ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಮಲ್ಲೇಶ್ವರದ 8ನೇ ಮುಖ್ಯರಸ್ತೆಯಲ್ಲಿರುವ ಜಲಮಂಡಳಿ ರಜತ ಭವನದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ‘ಕೆಂಪೇಗೌಡ ಪ್ರಶಸ್ತಿ’ ವಿಜೇತೆ ಕು. ದಿಯಾ ಉದಯ್ ಶೃಂಗೇರಿ ಇವರು ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ನಡೆಸಿಕೊಟ್ಟರು. “ಹಚ್ಚೇವು ಕನ್ನಡದ ದೀಪ” ದೀಪದ ನೃತ್ಯ, ಪೇರಿಣೀ ನೃತ್ಯ (ಮಡಕೆ ಮೇಲೆ ಮಾಡುವ ನೃತ್ಯ) ಬಹಳ ಆಕರ್ಷಕವಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post