ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಆದೇಶ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ತಿಳಿಸಿದ್ದಾರೆ.
ಅನೇಕ ವರ್ಷಗಳಿಂದ ಸಾವಿರಾರು ಶಿಕ್ಷಕರು ವರ್ಗಾವಣೆಯ ನಿರೀಕ್ಷೆಯಲ್ಲಿದ್ದಾರೆ. ಶಿಕ್ಷಕರಿಗೆ ನೀಡಿದ ಭರವಸೆಯಂತೆ ವರ್ಗಾವಣೆಗೆ ಅವಕಾಶ ಮಾಡಿಕೊಡಲು ಸುಗ್ರೀವಾಜ್ಞೆ ಹೊರಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















