No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Monday, May 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಯಣ್ಣ ಬ್ರಿಗೇಡ್ ಹೋಯ್ತು, ಕ್ರಾಂತಿ ವೀರ ಬ್ರಿಗೇಡ್ ಬಂತು! ಹಿಂದುತ್ವ, ಹಿಂದುಳಿದವರ ಪರ ಧ್ವನಿ ಎತ್ತಲು ಈಶ್ವರಪ್ಪ ಹೊಸ ಅಸ್ತ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 8, 2025
in ಬೆಂಗಳೂರು ನಗರ
0
ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬಿಜೆಪಿಯಲ್ಲಿದ್ದುಕೊಂಡು ರಾಯಣ್ಣ ಬ್ರಿಗೇಡ್ #Rayanna Briged ಆರಂಭಿಸಿ ಸಡ್ಡು ಹೊಡೆದಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ #K S Eshwarappa ಇದೀಗ ಕ್ರಾಂತಿ ವೀರ ಬ್ರಿಗೇಡ್ #Krantiveera Briged ಎಂಬ ಸಂಘಟನೆಯೊಂದಿಗೆ ಸಡ್ಡು ಹೊಡೆಯಲು ಮುಂದಾಗಿದ್ದಾರೆ. ಎಲ್ಲಾ ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಹೊಸ ಬ್ರಿಗೇಡ್ ಶುರುವಾಗಿದ್ದು, ಈಶ್ವರಪ್ಪ ಈ ಸಂಘಟನೆಯ ಸಂಚಾಲಕರಾಗಲಿದ್ದಾರೆ. ಹಿಂದುಗಳ ಪರವಾಗಿ ಮತ್ತು ಹಿಂದುಳಿದವರ ಪರವಾಗಿ ಈ ಬ್ರಿಗೇಡ್ ಧ್ವನಿ ಎತ್ತಲಿದೆಯಂತೆ.

ನಗರದ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಕರೆದಿದ್ದ ಕೆ ಎಸ್ ಈಶ್ವರಪ್ಪ ಬ್ರಿಗೇಡ್ ಕುರಿತಾಗಿ ಮಾಹಿತಿ ಹಂಚಿಕೊಂಡರು. ಫೆಬ್ರವರಿ 4 ರಂದು ಕ್ರಾಂತಿ ವೀರ ಬ್ರಿಗೇಡ್ ಸಂಘಟನೆಯ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಇದಕ್ಕೆ ಚಾಲನೆ ನೀಡಲಾಗುತ್ತದೆ.
ಹಿಂದೂಗಳು #Hindu ಮತ್ತು ಶೋಷಿತರು ಒಂದಾಗಬೇಕು ಎಂಬ ಉದ್ದೇಶದೊಂದಿಗೆ ಈ ಸಂಘಟನೆ ಕಾರ್ಯನಿರ್ವಹಲಿದ್ದು, ಈಶ್ವರಪ್ಪ ಅವರ ಪುತ್ರ ಕಾಂತೇಶ್ ಕಾರ್ಯಾಧ್ಯಕ್ಷರಾಗಿದ್ದಾರೆ. ಅಲ್ಲದೆ, ಗೂಳಿಹಟ್ಟಿ ಶೇಖರ್, ಮುಕುಡಪ್ಪ ಅವರು ಸಂಚಾಲಕರಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ.

ಕ್ರಾಂತಿ ವೀರ ಬ್ರಿಗೇಡ್ ಕುರಿತಾಗಿ ಮಾತನಾಡಿದ ಕೆ ಎಸ್ ಈಶ್ವರಪ್ಪ, ಹಿಂದೆ ರಾಯಣ್ಣ ಬ್ರಿಗೇಡ್ ಕಟ್ಟಿದ್ದಾಗ ಯಾವುದೇ ಸ್ವಾಮೀಜಿಗಳು ನೇತೃತ್ವ ತೆಗೆದುಕೊಂಡಿರಲಿಲ್ಲ. ಹಿಂದೆ ದೊಡ್ಡವರ ಮಾತು ಕೇಳುವ ಅಭ್ಯಾಸ ನನಗೆ ಅವತ್ತು ಇತ್ತು, ಇವತ್ತು ಇಲ್ಲ. ಅಂದು ದೊಡ್ಡವರ ಮಾತು ಕೇಳಿ ರಾಯಣ್ಣ ಬ್ರಿಗೇಡ್ ನಿಲ್ಲಿಸಿದ್ದೆ. ಇಂದು ಯಾವುದೇ ಕಾರಣಕ್ಕೂ ಈ ಬ್ರಿಗೇಡ್ ನಿಲ್ಲುವುದಿಲ್ಲ. ಇದು ಯಾವುದೇ ಪಕ್ಷದ ಬ್ರಿಗೇಡ್ ಆಗಿಲ್ಲ. ಬಿಜೆಪಿಯಲ್ಲಿನ ಅಸಮಾಧಾನಿತರು, ಸಮಾಧಾನಿತರು ನಮ್ಮ ಜೊತೆ ಅಂತಾ ಇಲ್ಲಿ ಪ್ರಶ್ನೆ ಇಲ್ಲ. ಫೆಬ್ರವರಿ 4 ಎಲ್ಲವೂ ವೇದಿಕೆ ಮೇಲೆ ಗೊತ್ತಾಗುತ್ತದೆ ಎಂದರು.

Also read: ಸಿದ್ದರಾಮಯ್ಯರನ್ನು ನಟಿ ಜಯಂತಿ ಏನೆಂದು ಕರೆಯುತ್ತಿದ್ದರು ಗೊತ್ತಾ? ಇಲ್ಲಿದೆ ಸ್ವಾರಸ್ಯಕರ ವಿಚಾರ

ನಾನು ಅಂದು ಹೇಳಿದ್ದು ಇಂದು ಬಿಜೆಪಿಯಲ್ಲಿ ಚರ್ಚೆ ಆಗ್ತಿದೆ!

ಇನ್ನು ಇದೇ ಸಂದರ್ಭದಲ್ಲಿ ಬಿಜೆಪಿಯಲ್ಲಿನ ಆಂತರಿಕ ಭಿನ್ನಾಭಿಪ್ರಾಯದ ಬಗ್ಗೆ ಮಾತನಾಡಿದ ಈಶ್ವರಪ್ಪ, ನಾನು ಲೋಕಸಭಾ ಚುನಾವಣೆಗೆ ನಿಲ್ಲುವ ವೇಳೆ ಯಾವ ಕಾರಣಕ್ಕೆ ನಿಲ್ಲುತ್ತಿದ್ದೇನೆ ಎಂದು ಹೇಳಿದ್ದೆ. ನಾನು ಯಾವ ವಿಚಾರ ಹೇಳಿದ್ದೇನೋ ಅದೇ ವಿಚಾರವಾಗಿಯೇ ಇಂದು ಬಿಜೆಪಿಯಲ್ಲಿ ಚರ್ಚೆ ಆಗುತ್ತಿದೆ. ಇದು ತಾತ್ಕಾಲಿಕ ಗೊಂದಲ ಬಗೆಹರಿಯುತ್ತದೆ ಎಂದು ಪರೋಕ್ಷವಾಗಿ ಕುಟುಕಿದರು.

ಮುಂದಿನ ರಾಜಕೀಯ ನಡೆದ ಕುರಿತಾದ ಪ್ರಶ್ನೆಗೆ, ನನ್ನನ್ನು ಬಿಜೆಪಿ ಹೈಕಮಾಂಡ್ ಸೇರಿಸಲು ಯೋಚನೆ ಮಾಡಿದರೆ, ಹೋಗಬೇಕಾ ಅಂತಾ ನಾನೂ ಯೋಚನೆ ಮಾಡಬೇಕು. ನಾನು ಬಿಜೆಪಿ ಬಿಟ್ಟು ಬೇರೆ ಪಕ್ಷವನ್ನು ಸೇರ್ಪಡೆ ಆಗುವುದಿಲ್ಲ, ಬಿಜೆಪಿ ನನ್ನ ತಾಯಿ. ಇದೀಗ ಆರಂಭ ಆಗಲಿರುವ ಕ್ರಾಂತಿ ವೀರ  ಬ್ರಿಗೇಡ್ ಬಿಡಿ ಎಂದು ಮೋದಿ ಯಾವುದೇ ಕಾರಣಕ್ಕೂ ಹೇಳುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಯಲ್ಲಿ ಹಿಂದುತ್ವ ಸಿದ್ದಾಂತ ದೂರ ಹೋಗಿದೆ, ಹೊಂದಾಣಿಕೆ ರಾಜಕೀಯ ಹೆಚ್ಚಾಗಿದೆ. ಹೊಂದಾಣಿಕೆ ರಾಜಕೀಯ ಶುದ್ದೀಕರಣ ಆಗಲಿ ಎಂಬ ಆಸೆ ನನ್ನದು ಇದೆ, ಅನೇಕ ಮುಖಂಡರು ಆಗಿದೆ. ಬಿಜೆಪಿ ಶುದ್ದೀಕರಣ ಆಗುತ್ತದೆ ಎಂದ ಅವರು, ಮಾಜಿ ಸಿಎಂ  ಬಿಎಸ್  ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಗ್ಗೆ ವೈಯಕ್ತಿಕ ದ್ವೇಷ ಇಲ್ಲ ಎಂದರು.

ಶಿಕಾರಿಪುರದಲ್ಲಿ ವಿಜಯೇಂದ್ರ ಅವರ ಗೆಲುವು ನಮ್ಮ ಭಿಕ್ಷೆ ಅಂತಾ ಡಿ.ಕೆ. ಶಿವಕುಮಾರ್ ಹೇಳಿದ್ದರು. ನಾನು ವರುಣಾದಲ್ಲಿ ನಿಂತಿದ್ದರೆ ಸಿದ್ದರಾಮಯ್ಯ ಕಥೆ ಏನಾಗುತ್ತಿತ್ತು ಅಂತಾ ವಿಜಯೇಂದ್ರ ಹೇಳಿದ್ದಾರೆ. ಅಂದರೆ ನಾನೇ ಗೆಲ್ಲಿಸಿದೆ ಅಂತಾ ತಾನೇ ಅರ್ಥ? ಇದು ಹೋಂದಾಣಿಕೆ ರಾಜಕೀಯ ಅಲ್ಲದೇ ಇನ್ನೇನು?

ರಾಜಕೀಯ ಬೆತ್ತಲೆ ಇದಾಗಿದೆ ಎಂದು ಬಿಎಸ್ವೈ ಕುಟುಂಬದ ಬಗ್ಗೆ ಅಸಮಾಧಾನ ಹೊರಹಾಕಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreHinduK S EshwarappaKannada News WebsiteKannada_NewsKannada_News_LiveKannada_News_OnlineKannada_WebsiteKrantiveera BrigedLatest News KannadaNews_in_KannadaNews_KannadaRayanna Brigedಕೆ.ಎಸ್. ಈಶ್ವರಪ್ಪಕ್ರಾಂತಿ ವೀರ ಬ್ರಿಗೇಡ್ಬೆಂಗಳೂರುರಾಯಣ್ಣ ಬ್ರಿಗೇಡ್ಹಿಂದೂ
Share196Tweet123Send
Previous Post

ಸಿದ್ದರಾಮಯ್ಯರನ್ನು ನಟಿ ಜಯಂತಿ ಏನೆಂದು ಕರೆಯುತ್ತಿದ್ದರು ಗೊತ್ತಾ? ಇಲ್ಲಿದೆ ಸ್ವಾರಸ್ಯಕರ ವಿಚಾರ

Next Post

ಗಮನಿಸಿ! ರೈಲ್ವೆ ಇಲಾಖೆಯಲ್ಲಿ 1000 ಹುದ್ದೆ ನೇಮಕಾತಿ | ಯಾರೆಲ್ಲಾ ಅರ್ಹರು? ಅರ್ಜಿ ಹಾಕುವುದು ಹೇಗೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಮನಿಸಿ! ರೈಲ್ವೆ ಇಲಾಖೆಯಲ್ಲಿ 1000 ಹುದ್ದೆ ನೇಮಕಾತಿ | ಯಾರೆಲ್ಲಾ ಅರ್ಹರು? ಅರ್ಜಿ ಹಾಕುವುದು ಹೇಗೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ-ಚೆನ್ನೈ, ಬೆಂಗಳೂರು-ಕನ್ಯಾಕುಮಾರಿ ಸೇರಿ 12 ಎಕ್ಸ್’ಪ್ರೆಸ್ ರೈಲು ಮಹತ್ವದ ಮಾಹಿತಿ

May 11, 2026
ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

May 11, 2026
`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

May 11, 2026
ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

May 11, 2026
ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL