Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ದಿನಕ್ಕೊಂದು ಕನ್ನಡ ಪತ್ರಿಕೆ, ತಿಂಗಳಿಗೊಂದು ಕನ್ನಡ ಪುಸ್ತಕ ಓದುವ ಪರಿಪಾಠ ರೂಢಿಸಿಕೊಳ್ಳಿ…

ಸಂಸ್ಕೃತಿ ಹಾಗೂ ಇಂಧನ ಸಚಿವ ಸುನೀಲ್ ಕುಮಾರ್ ಮನವಿ

August 11, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ, ಹಾಗೆಯೇ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಮಾಡಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳೆಸುವಲ್ಲಿ ಜನರೂ ಸಹ ಪಾಲುಗೊಳ್ಳಲು ಸಾಧ್ಯವಾಗುತ್ತದೆ ಎಂದು ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.

ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಭಾರತಾಂಬೆ ಹಾಗೂ ಕನ್ನಡಾಂಬೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಇಲಾಖೆ ಸಚಿವರಾಗಿ ಕಾರ್ಯಾರಂಭ ಮಾಡಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಪವರ್ ಇಲಾಖೆಯಲ್ಲಿ ಸಂಸ್ಕೃತಿ ತರುವ, ಸಂಸ್ಕೃತಿ ಇಲಾಖೆಗೆ ಪವರ್ ತುಂಬುವ ಕೆಲಸ ಮಾಡಬೇಕಿದೆ, ಅದನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಅವರು ಹೇಳಿದರು.

ಎರಡು ಇಲಾಖೆಗಳ ಆಡಳಿತ ಸುಧಾರಣೆಗೆ ಮತ್ತು ಕಾರ್ಯಕ್ರಮಗಳ ಸಮರ್ಥ ಅನುಷ್ಠಾನಕ್ಕೆ ಬೇಕಾಗುವ ಎಲ್ಲಾ ಕ್ರಮಗಳನ್ನು ನಿರ್ದಾಕ್ಷಿಣ್ಯವಾಗಿ ಕೈಗೊಳ್ಳುತ್ತೇನೆ ಎಂದು ಅವರು ತಿಳಿಸಿದರು.


ಇದೇ ಸಂದರ್ಭದಲ್ಲಿ 2019 ಮತ್ತು 20 ನೇ ಸಾಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾನಪದಶ್ರೀ ಪ್ರಶಸ್ತಿ ಗೆ ಆಯ್ಕೆ ಆದ ಭೀಮವ್ವ ದೊಡ್ಡ ಬಾಳವ್ವ ಶಿಳ್ಳೆಕ್ಯಾತರ, ಹಾಗೂ ಬಿ ವಿ ಕಾರಂತ ಪ್ರಶಸ್ತಿಗೆ ಆಯ್ಕೆಆದ ಹೆಚ್.ವಿ.ವೆಂಕಟಸುಬ್ಬಯ್ಯ ಅವರಿಗೆ ಕಲಾಕ್ಷೇತ್ರದ ಮುಂಭಾಗದಲ್ಲಿಯೇ ಪ್ರಶಸ್ತಿ ಪ್ರದಾನ ಮಾಡಿದರು.

ಆ ನಂತರ ಕಲಾಕ್ಷೇತ್ರದ ಆವರಣದಲ್ಲಿ ಇರುವ ಕನ್ನಡ ಪುಸ್ತಕ ಪ್ರಾಧಿಕಾರದ ಸಿರಿಗನ್ನಡ ಮಾರಾಟ ಮಳಿಗೆಗೆ ಭೇಟಿ ಕೊಟ್ಟು ಕನಕಾವಲೋಕನ, ಪುಸ್ತಕ ಹಾಗೂ ಡಿ ವಿ ಜಿ ಅವರ ನೆನಪಿನ ಚಿತ್ರಗಳು ಮತ್ತು ಶಿವರಾಮ ಕಾರಂತರ ನಾಟಕಗಳು ಎಂಬ ಮೂರು ಪುಸ್ತಕಗಳನ್ನು ದುಡ್ಡುಕೊಟ್ಟು ಖರೀದಿ ಮಾಡಿದರು.

ಆನಂತರ ಅದರ ಮುಂಭಾಗದಲ್ಲಿಯೇ ಇದ್ದ ಕ್ಯಾಂಟೀನಲ್ಲಿ ಸಾಹಿತಿ ಮತ್ತು ಕಲಾವಿದರ ಜೊತೆ ಕಾಫಿ ಸೇವನೆ ಮಾಡಿದರು. ರವೀಂದ್ರ ಕಲಾಕ್ಷೇತ್ರದ ಮೆಟ್ಟಿಲುಗಳಿಗೆ ನಮಸ್ಕರಿಸಿ ಅಡಿಯಿಟ್ಟ ಸಚಿವ ಸುನಿಲ್ ಕುಮಾರ್ ಇಡೀ ಕಾರ್ಯಕ್ರಮದಲ್ಲಿ ಲವಲವಿಕೆಯಿಂದ ಸಾಂಸ್ಕೃತಿಕ ವಾತಾವರಣಕ್ಕೆ ಮೆರುಗು ಕೊಟ್ಟರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಎಸ್. ನಾಗಾಭರಣ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸೋಮಶೇಖರ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾಕ್ಟರ್ ಎಂ. ಎನ್. ನಂದೀಶ್ ಹಂಚೆ, ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಬಿ.ವಿ. ವಸಂತಕುಮಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಆನೂರು ಅನಂತ ಕೃಷ್ಣಶರ್ಮ, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಮಹಿಂದ್ರ, ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ, ನಾಟಕಕಾರ ಬಿ. ವಿ. ರಾಜಾರಾಮ್, ಕಲಾನಿರ್ದೇಶಕ ಶಶಿಧರ್ ಅಡಪ, ಕಲಾವಿದೆ ಮಾಳವಿಕಾ ಅವಿನಾಶ್, ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ಕನಕ ಅಧ್ಯಯನ ಪೀಠದ ಸುಮ್ಮನೆ ಸಮನ್ವಯಾಧಿಕಾರಿ ಎಂ ಆರ್. ಸತ್ಯನಾರಾಯಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜೇ. ರವಿಶಂಕರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್ ಈ ಸಂದರ್ಭದಲ್ಲಿ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Sunil KumarNews in KannadaNews KannadaState Newsಬೆಂಗಳೂರುಸಚಿವ ಸುನೀಲ್ ಕುಮಾರ್
Previous Post

ಇಒಎಸ್-03 ಉಪಗ್ರಹ ಉಡಾವಣೆಗೆ ಕ್ಷಣಗಣನೆ ಆರಂಭ…

Next Post

ಬೈಂದೂರು: ಕುಡುಬಿಯರ್ ಜಡ್ಡು ಗ್ರಾಮಕ್ಕೆ ಶಾಸಕ ಸುಕು‌ಮಾರ ಶೆಟ್ಟಿ ಭೇಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೈಂದೂರು: ಕುಡುಬಿಯರ್ ಜಡ್ಡು ಗ್ರಾಮಕ್ಕೆ ಶಾಸಕ ಸುಕು‌ಮಾರ ಶೆಟ್ಟಿ ಭೇಟಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!