ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಂದಿನಿಂದ ಬೆಂಗಳೂರು ಅರಮನೆ ಮೈದಾನದಲ್ಲಿ ಆರಂಭವಾಗಿರುವ 25ನೇ ಬೆಂಗಳೂರು ಟೆಕ್ ಸಮ್ಮಿಟ್ ನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು PM Narendra Modi ವರ್ಚ್ಯುವಲ್ ಮೂಲಕ ಉದ್ಘಾಟಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ದೀಪ ಬೆಳಗಿಸಿದರು.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬಯೊಕಾನ್ ಮುಖ್ಯಸ್ಥೆ ಕಿರಣ್ ಮಜೂಮ್ದಾರ್ ಷಾ ಹಾಗೂ ಐಟಿ ಬಿಟಿ ಉದ್ಯಮಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post