No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಪುನೀತ್ ಅವರ ಕನಸಿನ ಕೂಸು ಗಂಧದ ಗುಡಿ ತೆರೆಗೆ ಬರಲು ಸಜ್ಜು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 6, 2022
in ಸಿನೆಮಾ
0
ಪವರ್‌ಸ್ಟಾರ್ ಪುನೀತ್ ಕನಸಿನ ಗಂಧದಗುಡಿ ಟೀಸರ್ ಬಿಡುಗಡೆ: ಹೇಗಿದೆ ನೋಡಿ ಅಪ್ಪು ಕನಸು…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಪುನೀತ್ ರಾಜ್‌ಕುಮಾರ್ Puneeth Rajkumar ಅವರ ಕನಸಿನ ಕೂಸು ಗಂಧದ ಗುಡಿ ಶೀಘ್ರದಲ್ಲೇ ರಾಜ್ಯದ ಎಲ್ಲಾ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.

ಕರ್ನಾಟಕದ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರ ಮುಂದೆ ತರುವ ಸಲುವಾಗಿ ಅಪ್ಪು ಬಹಳ ಶ್ರಮಪಟ್ಟು ಈ ಡಾಕ್ಯುಮೆಂಟರಿಯನ್ನು ನಿರ್ಮಿಸಿ ಕನ್ನಡರಾಜ್ಯೋತ್ಸವ ಸಮಯದಲ್ಲಿ ಗಂಧದ ಗುಡಿ Gandhadagudi ಹೆಸರಲ್ಲಿ ಬಿಡುಗಡೆ ಮಾಡುವ ಇಚ್ಛೆ ಹೊಂದಿದ್ದರು. ದುರಾದೃಷ್ಠವಶಾತ್ ಅದಕ್ಕೂ ಮುನ್ನವೇ ಪುನೀತ್ ನಿಧನರಾದ ಪರಿಣಾಮ ಅವರ ಆಸೆಯಂತೆ ರಾಜ್ಯೋತ್ಸವ ಸಂದರ್ಭದಲ್ಲಿ ಟ್ರೈಲರನ್ನು ಬಿಡುಗಡೆ ಮಾಡಲಾಗಿತ್ತು.
ಗಂಧದಗುಡಿ ಡಾಕ್ಯುಮೆಂಟರಿಯನ್ನು ಥಿಯೇಟರ್‌ನಲ್ಲೇ ಪ್ರೇಕ್ಷಕರಿಗೆ ತೋರಿಸಬೇಕು ಎನ್ನುವುದು ಅಪ್ಪು ಪ್ಲ್ಯಾನ್ ಆಗಿತ್ತು. ಅದಕ್ಕಾಗಿ ಅವರು ಅನೇಕ ದಿನಗಳ ಕಾಲ ಕಾಡು ಮೇಡು ಸುತ್ತಿದ್ದರು. ಸಮುದ್ರದಾಳಕ್ಕೂ ಇಳಿದಿದ್ದರು. ಮುರುಡೇಶ್ವರ ಸೇರಿದಂತೆ ಹಲವು ಕಡೆ ಈ ಡಾಕ್ಯುಮೆಂಟರಿಯ ಚಿತ್ರೀಕರಣ ಮಾಡಿದ್ದರು. ಉನ್ನತ ತಂತ್ರಜ್ಞಾನ ಬಳಸಿ ಸಿನಿಮಾದ ಮಾದರಿಯಲ್ಲೇ ಶೂಟ್ ಆಗಿರುವುದರಿಂದ ಒಂದು ಗಂಟೆಗೂ ಅಧಿಕ ಸಮಯದ ಡಾಕ್ಯುಮೆಂಟರಿ ಇದಾಗಿದೆ ಎನ್ನಲಾಗಿದೆ.

Also read: ಎರಡಂಕಿಯ ಶಾಸಕರನ್ನು ಹಿಡಿದುಕೊಂಡು ಎರಡೆರಡು ಬಾರಿ ಸಿಎಂ ಆಗುವುದು ಅಪೂರ್ವ ಸಂಗತಿ: ಬಿಜೆಪಿ ಲೇವಡಿ

ಕನ್ನಡ ರಾಜ್ಯೋತ್ಸವಕ್ಕೆ ಉಡುಗೊರೆಯಾಗಿ ಗಂಧದ ಗುಡಿ ಟ್ರೈಲರ್ ಕೊಡಬೇಕು ಎನ್ನುವ ಅವರ ಕನಸು ಇದೀಗ ಈಡೇರಲಿದ್ದು, ಅಪ್ಪು ಆಸೆಯಂತೆ ನವೆಂಬರ್‌ನಲ್ಲಿ ಗಂಧದ ಗುಡಿ ಡಾಕ್ಯುಮೆಂಟರಿಯನ್ನು ಥಿಯೇಟರ್‌ನಲ್ಲಿ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreGandhadagudiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPuneeth Rajkumarsandalwoodಗಂಧದ ಗುಡಿಪುನೀತ್ ರಾಜ್‌ಕುಮಾರ್ಬೆಂಗಳೂರು
Share197Tweet123Send
Previous Post

ಎರಡಂಕಿಯ ಶಾಸಕರನ್ನು ಹಿಡಿದುಕೊಂಡು ಎರಡೆರಡು ಬಾರಿ ಸಿಎಂ ಆಗುವುದು ಅಪೂರ್ವ ಸಂಗತಿ: ಬಿಜೆಪಿ ಲೇವಡಿ

Next Post

ಎಚ್ಚರಿಕೆ! ಅಪಾಯದಮಟ್ಟ ಮೀರಿ ಹರಿಯುತ್ತಿರುವ ತುಂಗೆ: ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಚ್ಚರಿಕೆ! ಅಪಾಯದಮಟ್ಟ ಮೀರಿ ಹರಿಯುತ್ತಿರುವ ತುಂಗೆ: ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

May 27, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL