ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದ್ವಿತೀಯ ಪಿಯುಸಿ ಫಲಿತಾಂಶ Second PUC Result ಇಂದು ಪ್ರಕಟಗೊಂಡಿದ್ದು, ರಿ ವ್ಯಾಲ್ಯುವೇಷನ್’ಗೆ Revaluation ಅರ್ಜಿ ಸಲ್ಲಿಸಲು ಮೇ 8 ಕೊನೆಯ ದಿನವಾಗಿದೆ.
ಉತ್ತರ ಪತ್ರಿಕೆಗಳ ಸ್ಕ್ಯಾನಿಂಗ್ ಪ್ರತಿ ಪಡೆಯಲು ಎಪ್ರಿಲ್ 27 ಕೊನೆಯ ದಿನವಾಗಿದ್ದು, ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಮೇ 8 ಕೊನೆಯ ದಿನವಾಗಿದೆ.

Also read: ಪಿಯುಸಿ ಫಲಿತಾಂಶ: ಯಾವ ದರ್ಜೆ, ವಿಭಾಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪಾಸ್? ಇಲ್ಲಿದೆ ಮಾಹಿತಿ
ಸ್ಕ್ಯಾನಿಂಗ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ ರೂ.530 ಪಾವತಿಸಬೇಕಿದ್ದು, ಮರು ಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ ರೂ.1670 ಪಾವತಿಸಬೇಕು.

ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಮಂಡಳಿ ಎಪ್ರಿಲ್ ಕೊನೆಯ ವಾರದಲ್ಲಿ ಪ್ರಕಟಿಸಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post