ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಸ್ವಾಗತಿಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ Governor Thavarchad Gehlot ಹಾಗೂ ಮತ್ತಿತರರು ಹಾಜರಿದ್ದರು.
Also read: ತಂಗಿಯ ನಿಶ್ಚಿತಾರ್ಥದ ದಿನವೇ ನೇಣಿಗೆ ಶರಣಾದ ಯುವಕ!
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post