ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾದ ಪವರ್ಸ್ಟಾರ್ ಪುನೀತ್ ಅವರ ನಿಧನಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.
My heartfelt condolences to the family, friends and fans of Kannada actor Puneeth Rajkumar.
Gone too soon.
— Rahul Gandhi (@RahulGandhi) October 29, 2021
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಬಹಳ ಬೇಗ ಹೋಗಿಬಿಟ್ಟಿರಿ. ಇವರನ್ನು ಕಳೆದುಕೊಂಡ ಕುಟುಂಬಸ್ಥರಿಗೆ, ಸ್ನೇಹಿತರಿಗೆ ಹಾಗೂ ಆಪ್ತರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭಾರವಾದ ಮನಸ್ಸಿನಿಂದ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post