No Result
View All Result
Record Budget: Chief Minister Must Fulfill Hometown Demands, Urges Dr. Shushrutha Gowda
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Tuesday, March 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮೇ 7ರಂದು ರಸಜ್ಞ ಭರತನಾಟ್ಯ ರಂಗಪ್ರವೇಶ

ಬೆಂಗಳೂರಿನ ಸ್ಫೂರ್ತಿ ಸ್ಕೂಲ್ ಆಫ್ ಡ್ಯಾನ್ಸ್ ವತಿಯಿಂದ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 4, 2022
in ಬೆಂಗಳೂರು ನಗರ
0
ಮೇ 7ರಂದು ರಸಜ್ಞ ಭರತನಾಟ್ಯ ರಂಗಪ್ರವೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಗರದ ಜಯನಗರ 8ನೇ ಬ್ಲಾಕ್‌ನ ಜೆ.ಎಸ್.ಎಸ್ ಆಡಿಟೋರಿಯಂನಲ್ಲಿ ಮೇ 7ರ ಶನಿವಾರ ಸಂಜೆ 5.30ಕ್ಕೆ ಸ್ಫೂರ್ತಿ ಸ್ಕೂಲ್ ಆಫ್ ಡ್ಯಾನ್ಸ್ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಖ್ಯಾತ ಹೃದ್ರೋಗ ತಜ್ಞ ಡಾ. ಎಲ್. ಶ್ರೀಧರ್ ಮತ್ತು ಡಾ. ಎಸ್. ಪದ್ಮಶ್ರೀ ರವರ ಪುತ್ರಿ  ಕು. ಎಸ್. ರಸಜ್ಞ ಭರತನಾಟ್ಯ ರಂಗಪ್ರವೇಶ ಮಾಡಲಿದ್ದಾರೆ.
ಸ್ಫೂರ್ತಿ ಸ್ಕೂಲ್ ಆಫ್ ಡ್ಯಾನ್ಸ್‌ನ ಗುರು ವಿದುಷಿ ಸುಮ ರಾಜೇಶ್ ರವರರಲ್ಲಿ ಭರತನಾಟ್ಯ ಅಭ್ಯಾಸ ಮಾಡಿರುವ ರಸಜ್ಞ ತನ್ನ ರಂಗಪ್ರವೇಶಕ್ಕೆ ಇದೀಗ ಸಜ್ಜಾಗಿದ್ದಾಳೆ. ಸಣ್ಣ ವಯಸ್ಸಿನಂದಲೇ ನೃತ್ಯಾಭ್ಯಾಸದಲ್ಲಿ ಒಲವು ಬೆಳೆಸಿಕೊಂಡು ಪೋಷಕರ ಪ್ರೋತ್ಸಾಹದೊಡನೆ ಈ ದೈವೀಕ ಕಲೆಯಲ್ಲಿ ಉತ್ತಮ ಸಾಧನೆ ಮಾಡಲು ಹೊರಟಿರುವ ರಸಜ್ಞ ಕರ್ನಾಟಕ ರಾಜ್ಯ ಬೋರ್ಡ್ ಜ್ಯೂನಿಯರ್ ಲೆವಲ್ ಪರೀಕ್ಷೆಯನ್ನು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾಗಿ , ಮೀರಜ್ನ ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯದಿಂದ ಮಧ್ಯಮ ಲೆವೆಲ್ ಪರೀಕ್ಷೆಯನ್ನು ಪೂರ್ಣಗೊಳಿಸಿದ್ದಾಳೆ . 8ನೇ ತರಗತಿಯಲ್ಲಿ ಓದುತ್ತಿರುವ ಬಹುಮಖ ಪ್ರತಿಭೆಯ ಈಕೆ ಓದಿನಲ್ಲೂ ಮುಂದು , ಉತ್ತಮ ಚರ್ಚಾಪಟು , ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲೂ ಆಸಕ್ತಳು.

ನಟುವಾಂಗದಲ್ಲಿ ಗುರು ವಿದುಷಿ ಸುಮ ರಾಜೇಶ್ , ವಿದ್ವಾನ್ ಡಿ ಎಸ್ ಶ್ರೀವತ್ಸ – ಗಾಯನ , ಮೃದಂಗ- ವಿ.ನಾರಾಯಣಸ್ವಾಮಿ, ಕೊಳಲು- ವಿ.ಮಹೇಶ್ ಸ್ವಾಮಿ , ವೀಣ- ವಿ.ಗೋಪಾಲ್ ವೆಂಕಟರಮಣ, ಚಿ. ಸಹಿಷ್ಣು ಶ್ರೀಧರ ಶಾಸ್ತ್ರೀ – ನಿರೂಪಣೆಯೊಂದಿಗೆ  ರಂಗಪ್ರವೇಶದ ಸಂಭ್ರಮ ರಂಗೇರಲಿದೆ.

Also read: ಸಿದ್ಧಾರೂಢ ನಗರ ರಾಘವೇಂದ್ರ ಸ್ವಾಮಿ ಮಠದಲ್ಲಿ ಬೃಂದಾವನಕ್ಕೆ ಗಂಧದ ಲೇಪನ…

ಜಯದೇವ ಇನ್ಸ್ ಟ್ಯೂಟ್  ಆಫ್ ಕಾರ್ಡಿಯಾಲಜಿಯ ನಿರ್ದೇಶಕ ಪದ್ಮಶ್ರೀ ಡಾ. ಸಿ.ಎನ್ .ಮಂಜುನಾಥ್, ಉಡುಪ ಫೌಂಡೇಷನ್ ಟ್ರಸ್ಟೀ ಸಂಧ್ಯಾ ಉಡುಪ ಹಾಗೂ ಪದ್ಮಾಲಯ ಡ್ಯಾನ್ಸ್ ಫೌಂಡೇಷನ್‌ನ ಸಹ ಕಲಾತ್ಮಕ ನಿರ್ದೇಶಕಿ ಜನನಿ ಮುರಳಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share201Tweet123Send
Previous Post

ಸಿದ್ಧಾರೂಢ ನಗರ ರಾಘವೇಂದ್ರ ಸ್ವಾಮಿ ಮಠದಲ್ಲಿ ಬೃಂದಾವನಕ್ಕೆ ಗಂಧದ ಲೇಪನ…

Next Post

ಅನ್ವೇಷಣೆಗೆ ಒತ್ತು ನೀಡುವ ಸಂಸ್ಥೆಗಳತ್ತ ಹೂಡಿಕೆದಾರರು ಗಮನಹರಿಸಿ: ರೆಹಮತ್ ಬೇಗ್ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅನ್ವೇಷಣೆಗೆ ಒತ್ತು ನೀಡುವ ಸಂಸ್ಥೆಗಳತ್ತ ಹೂಡಿಕೆದಾರರು ಗಮನಹರಿಸಿ: ರೆಹಮತ್ ಬೇಗ್ ಸಲಹೆ

ಅನ್ವೇಷಣೆಗೆ ಒತ್ತು ನೀಡುವ ಸಂಸ್ಥೆಗಳತ್ತ ಹೂಡಿಕೆದಾರರು ಗಮನಹರಿಸಿ: ರೆಹಮತ್ ಬೇಗ್ ಸಲಹೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

March 3, 2026
ಹದಿಹರೆಯದ ಉದ್ವೇಗಗಳಿಗೆ ಒಳಗಾಗದೆ ಅಧ್ಯಯನದತ್ತ ಗಮನಹರಿಸಿ: ವಿದ್ಯಾರ್ಥಿನಿಯರಿಗೆ ನಡಹಳ್ಳಿ ವಸಂತ್ ಸಲಹೆ

ಹದಿಹರೆಯದ ಉದ್ವೇಗಗಳಿಗೆ ಒಳಗಾಗದೆ ಅಧ್ಯಯನದತ್ತ ಗಮನಹರಿಸಿ: ವಿದ್ಯಾರ್ಥಿನಿಯರಿಗೆ ನಡಹಳ್ಳಿ ವಸಂತ್ ಸಲಹೆ

March 3, 2026
Record Budget: Chief Minister Must Fulfill Hometown Demands, Urges Dr. Shushrutha Gowda

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

March 2, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

March 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!