No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಖಾಸಗಿ ಕ್ಷೇತ್ರದ ನೆರವು ಸ್ಮರಣೀಯ: ಡಿಸಿಎಂ ಅಶ್ವತ್ಥನಾರಾಯಣ

kalpa News by kalpa News
May 8, 2021
in ಬೆಂಗಳೂರು ನಗರ
0
ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್  ವ್ಯವಸ್ಥೆ:  ಡಿಸಿಎಂ ಅಶ್ವತ್ಥನಾರಾಯಣ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಗಿವ್‌ ಇಂಡಿಯಾ ಸಂಸ್ಥೆಯು ಜಿಕೆವಿಕೆ ಕ್ಯಾಂಪಸ್ಸಿನಲ್ಲಿರುವ ಕೋವಿಡ್‌ ಕೇರ್‌ ಸೆಂಟರ್‌ಗೆ 80 ಆಮ್ಲಜನಕ ಸಾಂದ್ರಕ (oxygen concentrator) ಗಳನ್ನು ಶನಿವಾರ ಹಸ್ತಾಂತರ ಮಾಡಿದೆ.

ಸಂಸ್ಥೆಯ ಸಿಇಒ ಅಥುತ್‌ ಸಟೇಜಾ ಅವರು ಆಮ್ಲಜನಕ ಸಾಂದ್ರಕಗಳನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರಿಗೆ ಜಿಕೆವಿಕೆ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿಯೇ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ  ಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ, ಮುಂದಿನ ದಿನಗಳಲ್ಲಿ ಗಿವ್‌ ಇಂಡಿಯಾ ಸಂಸ್ಥೆ ಇನ್ನೂ 2000 ಆಮ್ಲಜನಕ ಸಾಂದ್ರಕಗಳನ್ನು ನೀಡಲಿದೆ. ಅವುಗಳನ್ನು ರಾಜ್ಯಾದ್ಯಂತ ಸ್ಥಾಪನೆ ಮಾಡಲಾಗುವ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಅಳವಡಿಸಲಾಗುವುದು ಎಂದರು.

ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರಕಾರಕ್ಕೆ ಖಾಸಗಿ ಕ್ಷೇತ್ರವೂ ಹೆಗಲು ಕೊಡುತ್ತಿರುವುದು ಅತ್ಯಂತ ಸಂತಸದ ಸಂಗತಿ. ಈ ನಿಟ್ಟಿಲ್ಲಿ ಗಿವ್‌ ಇಂಡಿಯಾದ ಕೊಡುಗೆ ಸ್ಮರಣೀಯವಾಗಿದೆ ಎಂದ ಅವರು. ಜಿಕೆವಿಕೆಯ ಕೋವಿಡ್‌ ಕೇರ್‌ ಸೆಂಟರ್‌ ಅತ್ಯುತ್ತಮವಾಗಿದ್ದು, ಯಾರೇ ಸೋಂಕಿತರು ಇಲ್ಲಿಗೆ ಬಂದು ಚಿಕಿತ್ಸೆ ಪಡೆಯಬಹುದಾಗಿದೆ. ಇಲ್ಲಿಗೆ ಬಂದವರಿಗೆ ನಿಸ್ಸಂಶಯವಾಗಿ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎಂದರು.

ಬೋಯಿಂಗ್‌ನಿಂದ 450 ಬೆಡ್‌:
ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಡೆಸಿದ ಮಾತುಕತೆ ಫಲವಾಗಿ ಯಲಹಂಕ ಭಾಗದಲ್ಲಿ 200 ಆಕ್ಸಿಜನ್‌ ಬೆಡ್‌ಗಳ ಚಿಕಿತ್ಸಾ ಘಟಕವನ್ನು ಬೋಯಿಂಗ್‌ ಸಂಸ್ಥೆ ಸ್ಥಾಪಿಸಿದ್ದು, ಅದು ಲೋಕಾರ್ಪಣೆಗೆ ಸಿದ್ಧವಾಗಿದೆ. ಇನ್ನೂ 250 ಬೆಡ್‌ಗಳನ್ನು ಮಾಡಿಕೊಡಲು ಅದೇ ಸಂಸ್ಥೆ ಮುಂದೆ ಬಂದಿದೆ. ಅದು ಕೂಡ ಬೇಗ ಕಾರ್ಯಾರಂಭ ಆಗಲಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಯಲಹಂಕ ಶಾಸಕ ಎಸ್.‌ಆರ್.‌ವಿಶ್ವನಾಥ್‌, ಕರಕುಶಲ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ, ಬಿಬಿಎಂಪಿ ಸಿಎಸ್‌ಆರ್‌ ಸಲಹೆಗಾರ ಕೆ.ವಿ.ಮಹೇಶ್, ಯಲಹಂಕ ವಲಯದ ಪಾಲಿಕೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreCM YadiyurappaCovid Care CenterDCM Ashwatha NarayanKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಕೋವಿಡ್ ಕೇರ್ ಸೆಂಟರ್ಡಿಸಿಎಂ ಅಶ್ವತ್ಥನಾರಾಯಣಬೆಂಗಳೂರುಮುಖ್ಯಮಂತ್ರಿ ಯಡಿಯೂರಪ್ಪ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನ ಮೆಚ್ಚುಗೆಗೆ ಪಾತ್ರವಾದ ಕೊರೋನಾ ಲಸಿಕಾ ಕೇಂದ್ರ…

Next Post

ಶಿವಮೊಗ್ಗ ರಾಗಿಗುಡ್ಡದಲ್ಲಿ ಮಕ್ಕಳ ಎದುರೇ ಆತ್ಮಹತ್ಯೆ ಮಾಡಿಕೊಂಡ ತಾಯಿ!

kalpa News

kalpa News

Next Post
ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಶಿವಮೊಗ್ಗ ರಾಗಿಗುಡ್ಡದಲ್ಲಿ ಮಕ್ಕಳ ಎದುರೇ ಆತ್ಮಹತ್ಯೆ ಮಾಡಿಕೊಂಡ ತಾಯಿ!

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL