನೆಲ್‌ ಅಳವಡಿಕೆಯ ಸಾಧ್ಯಾಸಾಧ್ಯತೆಗಳ ಬಗ್ಗೆ ವಿಸ್ತ್ರುತವಾಗಿ ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ವಿಷಯ ತಜ್ಞರೊಂದಿಗೆ ಚರ್ಚಿಸುವ ಮೂಲಕ ಅಂತಿಮ ನಿರ್ಧಾರ ಕೈಗೊಳ್ಳಬಹುದು. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ತಜ್ಞರೊಂದಿಗೆ ಸಭೆ ಆಯೋಜಿಸುವಂತೆ ಕೆಆರ್‌ಇಡಿಎಲ್‌ ವ್ಯವಸ್ಥಾಪಕ ನಿರ್ದೇಶಕರಿಗೆ ಸಚಿವರಾದ ಎನ್‌ ಎಸ್‌ ಭೋಸರಾಜು ನಿರ್ದೇಶಿಸಿದರು.

ಸಭೆಯಲ್ಲಿ ಸಣ್ಣನೀರಾವರಿ ಇಲಾಖೆಯ ಕಾರ್ಯದರ್ಶಿಗಳಾದ ರಾಘವನ್‌, ಕರ್ನಾಟಕ ನವೀಕರಿಸಬಹುದಾದ ಇಂಧನಗಳ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ರುದ್ರಪ್ಪಯ್ಯ, ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಕುಲಕರ್ಣಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: #Minister Bose RajuBangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಸಚಿವ ಎನ್.ಎಸ್. ಭೋಸರಾಜು
Share196Tweet123Send
Previous Post

ದೇಶದ ಅತ್ಯಂತ ಹಳೆಯ ಧಾನ್ಯ ಸಂಗ್ರಹ ಕೇಂದ್ರಕ್ಕೆ ಸಚಿವ ಪ್ರಲ್ಹಾದ ಜೋಶಿ ಭೇಟಿ | ಎಲ್ಲಿದೆ ಇದು?

Next Post

ದಾಖಲೆಗಾಗಿ ಅಷ್ಟೇ ಐಪಿ ಸೆಟ್ RR ನಂಬರ್’ಗಳಿಗೆ ಅಧಾರ್ ಜೋಡಣೆ: ಸಚಿವ ಜಾರ್ಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Linking Aadhaar to IP Set RR Numbers for record-keeping states Energy Minister K.J. George

ದಾಖಲೆಗಾಗಿ ಅಷ್ಟೇ ಐಪಿ ಸೆಟ್ RR ನಂಬರ್'ಗಳಿಗೆ ಅಧಾರ್ ಜೋಡಣೆ: ಸಚಿವ ಜಾರ್ಜ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL