No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಾಗಾರದ ವೇದಿಕೆಗೆ ಪುನೀತ್ ರಾಜ್ ಕುಮಾರ್ ‌ ಹೆಸರು: ನಿರಾಣಿ ತೀರ್ಮಾನ

kalpa News by kalpa News
November 9, 2021
in ಬೆಂಗಳೂರು ನಗರ
0
ಲವಣ ಮಿಶ್ರಿತ ಮರಳು ಪೂರೈಕೆ ಮಾಡಿದರೆ ಕಠಿಣ ಕ್ರಮ: ಮುರುಗೇಶ್ ನಿರಾಣಿ

Image courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ತಮ್ಮ ನಡೆ, ನುಡಿ, ಸರಳತೆ, ಸಮಾಜ ಸೇವೆ ಮೂಲಕ ಯುವ ಜನತೆಗೆ ಮಾದರಿಯಾಗಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಕಲಬುರಗಿಯಲ್ಲಿ ಇದೇ 11 ರಂದು ನಡೆಯಲಿರುವ ‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರದ ವೇದಿಕೆಗೆ ಹೆಸರಿಡಿಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ತೀರ್ಮಾನಿಸಿದ್ದಾರೆ.

ಇದೇ ತಿಂಗಳ 11 ರಂದು ಕಲಬುರಗಿಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ ಉದ್ಯಮಿಯಾಗಿ ಉದ್ಯೋಗ ನೀಡು ಮತ್ತು ಕೈಗಾರಿಕೆ ಅದಾಲತ್ ಕಾರ್ಯಾಗಾರವನ್ನು ಆಯೋಜಿಸಿದೆ.

ಕಾರ್ಯಾಗಾರ ನಡೆಯುವ ವೇದಿಕೆಗೆ “ಪುನೀತ್ ರಾಜ್ ಕುಮಾರ್” ಎಂದು ಹೆಸರಿಟ್ಟು ಆಗಲಿದ ಮೇರು ನಟನೆಗೆ ಗೌರವ ಸಮರ್ಪಣೆ ಸಲ್ಲಿಸಲು ಸಚಿವ ನಿರಾಣಿ ಅವರು ಮುಂದಾಗಿದ್ದಾರೆ.

ಕಲಬುರಗಿ ಮಾತ್ರವಲ್ಲದೆ, ಮುಂದೆ ನಡೆಯಲಿರುವ ಮೈಸೂರು, ಬೆಳಗಾವಿ, ಕರಾವಳಿಭಾಗದ ಮಂಗಳೂರು ಹಾಗೂ ತುಮಕೂರಿನಲ್ಲಿ “ಉದ್ಯಮಿಯಾಗು ಉದ್ಯೋಗ ನೀಡು” ಕಾರ್ಯಕ್ರಮದ ವೇದಿಕೆಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಸರ್ವಸಮ್ಮತದ ತೀರ್ಮಾನವನ್ನು ಸಚಿವರು ತೆಗೆದುಕೊಂಡಿದ್ದಾರೆ.

ಕೇವಲ ಸಿನಿಮಾ ಕ್ಷೇತ್ರಕ್ಕೆ ಗುರುತಿಸಿಕೊಳ್ಳದ ಪುನೀತ್ ರಾಜ್ ಕುಮಾರ್ ಅನೇಕ ಸಮಾಜ‌ ಸೇವೆಗಳಲ್ಲೂ ತೊಡಗಿಸಿಕೊಂಡಿದ್ದರು. ನಿಜ ಜೀವನದಲ್ಲಿ ಪುನೀತ್ ರಾಜ್ ಕುಮಾರ್ ರಾಜಕುಮಾರನಾಗಿಯೇ ಮೆರೆದರು. ಮುಂದಿನ ಯುವಜನಾಂಗಕ್ಕೆ ಅವರ ಹೆಸರು “ಆಜಾರಮರಗೊಳಿಸಲು” ಈ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿರುವುದಾಗಿ  ನಿರಾಣಿ ಅವರು ಹೇಳಿದ್ದಾರೆ.

ಯುವಜನತೆಯು ಯಾರೊಬ್ಬರ ಮೇಲೆ ಅವಲಂಬಿತರಾಗದೆ, ಸ್ವಾವಲಂಬಿಗಳಾಗಿ ಬದುಕಬೇಕು ಎಂಬುದು ಅಪ್ಪು ಅವರ ಕನಸಾಗಿತ್ತು. ಅವರು ಕಂಡಿದ್ದ ಕನಸನ್ನು ನನಸು ಮಾಡುವ ಸಣ್ಣ ಪ್ರಯತ್ನ ಇದಾಗಿದೆ ಎಂದಿದ್ದಾರೆ.

ಪುನೀತ್​ ರಾಜ್​ಕುಮಾರ್​ ನಟನಾಗಿ ಮಾತ್ರವಲ್ಲ ನಿರ್ಮಾಪಕನಾಗಿಯೂ ಉದ್ಯಮಶೀಲತೆ ತೋರಿದರು. ಅವರು ಪಿಆರ್​ಕೆ ಪ್ರೊಡಕ್ಷನ್​ ಆರಂಭಿಸುವ ಮೂಲಕ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಕೊಂಡಿದ್ದರು. ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ಮೂಲಕ ಸ್ಯಾಂಡಲ್​ವುಡ್​​ನಲ್ಲಿ ಅವರು ಎಲ್ಲರಿಂದಲೂ ಮೆಚ್ಚುಗೆ ಗಳಿಸಿದ್ದರು ಎಂದು ನಿರಾಣಿ ಅವರು ಕೊಂಡಾಡಿದರು

ಕೇವಲ ಸಿನಿಮಾ ಕ್ಷೇತ್ರವಲ್ಲದೆ, ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವೃದ್ಧರ ಮತ್ತು ಅನಾಥರ ಪೋಷಣೆ ಜತೆಗೆ ಹೆಣ್ಣು ಮಕ್ಕಳಿಗೆ ಶಿಕ್ಷಣ ಧಾರೆ ಎರೆದಿದ್ದರು. ಗೋ ಶಾಲೆಗಳನ್ನು ಪೋಷಣೆ ಮಾಡುತ್ತಿದ್ದರು. ತಾನು ಸಮಾಜಕ್ಕೆ ಈ ಕೊಡುಗೆ ಕೊಟ್ಟಿದ್ದೇನೆ ಎಂದು ಎಲ್ಲೂ ಬಹಿರಂಗಪಡಿಸದೇ ಸಮಾಜ ಸೇವೆ ಮಾಡುತ್ತಿದ್ದರು. ಈ ಮೂಲಕ ದೊಡ್ಡಮನೆಯ ದೊಡ್ಡತನ ಮೆರೆದಿದ್ದರು. ಅಂತಹ ಮೇರುನಟ ನಮಗೆ ಎಂದೆಂದಿಗೂ ಮಾದರಿ ಎಂದು ನಿರಾಣಿ ಕೊಂಡಾಡಿದ್ದಾರೆ.

ಸೋಮವಾರ ನಡೆದ ಪುನೀತ್ ರಾಜ್ ಕುಮಾರ್ ಅವರ 11 ದಿನದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸಚಿವ ನಿರಾಣಿ ಅವರು ಭಾಗವಹಿಸಿ ಆಗಲಿದ ಯುವನಟನಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಸದಾಶಿವ ನಗರದಲ್ಲಿರುವ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ತೆರಳಿದ್ದ ಅವರು ಅಪ್ಪುವಿನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ‌ಗೌರವ ನಮನ ಸಲ್ಲಿಸಿದರು. ಬಳಿಕ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ, ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ನಂತರ ಪುನೀತ್ ರಾಜ್ ಕುಮಾರ್ ಸಹೋದರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ಸಂಬಂಧಿಕರು‌ ಆದ ಮಧು ಬಂಗಾರಪ್ಪ, ‌ಸೇರಿದಂತೆ ಮತ್ತಿತರರ ಜೊತೆ ಪ್ರಸಾದ ಸೇವಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreGeetha Shiva RajkumarKannada NewsKannada News LiveKannada News OnlineKannada News WebsiteKannada WebsiteLatest News KannadaMadhu BangarappaMinister Murugesh NiraniNews in KannadaNews KannadaPuneeth RajkumarPuneeth Rajkumar Wife AshwiniRaghavendra RajkumarShivarajkumarState Newsಗೀತಾ ಶಿವರಾಜ್ ಕುಮಾರ್ಪುನೀತ್ ರಾಜ್ ಕುಮಾರ್ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿಬೆಂಗಳೂರುಮಧು ಬಂಗಾರಪ್ಪರಾಘವೇಂದ್ರ ರಾಜ್ ಕುಮಾರ್ಶಿವರಾಜ್ ಕುಮಾರ್ಸಚಿವ‌ ಮುರುಗೇಶ್ ಆರ್ ನಿರಾಣಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಗತ್ಯಕ್ಕೆ ಅನುಗುಣವಾಗಿ ಮಾತ್ರ ಮೊಬೈಲ್ ಬಳಕೆ ಮಾಡಿ: ನ್ಯಾ. ಮುಸ್ತಫಾ ಹುಸೇನ್ ಕಿವಿಮಾತು

Next Post

ರಾಜ್ಯದ ಗ್ರಾಪಂಗಳಲ್ಲಿ ಅಳವಡಿಸಿರುವ ಆಧುನಿಕತೆ ಬಗ್ಗೆ ಕೇಂದ್ರ ಸಚಿವರ ಪ್ರಶಂಸೆ…

kalpa News

kalpa News

Next Post
ರಾಜ್ಯದ ಗ್ರಾಪಂಗಳಲ್ಲಿ ಅಳವಡಿಸಿರುವ ಆಧುನಿಕತೆ ಬಗ್ಗೆ ಕೇಂದ್ರ ಸಚಿವರ ಪ್ರಶಂಸೆ…

ರಾಜ್ಯದ ಗ್ರಾಪಂಗಳಲ್ಲಿ ಅಳವಡಿಸಿರುವ ಆಧುನಿಕತೆ ಬಗ್ಗೆ ಕೇಂದ್ರ ಸಚಿವರ ಪ್ರಶಂಸೆ...

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL