No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪಿಯುಸಿ ಫಲಿತಾಂಶ: ಯಾವ ದರ್ಜೆ, ವಿಭಾಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪಾಸ್? ಇಲ್ಲಿದೆ ಮಾಹಿತಿ

kalpa News by kalpa News
April 21, 2023
in ಬೆಂಗಳೂರು ನಗರ
0
ಪಿಯುಸಿ ಫಲಿತಾಂಶ: ಯಾವ ದರ್ಜೆ, ವಿಭಾಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪಾಸ್? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಒಟ್ಟು 5.24 ಲಕ್ಷ ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಯಾವ ದರ್ಜೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಪಾಸ್?
ಡಿಸ್ಟಿಂಕ್ಷನ್: 1,09,509
ಪ್ರಥಮ ದರ್ಜೆ: 2,47,315
ದ್ವಿತೀಯ ದರ್ಜೆ: 90,014
ತೃತೀಯ ದರ್ಜೆ: 77,371
ಕಲಾ ವಿಭಾಗದಲ್ಲಿ 2,20,305 ವಿದ್ಯಾರ್ಥಿಗಳ ಪೈಕಿ 1,34,876 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.61.22ರಷ್ಟು ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 2,40,146 ವಿದ್ಯಾರ್ಥಿಗಳ ಪೈಕಿ 1,82,246 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇ.75.89ರಷ್ಟು ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದಲ್ಲಿ 2,41,616 ವಿದ್ಯಾರ್ಥಿಗಳ ಪೈಕಿ 2,07,087 ವಿದ್ಯಾರ್ಥಿಗಳು ಪಾಸ್ ಆಗಿ ಶೇ.85.71ರಷ್ಟು ಫಲಿತಾಂಶ ದಾಖಲಾಗಿದೆ.

Also read: ದ್ವಿತೀಯ ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡ ಫಸ್ಟ್, ಯಾದಗಿರಿ ಲಾಸ್ಟ್

ಈ ಬಾರಿ 42 ಸರಕಾರಿ ಕಾಲೇಜುಗಳು ಮತ್ತು 10 ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ.100 ಫಲಿತಾಂಶ ಬಂದಿದೆ. ಒಟ್ಟು 78 ಸರಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. 264 ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ 100 ಫಲಿತಾಂಶ ಬಂದಿದೆ.
ಕಲಾ ವಿಭಾಗದ ಟಾಪರ್’ಗಳು
ತಬಸ್ಸಮ್ ಶಾಹಿಕ್ – 593 ಪ್ರಥಮ ರ‍್ಯಾಂಕ್- NMKRV ಜಯನಗರ
ಕುಶ ನಾಯ್ಕ್ -592- ಎರಡನೇ ರ‍್ಯಾಂಕ್ ಇಂದು ಇನೋವೇಟಿವ್ ಪಿಯು ಕಾಲೇಜು, ಬಳ್ಳಾರಿ
ದಡ್ಡಿ ಕರೀಬಸಮ್ಮ- 592 ಎರಡನೇ ರ‍್ಯಾಂಕ್ ಇಂದು ಇನೋವೇಟಿವ್ ಪಿಯು ಕಾಲೇಜು, ಬಳ್ಳಾರಿ
ಸಹನಾ- 591- ಮೂರನೇ ರ‍್ಯಾಂಕ್ ಸರ್ಕಾರಿ ಪಿಯು ಕಾಲೇಜು ಬೆಳಗಾವಿ

ವಾಣಿಜ್ಯ ವಿಭಾಗದ ಟಾಪರ್’ಗಳು
ಅನನ್ಯಾ – 600 – ಪ್ರಥಮ ರ‍್ಯಾಂಕ್ ಅಳ್ವಾಸ್ ಪಿಯು ಕಾಲೇಜು ಮೂಡುಬಿದರೆ
ಅನ್ವಿತ ಡಿಎನ್ 596 – ಎರಡನೇ ರ‍್ಯಾಂಕ್ – ವಿಕಾಸ್ ಕಾಂಪೋಸಿಟ್ ಪಿಯು ಕಾಲೇಜು
ಶುಭಶ್ರೀ ಎಂ- 595 – ಮೂರನೇ ರ‍್ಯಾಂಕ್ ರಾಜಾಜಿನಗರ ಎಎಸ್ ಸ್ಸಿ ಪಿಯು ಕಾಲೇಜು
Kalahamsa Infotech private limitedವಿಜ್ಞಾನ ವಿಭಾಗದ ಟಾಪರ್’ಗಳು
ಎಸ್.ಎಂ. ಕೌಶಿಕ್ 596 – ಪ್ರಥಮ ರ‍್ಯಾಂಕ್ ಕೋಲಾರ, ಗಂಗೋತ್ರಿ ಪಿಯು ಕಾಲೇಜು
ಕಟ್ಟೋಜು ಜೈಶಿಕ್ – 595 – ಎರಡನೇ ರ‍್ಯಾಂಕ್- Rv Pu ಕಾಲೇಜು ಬೆಂಗಳೂರು ಜಯನಗರ
ಹರ್ಷಿತ ಆರ್ -594 – ಮೂರನೇ ರ‍್ಯಾಂಕ್ ನಾರಾಯಣ ಪಿಯು ಕಾಲೇಜು ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದ್ವಿತೀಯ ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡ ಫಸ್ಟ್, ಯಾದಗಿರಿ ಲಾಸ್ಟ್

Next Post

ಪಿಯುಸಿ ಫಲಿತಾಂಶ: ರಿ ವ್ಯಾಲ್ಯುವೇಷನ್’ಗೆ ಯಾವತ್ತು ಕೊನೆಯ ದಿನ? ಪೂರಕ ಪರೀಕ್ಷೆ ಎಂದು?

kalpa News

kalpa News

Next Post
ಪಿಯುಸಿ ಫಲಿತಾಂಶ: ರಿ ವ್ಯಾಲ್ಯುವೇಷನ್’ಗೆ ಯಾವತ್ತು ಕೊನೆಯ ದಿನ? ಪೂರಕ ಪರೀಕ್ಷೆ ಎಂದು?

ಪಿಯುಸಿ ಫಲಿತಾಂಶ: ರಿ ವ್ಯಾಲ್ಯುವೇಷನ್'ಗೆ ಯಾವತ್ತು ಕೊನೆಯ ದಿನ? ಪೂರಕ ಪರೀಕ್ಷೆ ಎಂದು?

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL