ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ Rajaneesh Goyal ಅವರು ಕರ್ನಾಟಕದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸದ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಗೋಯಲ್ ಅವರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯನ್ನಾಗಿ ನಿಯೋಜಿಸಲಾಗಿದೆ.

ಹಾಲಿ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರ ನ.30ರಂದು ನಿವೃತ್ತಿಯಾಗುತ್ತಿದ್ದು, ಗೋಯಲ್ ಅವರು 40ನೆಯ ಸಿಎಸ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Also read: ತನಿಖೆಗೂ ಮುನ್ನವೇ ಇಲಿ ಮೇಲೆ ಆರೋಪಿಸಿ, ಪ್ರಕರಣ ಮುಚ್ಚಲು ಯತ್ನ: ಆರ್. ಅಶೋಕ್ ವಾಗ್ದಾಳಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post