No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪವರ್‌ಸ್ಟಾರ್ ಪುನೀತ್ ಕನಸಿನ ಗಂಧದಗುಡಿ ಟೀಸರ್ ಬಿಡುಗಡೆ: ಹೇಗಿದೆ ನೋಡಿ ಅಪ್ಪು ಕನಸು…

kalpa News by kalpa News
December 6, 2021
in ಬೆಂಗಳೂರು ನಗರ
0
ಪವರ್‌ಸ್ಟಾರ್ ಪುನೀತ್ ಕನಸಿನ ಗಂಧದಗುಡಿ ಟೀಸರ್ ಬಿಡುಗಡೆ: ಹೇಗಿದೆ ನೋಡಿ ಅಪ್ಪು ಕನಸು…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕಳೆದ ತಿಂಗಳು ಹೃದಯಾಘಾತದಿಂದ ಅಕಾಲಿಕ ನಿಧನ ಹೊಂದಿದ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಗಂಧದಗುಡಿ ಟೀಸರ್ ಇಂದು ಬಿಡುಗಡೆಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ಪಡೆದಿದೆ.

ಭಾರೀ ಕನಸಿನೊಂದಿಗೆ ಪುನೀತ್ ರಾಜ್‌ಕುಮಾರ್ ನಿರ್ಮಿಸಿರುವ ಈ ಗಂಧದಗುಡಿ ಟೀಸರ್ ನವೆಂಬರ್ 1ರಂದು ಬಿಡುಗಡೆಯಾಗಬೇಕಿತ್ತು. ಅವರ ಅಕಾಲಿಕ ನಿಧನದಿಂದ ಇದು ಮುಂದೂಡಲ್ಪಟ್ಟಿತ್ತು.

ನೋವಿನಲ್ಲೂ ಪತಿಯ ಕನಸನ್ನು ಈಡೇರಿಸಲು ಮುಂದಾಗಿರುವ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು, ಪಾರ್ವತಮ್ಮನವರ ಜನ್ಮದಿನದಂದೇ ಪಿಆರ್‌ಕೆ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಟೀಸರನ್ನು ಬಿಡುಗಡೆ ಮಾಡಿದ್ದಾರೆ. ಬಿಡುಗಡೆಯಾದ ಒಂದು ಗಂಟೆಯ ಅವಧಿಯಲ್ಲೇ ಲಕ್ಷಾಂತರ ಜನ ವೀಕ್ಷಿಸಿದ್ದು, ನಾಲ್ಕು ಸಾವಿರಕ್ಕೂ ಹೆಚ್ಚು ಕಾಮೆಂಟ್‌ಗಳು ಬಂದಿವೆ.

ಲಾಕ್‌ಡೌನ್ ಅವಧಿಯಲ್ಲಿ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿದ್ದ ಪುನೀತ್ ರಾಜ್‌ಕುಮಾರ್ ವಿಶೇಷ ಆಸಕ್ತಿ ವಹಿಸಿ ಗಂಧದ ಗುಡಿಯನ್ನು ನಿರ್ಮಿಸಿದ್ದಾರೆ. ವಿಶೇಷವೆಂದರೆ ಟೀಸರ್‌ನಲ್ಲಿ ಇರುವಂತೆ ಈ ಚಿತ್ರದಲ್ಲಿ ಪುನೀತ್ ಸ್ವತಃ ಕೂಬಾ ಡೈವಿಂಗ್ ಮಾಡಿದ್ದಾರೆ. ಒಂದು ನಿಮಿಷ ಇರುವ ಈ ಟೀಸರ್ ಅದ್ಭುತವಾಗಿ ಮೂಡಿಬಂದಿದ್ದು, ಒಟ್ಟಾರೆ ಈ ಚಿತ್ರ ಸತ್ಯ ಘಟನೆಗಳನ್ನು ಒಳಗೊಂಡಿದೆ. ಹಾಗೂ ಪಶ್ಚಿಮಘಟ್ಟ ಮತ್ತು ಕರಾವಳಿ ಪ್ರದೇಶಗಳನ್ನು ಇದರಲ್ಲಿ ವಿಭಿನ್ನವಾಗಿ ತೋರಿಸುವ ಮೂಲಕ ಈ ಭಾಗದ ಪ್ರಾಕೃತಿಕ ವೈಭವವನ್ನು ಸೆರೆಹಿಡಿಯಲಾಗಿದೆ.

ಈ ಚಿತ್ರ 2022ರಲ್ಲಿ ಬಿಡುಯಾಗಲಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಪಿಆರ್‌ಕೆ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಿಸಿದ್ದು, ಅಮೋಘವರ್ಷ ಇದನ್ನು ನಿರ್ದೇಶಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Ashwini Puneeth RajkumarBangaloreGandhadagudiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaParvathammaPowerstar PuneethSandalwood NewsState Newsಅಪ್ಪು ಕನಸುಅಶ್ವಿನಿ ಪುನೀತ್ ರಾಜ್‌ಕುಮಾರ್ಗಂಧದಗುಡಿಪವರ್‌ಸ್ಟಾರ್ ಪುನೀತ್ಪಾರ್ವತಮ್ಮಬೆಂಗಳೂರು
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪೊಲೀಸರ ವಿರುದ್ಧ ಹೇಳಿಕೆ: ಸಚಿವರ ವಿರುದ್ಧ ಹಸಿರು ಸೇನೆ ದೂರು ದಾಖಲು

Next Post

ಸಾಧನೆ, ವ್ಯಕ್ತಿತ್ವದಲ್ಲಿ ಅಪ್ಪು ನನಗಿಂತ ಹಿರಿಯ: ಶಿವರಾಜ್‌ಕುಮಾರ್ ಬಾವುಕ ನುಡಿ

kalpa News

kalpa News

Next Post
ಸಾಧನೆ, ವ್ಯಕ್ತಿತ್ವದಲ್ಲಿ ಅಪ್ಪು ನನಗಿಂತ ಹಿರಿಯ: ಶಿವರಾಜ್‌ಕುಮಾರ್ ಬಾವುಕ ನುಡಿ

ಸಾಧನೆ, ವ್ಯಕ್ತಿತ್ವದಲ್ಲಿ ಅಪ್ಪು ನನಗಿಂತ ಹಿರಿಯ: ಶಿವರಾಜ್‌ಕುಮಾರ್ ಬಾವುಕ ನುಡಿ

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!