No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಪುಟ್ಟಣ್ಣ ಸಲ್ಲಿಕೆ

ಭಾರೀ ಬಹುಮತದಿಂದ ಗೆಲುವು: ಸಚಿವರಾದ ಜಮೀರ್‌ ಅಹಮದ್‌ ಖಾನ್‌, ಡಾ. ಎಂ.ಸಿ. ಸುಧಾಕರ್ ವಿಶ್ವಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 30, 2024
in ಬೆಂಗಳೂರು ನಗರ
0
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಪುಟ್ಟಣ್ಣ ಸಲ್ಲಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಗೆ ಫೆಬ್ರವರಿ 16 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪುಟ್ಟಣ್ಣ Puttanna ನಾಮಪತ್ರ ಸಲ್ಲಿಸಿದರು.

ಶಾಂತಿನಗರದ ಎಂಟಿಸಿ ಬಸ್‌ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ ಮತ್ತು ವಕ್ಪ್‌ ಸಚಿವ ಜಮೀರ್‌ ಅಹಮದ್‌ ಖಾನ್‌, Minister Zameer Khan ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, Minister M C Sudhakar ಮಾಗಡಿ ಶಾಸಕ ಬಾಲಕೃಷ್ಣ ಮತ್ತಿತರರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಪಾದಯಾತ್ರೆಯಲ್ಲಿ ಸಾಗಿ ಬಂದ ಪುಟ್ಟಣ್ಣ ಅವರು ನಂತರ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಅಮಿತೋತ್ಸಾಹದ ನಡುವೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ವಿಧಾನಪರಿಷತ್‌ ಸದಸ್ಯರಾಗಿದ್ದ ಪುಟ್ಟಣ್ಣ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರಾಜೀನಾಮೆ ಸಲ್ಲಿಸಿದ್ದರು. ಇದೀಗ ಅವರಿಂದ ತೆರವಾಗಿರುವ ಸ್ಥಾನಕ್ಕೆ ಸ್ವತಃ ಪುಟ್ಟಣ್ಣ ಅವರೇ ಕಣಕ್ಕಿಳಿದಿದ್ದಾರೆ.

ಈ ಸಂದರ್ಭದಲ್ಲಿ ಸಚಿವ ಜಮೀರ್‌ ಅಹಮದ್‌ ಖಾನ್‌ ಮಾತನಾಡಿ, ಪುಟ್ಟಣ್ಣ ಅವರು ಶಿಕ್ಷಕರ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸುವ ನಾಯಕರಾಗಿದ್ದು, ಅವರು ಈ ಬಾರಿ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Also read: Congress Nominee Puttanna Submits Nomination Papers for Bangalore Teachers Constituency By-Elections

ಸಚಿವ ಸುಧಾಕರ್‌ ಮಾತನಾಡಿ, ಈಗಾಗಲೇ ನಾಲ್ಕು ಬಾರಿ ಮೇಲ್ಮನೆಗೆ ಆಯ್ಕೆಯಾಗಿದ್ದ ಪುಟ್ಟಣ್ಣ ಅವರು ಶಿಕ್ಷಕರ ಹಲವಾರು ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿದೆ. ಶಿಕ್ಷಕರು ಮತ್ತು ಶಿಕ್ಷಣದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ‌. ಪಟ್ಟಣ್ಣ ಗೆಲುವು ನಿಶ್ಚಿತ ಎಂದು ಹೇಳಿದರು.
Kalahamsa Infotech private limitedಪುಟ್ಟಣ್ಣ ಮಾತನಾಡಿ, ಶಿಕ್ಷಕರ ಸಮಸ್ಯೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ಪಂದಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಶಿಕ್ಷಕ ಸಮುದಾಯದ ಪ್ರತಿಯೊಂದು ಬೇಡಿಕೆಗಳನ್ನು ಈಡೇರಿಸಲು ಆದ್ಯತೆ ನೀಡುತ್ತೇವೆ. ಶಿಕ್ಷಕ ಸಮುದಾಯ ಮತ್ತೊಮ್ಮೆ ತಮ್ಮನ್ನು ಬೆಂಬಲಿಸಲಿದೆ ಎಂದು ಹೇಳಿದರು.

ಶಾಸಕ ಬಾಲಕೃಷ್ಣ ಮಾತನಾಡಿ, ಪುಟ್ಟಣ್ಣ ಸದಾ ಶಿಕ್ಷಕರ ಬಗ್ಗೆ ತುಡಿತ ಮತ್ತು ಕಾಳಜಿ ಇಟ್ಟುಕೊಂಡು ಕಾರ್ಯನಿರ್ವಹಿಸುತ್ತಿದೆ. ಪುಟ್ಟಣ್ಣ ಅವರು ಶಾಸಕರಾಗಲು ಪ್ರಯತ್ನಿಸಿದರು. ಆದರೆ ಶಿಕ್ಷಕರ ಸೆಳೆತ ಅವರನ್ನು ಮತ್ತೆ ಶಿಕ್ಷಕರ ಕ್ಷೇತ್ರಕ್ಕೆ ವಾಪಸ್‌ ಕರೆತಂದಿದೆ ಎಂದರು.

ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾದ ಆನೇಕಲ್‌ ರಾಮೋಜಿಗೌಡ ಮಾತನಾಡಿ, ಪಟ್ಟಣ್ಣ ಜನಾನುರಾಗಿ. ಜನಪರ, ಜನಪ್ರಿಯ ನಾಯಕ. ಅವರ ಗೆಲುವಿಗೆ ಪ್ರತಿಯೊಬ್ಬರೂ ಶ್ರಮಿಸುತ್ತೇವೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister M C SudhakarMinister Zameer KhanNews in KannadaNews KannadaPuttannaಪುಟ್ಟಣ್ಣಬೆಂಗಳೂರುಸಚಿವ ಜಮೀರ್ ಅಹಮದ್ ಖಾನ್ಸಚಿವ ಡಾ. ಎಂ.ಸಿ. ಸುಧಾಕರ್‌
Share223Tweet123Send
Previous Post

Congress Nominee Puttanna Submits Nomination Papers for Bangalore Teachers Constituency By-Elections

Next Post

ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ: ಫಾ. ಮ್ಯಾಕ್ಸಿಂ ನಜರತ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ: ಫಾ. ಮ್ಯಾಕ್ಸಿಂ ನಜರತ್

ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ: ಫಾ. ಮ್ಯಾಕ್ಸಿಂ ನಜರತ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸರಕು ಸಾಗಣೆ, ಆದಾಯ ವೃದ್ಧಿಯಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಮೈಲಿಗಲ್ಲು ದಾಖಲೆ

ಸರಕು ಸಾಗಣೆ, ಆದಾಯ ವೃದ್ಧಿಯಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಮೈಲಿಗಲ್ಲು ದಾಖಲೆ

April 2, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

April 2, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ತಿರುಪತಿ, ಹುಬ್ಬಳ್ಳಿ, ಹೈದರಾಬಾದ್ ಸೇರಿ ಹಲವು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ

April 2, 2026
ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

April 2, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL