No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೌಶಲ್ಯಾಭಿವೃದ್ದಿ ಕೇಂದ್ರ ಸ್ಥಾಪಿಸಿ ಯುವಕರಿಗೆ ಉದ್ಯೋಗ ದೊರಕಿಸುವ ವ್ಯವಸ್ಥೆ…

ಸಚಿವ ಡಾ ಅಶ್ವಥ್‌ ನಾರಾಯಣ ಅವರಿಂದ ಸೆಪ್ಟೆಂಬರ್‌ 30 ರಂದು ಉದ್ಘಾಟನೆ

kalpa News by kalpa News
September 28, 2021
in ಬೆಂಗಳೂರು ನಗರ
0
ಕೌಶಲ್ಯಾಭಿವೃದ್ದಿ ಕೇಂದ್ರ ಸ್ಥಾಪಿಸಿ ಯುವಕರಿಗೆ ಉದ್ಯೋಗ ದೊರಕಿಸುವ ವ್ಯವಸ್ಥೆ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕೊರೋನಾ ಸಾಂಕ್ರಾಮಿಕ ರೋಗದ ಹೊಡೆತಕ್ಕೆ ಎಲ್ಲಾ ಕ್ಷೇತ್ರಗಳು ನಲುಗಿ ಹೋಗಿವೆ. ಅದರಲ್ಲೂ ಹಲವಾರು ಕ್ಷೇತ್ರಗಳಲ್ಲಿ ಸಂಸ್ಥೆಗಳು ಬಾಗಿಲು ಮುಚ್ಚಿದ್ದು, ಸಾವಿರಾರು ಜನರು ಉದ್ಯೋಗವಂಚಿತರಾಗಿದ್ದಾರೆ. ಈ ಉದ್ಯೋಗವಂಚಿತರಿಗೆ ತಮ್ಮ ಸ್ವಂತ ಉದ್ಯೋಗ ಪ್ರಾರಂಭಿಸಲು ಹೆಚ್ಚಿನ ಕೌಶಲ್ಯದ ಅಗತ್ಯವನ್ನು ಮನಗೊಂಡಿರುವ ಮಾಜಿ ಸಚಿವರಾದ ಕೆ.ಜೆ ಜಾರ್ಜ್‌ ಅವರು ತಮ್ಮ ಕ್ಷೇತ್ರ ಸರ್ವಜ್ಞನಗರದಲ್ಲಿ ಕೌಶಲ್ಯಾಭಿವೃದ್ದಿ ಕೇಂದ್ರವನ್ನು ಸ್ಥಾಪಿಸಿದ್ದು, ಸಾವಿರಾರು ಜನ ಯುವಕರಿಗೆ ತರಬೇತಿ ನೀಡುವ ವ್ಯವಸ್ಥೆಯನ್ನು ಮಾಡಿದ್ದಾರೆ.



ಯುವಕರು ಹಾಗೂ ನಮ್ಮ ನಗರದ ಕಾರ್ಮಿಕ ವರ್ಗದವರಿಗೆ ಅಗತ್ಯ ಕೌಶಲ್ಯಗಳನ್ನು ಹೆಚ್ಚಿಸುವುದರಿಂದ ಅವರ ಉದ್ಯೋಗಾವಕಾಶಗಳು ಹೆಚ್ಚಾಗುತ್ತವೆ. ಅಲ್ಲದೆ, ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಅನುಕೂಲವಾಗುತ್ತವೆ. ಕೊರೋನಾ ನಂತರದ ಬದಲಾವಣೆಗಳಲ್ಲಿ ಹಲವಾರು ಜನರು ಪ್ರಾಥಮಿಕವಾಗಿ ತಮ್ಮ ಜೀವನಕ್ಕೆ ಅವಲಂಬಿತರಾಗಿದ್ದ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಹಾಗೆಯೇ, ಹೊಸ ಉದ್ಯೋಗಕ್ಕೆ ಅವರಿಗಿದ್ದ ಕೌಶಲ್ಯಗಳಲ್ಲಿ ಕೊರತೆ ಉಂಟಾಗುವುದನ್ನು ನಾವು ಗಮನಿಸಿದೆವು. ಇದಕ್ಕೆ ಶಾಶ್ವತ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ದಿ ಕೇಂದ್ರಗಳನ್ನು ಪ್ರಾರಂಭಿಸಲು ನಿರ್ಧರಿಸಿ ಅದರಲ್ಲಿ ಸಫಲರಾಗಿದ್ದೇವೆ ಎಂದು ಮಾಜಿ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು.

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಜೀವನಹಳ್ಳಿಯಲ್ಲಿ ಮತ್ತೊಂದು ಕೌಶಲ್ಯಾಭಿದ್ದಿ ಕೇಂದ್ರವನ್ನು ಸ್ಥಾಪಿಸಿದ್ದೇವೆ. ಕೌಶಲ್ಯಾಭಿವೃದ್ದಿ ತರಬೇತಿ ಕ್ಷೇತ್ರದಲ್ಲಿ ಪ್ರಮುಖ ಸಂಸ್ಥೆಯಾಗಿರುವ ಡಾನ್‌ ಬಾಸ್ಕೋ ಟೆಕ್‌ ಸೋಸೈಟಿ ಸಂಯುಕ್ತಾಶ್ರಯದಲ್ಲಿ, ಈ ಕೌಶಲ್ಯಾಭಿವೃದ್ದಿ ಕೇಂದ್ರದಲ್ಲಿ ರೆಫ್ರೆಜರೇಶನ್‌ ಮತ್ತು ಏರ್‌ ಕಂಡೀಷನರ್‌ ತಾಂತ್ರಿಕ ತರಬೇತಿ, ಎಲೆಕ್ಟ್ರಕಿಕ್‌ ಟೆಕ್ನೀಶಿಯನ್‌ ತರಬೇತಿ ಹಾಗೂ ಕಂಪ್ಯೂಟರ್‌ ತರಬೇತಿಯ ಕೋರ್ಸ್‌ಗಳನ್ನು ಪ್ರಾರಂಭಿಸಿದ್ದೇವೆ. ತರಬೇತಿಯ ನಂತರ ಅವರಿಗೆ ಉದ್ಯೋಗಾವಕಾಶ ದೊರಕಿಸಿಕೊಡುವ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದೇವೆ ಎಂದು ಕೆ.ಜೆ. ಜಾರ್ಜ್‌ ಹೇಳಿದರು.


ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 18 ಸರಕಾರಿ ಶಾಲೆಗಳು ಹಾಗೂ 38 ಅಂಗನವಾಡಿ ಕೇಂದ್ರಗಳನ್ನು ತಮ್ಮ ಸಿಎಸ್‌ಆರ್‌ ನಿಧಿಯಿಂದ ಫುಲ್‌ ಹೈಟೆಕ್‌ ಮಾಡಿದ್ದಾರೆ. ಸರಕಾರಿ ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಗಳನ್ನು ಅಳವಡಿಸಿದ್ದು, ಆಂಡ್ರಾಯ್ಡ್ ಟಿವಿಗಳು, ಇಂಟರ್‌ನೆಟ್‌ ಸೇರಿದಂತೆ ಹತ್ತು ಹಲವು ಸೌಲಭ್ಯಗಳನ್ನು ಇಲ್ಲಿ ಅಳವಡಿಸಲಾಗಿದೆ.

ಅಂಗನವಾಡಿಗಳ ಚಿತ್ರಣವೇ ಬದಲು:
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 38 ಅಂಗನವಾಡಿ ಕೇಂದ್ರಗಳು ಯಾವುದೇ ಖಾಸಗಿ ಪ್ಲೇಹೋಂಗಳಿಗೂ ಕಮ್ಮಿಯಿಲ್ಲದಂತೆ ರೂಪಿಸಲಾಗಿದೆ. ಅತ್ಯಾಧುನಿಕ ಆಟದ ಸಾಮಗ್ರಿಗಳು, ಪಾಠ ಕಲಿಕೆಯ ವಸ್ತುಗಳನ್ನು ಇಲ್ಲಿ ಕಾಣಬಹುದಾಗಿದೆ.


ಮೊದಲ ಬ್ಯಾಚ್‌ ನ 90 ಜನ ವಿದ್ಯಾರ್ಥಿಗಳಿಂದ ಈಗಾಗಲೇ ಈ ಕೇಂದ್ರ ತನ್ನ ಕಾರ್ಯವನ್ನು ಪ್ರಾರಂಭಿಸಿದೆ. ಕೌಶಲ್ಯಾಭಿವೃದ್ದಿ ಸಚಿವ ಡಾ ಅಶ್ವಥ್‌ ನಾರಾಯಣ ಅವರಿಂದ ಸೆಪ್ಟೆಂಬರ್‌ 30 ರಂದು ಈ ಕೌಶಲ್ಯಾಭಿವೃದ್ದಿ ಕೇಂದ್ರ ಉದ್ಘಾಟನೆಯಾಗಲಿದೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCenter for Skill DevelopmentKannada NewsKannada News LiveKannada News OnlineKannada News WebsiteKannada WebsiteLatest News KannadaMinister Ashwath NarayanNews in KannadaNews KannadaState Newsಕೌಶಲ್ಯಾಭಿವೃದ್ದಿ ಕೇಂದ್ರಬೆಂಗಳೂರುಸಚಿವ ಡಾ ಅಶ್ವಥ್‌ ನಾರಾಯಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರೈತಸ್ನೇಹಿ ಹೈಟೆಕ್ ರೇಷ್ಮೆ ಮಾರುಕಟ್ಟೆ ಸ್ಥಾಪಿಸಲು ಯೋಜನೆ : ಡಾ.ನಾರಾಯಣ ಗೌಡ

Next Post

ಸ್ವರದ ಕಡಲಿನ ಗಾನಯಾನ ಸರದಾರ ಎಸ್.ಪಿ. ಬಾಲಸುಬ್ರಹ್ಮಣ್ಯಂ

kalpa News

kalpa News

Next Post
ಸ್ವರದ ಕಡಲಿನ ಗಾನಯಾನ ಸರದಾರ ಎಸ್.ಪಿ. ಬಾಲಸುಬ್ರಹ್ಮಣ್ಯಂ

ಸ್ವರದ ಕಡಲಿನ ಗಾನಯಾನ ಸರದಾರ ಎಸ್.ಪಿ. ಬಾಲಸುಬ್ರಹ್ಮಣ್ಯಂ

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL