ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
2023-24ನೇ ಸಾಲಿನ ರಾಜ್ಯಬಜೆಟನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಮಂಡಿಸಿದ್ದು, ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ಆರೋಗ್ಯ ವ್ಯವಸ್ಥೆ ಕಲ್ಪಿಸಲು 6 ಕೋಟಿ ರೂ. ಮೀಸಲಿರಿಸಿದ್ದಾರೆ.
ಹಠಾತ್ ಹೃದಯಾಘಾತದಿಂದಾಗುವ ಸಾವನ್ನು ತಪ್ಪಿಸಲು ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಸ್ವಯಂಚಾಲಿತ ಬಾಹ್ಯ ಡಿಫಿಬ್ರಿಲೇಟರ್ (Automated External Defibrillator) ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾವುದು ಎಂದರು.
Also read: ಎನ್ಎಸ್ಎಸ್ ಸ್ವಯಂ ಸೇವಕರು ರಾಜ್ಯ, ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಗಳಿಸಲಿ: ಪ್ರೊ. ವೀರಭದ್ರಪ್ಪ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post