ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸನ್ನ ಬಾಲಚಂದ್ರ ವರಳೆ HIgh Court Judge Prasanna Balachandra Varale ಅವರು ಪ್ರಮಾಣ ವಚನವನ್ನು ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.
ರಾಜಭವನದ ಗಾಜಿನಮನೆಯಲ್ಲಿ ಶನಿವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಗೋವಿಂದ್ ಕಾರಜೋಳ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ಕುಟುಂಬ ವರ್ಗದವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Also read: ಹ್ಯಾರಿ ಪಾಟರ್ ಸಿನಿಮಾದ ರುಬೆಸ್ ಪಾತ್ರಧಾರಿ ರಾಬಿ ಕೋಲ್ಟ್ರೇನ್ ನಿಧನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post