No Result
View All Result
Shivamogga's Sri Raghavendra Swamy Mutt Becomes First In South India To Receive Three ISO Certifications
English Articles

Shivamogga | Raghavendra Swamy Mutt Becomes First In South India To Receives 3 ISO Certification

by kalpa News
July 16, 2026
0

Kalpa Media House  |   Shivamogga  | Sri Raghavendra Swamy Mutt, located in Durgigudi Park area at the heart of Shivamogga...

Read moreDetails
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
Indian Railway Special Trains service by Londa

Londa Yard Works: Partial Cancellation and Delay of Several Trains

July 16, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಕ್ರಮ ಗಣಿಗಾರಿಕೆಯಲ್ಲಿ ಎಷ್ಟೇ ಪ್ರಭಾವಿಗಳಿದ್ದರೂ ಕಾನೂನು ಕ್ರಮ: ಸಚಿವ ಮುರುಗೇಶ ನಿರಾಣಿ

kalpa News by kalpa News
July 12, 2021
in ಬೆಂಗಳೂರು ನಗರ
0
ಅಕ್ರಮ ಗಣಿಗಾರಿಕೆಯಲ್ಲಿ ಎಷ್ಟೇ ಪ್ರಭಾವಿಗಳಿದ್ದರೂ ಕಾನೂನು ಕ್ರಮ: ಸಚಿವ ಮುರುಗೇಶ ನಿರಾಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಅಕ್ರಮ ಗಣಿಗಾರಿಕೆಯಲ್ಲಿ ಇಲಾಖೆಯ ಅಧಿಕಾರಿಗಳು ಭಾಗಯಾಗಿರುವುದು ಕಂಡು ಬಂದರೆ ತಕ್ಷಣವೇ ಅಂತಹವರನ್ನು ಸೇವೆಯಿಂದ ಅಮಾನತು ಪಡಿಸಿ, ಎಷ್ಟೇ ಪ್ರಭಾವಿಗಳಾಗಿದ್ದರೂ ನಿರ್ದಾಕ್ಷಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆಂದು ಗಣಿ ಮತ್ತು ಭೂವಿಜ್ಞಾನಿ ಸಚಿವ ಮುರುಗೇಶ ಆರ್‌ ನಿರಾಣಿ ರವರು ಎಚ್ಚರಿಸಿದ್ದಾರೆ.

ಸೋಮವಾರ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ ವಾರ ಮಂಡ್ಯ ಜಿಲ್ಲೆಯ ಗಣಿಗಾರಿಕೆ ನಡೆಯುವ ಪ್ರದೇಶಗಳಿಗೆ ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಮಾಧ್ಯಮದರವರ ಜೊತೆ ಖುದ್ದು ನಾನೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.

ಒಂದು ವೇಳೆ ಭೇಟಿಯ ಸಂದರ್ಭದಲ್ಲಿ ನಮ್ಮ ಇಲಾಖೆಯ ಅಧಿಕಾರಿಗಳು ಅಕ್ರಮ ಗಣಿಗಾರಿಕೆಯಲ್ಲಿ ಶಾಮಿಲಾಗಿರುವುದು ಕಂಡು ಬಂದರೆ ಅಂತಹವರನ್ನು ಸ್ಥಳದಲ್ಲಿಯೇ ಅಮಾನತು ಪಡಿಸುತ್ತೇನೆ. ನಮ್ಮ ಸರ್ಕಾರ ಎಷ್ಟೇ ಪ್ರಭಾವಿಗಳಾಗಿದ್ದರೂ ಯಾವುದಕ್ಕೆ ಜಗ್ಗದೆ ಕಾನೂನು ಕ್ರಮ ಜರುಗಿಸುತ್ತದೆ ಎಂದು ತಿಳಿಸಿದರು.

ಕಳೆದ ಪೆಬ್ರವರಿ 22ರಂದು ನಾನೆ ಮಂಡ್ಯ ಜಿಲ್ಲೆಯ ಗಣಿಗಾರಿಕ ಪ್ರದೇಶಗಳಿಗೆ ಸಂಸದರು ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದೇನೆ. ಕಳೆದ ಮೂರು ತಿಂಗಳಿಂದ ಕೆ.ಆರ್‌.ಎಸ್‌ ಅಣೆಕಟ್ಟಿನ ಸುತ್ತಮುತ್ತಲ 15 ಕಿಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಕಾರಿಕೆ ನಡೆಸಲು ಅವಕಾಶ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

ಕೆಲವು ಗಣಿಕಾರಿಕೆ ಕಂಪನಿಗಳು ಕಾನೂನು ಬಾಹಿರವಾಗಿ ಗಣಿಕಾರಿಕೆ ನಡೆಸುತ್ತಿರುವುದು ನನ್ನ ಗಮನಕ್ಕೆ ಬಂದ ತಕ್ಷಣ ಅವುಗಳಿಗೆ ದಂಡ ವಿಧಿಸಿ ಯಾವುದೇ ರೀತಿಯ ಚಟುವಟಿಕೆ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ ಎಂದು ಸಚಿವರು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಕಾರಿಕೆ ನಡೆಯುತ್ತದೆ ಎಂದು ಸಂಸದರು ನಮ್ಮ ಗಮನಕ್ಕೆ ತಂದ ಕೂಡಲೇ ಖುದ್ದು ನಾನೇ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೆ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಆತಂಕ ಬೇಡ ಎಂದು ಸಚಿವ ನಿರಾಣಿ ಅವರು ಭರವಸೆ ಕೊಟ್ಟರು.

ಮಂಡ್ಯ ಜಿಲ್ಲೆಯಲ್ಲಿ ಒಟ್ಟು 38 ಗಣಿಕಾರಿಕೆಗಳನ್ನು ನಿಲ್ಲಿಸಿದ್ದೇವೆ. ಜಿಲ್ಲಾಡಳಿತ ಹಾಗೂ ನಮ್ಮ ಇಲಾಖೆಯ ಹಿರಿಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ನೀಡಿರುವ ವರದಿ ಪ್ರಕಾರ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಗಣಿಕಾರಿಕೆ ನಡೆಯುತ್ತಿಲ್ಲ. ಒಂದು ವೇಳೆ ನಮ್ಮ ಗಮನಕ್ಕೆ ಬಂದರೆ ತಕ್ಷಣವೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಪ್ರಯೋಗಿಕ ಸ್ಟೋಟ
ಪುಣೆಯಲ್ಲಿರುವ ಕೇಂದ್ರ ಜಲ ಮತ್ತು ಇಂಧನ ಸಂಶೋಧನಾ ಸಂಸ್ಥೆ ಮೂಲಕ ಕೆಆರ್‌ ಎಸ್‌ ಅಣೆಕಟ್ಟನ ಸುತ್ತಮುತ್ತಲೂ ಪ್ರಯೋಗಿಕವಾಗಿ ಸ್ಪೋಟಕ ವಸ್ತಗಳನ್ನು ಬಳಸುವ ಕುರಿತಾಗಿ ಪರೀಕ್ಷೆ ನಡೆಸಲು ತೀಮಾನಿಸಲಾಗಿದೆ. ಇದರಿಂದ ಎಷ್ಟು ಪ್ರಮಾಣದಲ್ಲಿ ಸ್ಪೋಟಕಗಳನ್ನು ಬಳಕೆ ಮಾಡಬಹುದು? ಇದರಿಂದ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಮಾಹಿತಿ ಲಭ್ಯವಾಗಲಿದೆ ಎಂದರು.
ಈ ಹಿಂದೆಯೇ ಇದು ನಡೆಯಬೇಕಿತ್ತು. ಆದರೆ ಕೊರೊನಾ ಕಾರಣದಿಂದಾಗಿ ವಿಳಂಬವಾಗಿದೆ. ತಕ್ಷಣವೇ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ.

ಸಂಸದೆ ಸುಮಲತಾ ಅಂಬರೀಷ್‌ ಅವರು, ಕೆಆರ್‌ ಎಸ್‌ ಅಣೆಕಟ್ಟು, ಮಂಡ್ಯದ ಬಗ್ಗೆ ಕಳಕಳಿ ಹಾಗೂ ಸಾವಜನಿಕರ ಬಗ್ಗೆ ಕಳಕಳಿ ಇಟ್ಟುಕೊಂಡು ಈ ವಿಷಯದ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಆಕ್ರಮ ಗಣಿಕಾರಿಕೆಗೆ ಅವಕಾಶ ಕೊಡುವುದಿಲ್ಲ ಎಂದು ಸಚಿವ ನಿರಾಣಿ ಅವರು ಮತ್ತೊಮ್ಮೆ ಪುನರುಚ್ಚರಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreIlligal MiningKannada NewsKannada News LiveKannada News OnlineKannada News WebsiteKannada WebsiteLatest News KannadaMinister Murugesh NiraniMP Sumalatha AmbarishNews in KannadaNews KannadaState Newsಅಕ್ರಮ ಗಣಿಗಾರಿಕೆಬೆಂಗಳೂರುಸಚಿವ ಮುರುಗೇಶ ನಿರಾಣಿಸಂಸದೆ ಸುಮಲತಾ ಅಂಬರೀಷ್‌
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿರಿಯ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ನಿಧನ

Next Post

ಬಳ್ಳಾರಿ: ರಾಜ್ಯದ ವಿವಿಧೆಡೆಯಿಂದ ಆಗಮಿಸಿದ 40 ಪಂಡಿತರಿಂದ ವೇದ ಪಾರಾಯಣ…

kalpa News

kalpa News

Next Post
ಬಳ್ಳಾರಿ: ರಾಜ್ಯದ ವಿವಿಧೆಡೆಯಿಂದ ಆಗಮಿಸಿದ 40 ಪಂಡಿತರಿಂದ ವೇದ ಪಾರಾಯಣ…

ಬಳ್ಳಾರಿ: ರಾಜ್ಯದ ವಿವಿಧೆಡೆಯಿಂದ ಆಗಮಿಸಿದ 40 ಪಂಡಿತರಿಂದ ವೇದ ಪಾರಾಯಣ...

Leave a Reply Cancel reply

Your email address will not be published. Required fields are marked *

No Result
View All Result
Shivamogga's Sri Raghavendra Swamy Mutt Becomes First In South India To Receive Three ISO Certifications
English Articles

Shivamogga | Raghavendra Swamy Mutt Becomes First In South India To Receives 3 ISO Certification

by kalpa News
July 16, 2026
0

Kalpa Media House  |   Shivamogga  | Sri Raghavendra Swamy Mutt, located in Durgigudi Park area at the heart of Shivamogga...

Read moreDetails
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
Indian Railway Special Trains service by Londa

Londa Yard Works: Partial Cancellation and Delay of Several Trains

July 16, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL