No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Tuesday, March 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣ : ಗೋವಿಂದ ಕಾರಜೋಳ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 29, 2022
in ಬೆಂಗಳೂರು ನಗರ
0
ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಿ: ಡಿಸಿಎಂ ಗೋವಿಂದ ಕಾರಜೋಳ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ದ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಉಸ್ತುವಾರಿಗಾಗಿ ನೇಮಕ ಗೊಂಡಿರುವ ಉಪಸಮಿತಿ ಇಂದು ಸಭೆ ಸೇರಿ ನಿರ್ದೇಶನ ನೀಡಿತು.

ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ರಾಜ್ಯ ಸಚಿವ ಸಂಪುಟದ ಆರು ಸದಸ್ಯರಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್, ಮೀನುಗಾರಿಕೆ ಸಚಿವ ಎಸ್. ಅಂಗಾರ, ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರುಗಳು ಸಮಿತಿಯ ಸದಸ್ಯರಿದ್ದಾರೆ.

ಇಲಾಖಾವಾರು, ನಿಗಮವಾರು, ವಿಶ್ವವಿದ್ಯಾಲಯವಾರು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗಾಗಿ ಕೈಗೊಂಡಿರುವ ಕ್ರಮಗಳನ್ನು ಸಮಿತಿಯು ವಿವರವಾಗಿ ಪರಿಶೀಲಿಸಿತು. ರಾಜ್ಯ ಸರ್ಕಾರದ ಸರ್ಕಾರಿ ಕಾಲೇಜುಗಳಲ್ಲಿ, ಅನುದಾನಿತ ಕಾಲೇಜುಗಳಲ್ಲಿ, ಅನುದಾನಿತ ತಾಂತ್ರಿಕ ಕಾಲೇಜುಗಳಲ್ಲಿ ಮತ್ತು ವಿವಿಧ ವಿಶ್ವ ವಿದ್ಯಾಲಯಗಳಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 446 ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 436 .ಒಟ್ಟು 882 ಹುದ್ದೆಗಳ ನೇಮಕಾತಿ ಬಾಕಿ ಇದೆ ಎಂಬುದನ್ನು ಸಮಿತಿ ಗಂಭೀರವಾಗಿ ಪರಿಗಣಿಸಿತು. ಈ ಎಲ್ಲಾ ಹುದ್ದೆಗಳ ನೇಮಕಾತಿಗೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಬೇಕೆಂದು ಸೂಚಿಸಿತು. ಎಲ್ಲಾ ಇಲಾಖೆಗಳ ಮುಖ್ಯಸ್ಥರು ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಕೈಗೊಳ್ಳಬೇಕಾದ ನೇಮಕಾತಿಗಳನ್ನು ಒಂದು ವಾರದಲ್ಲಿ ಅಧಿಸೂಚಿಸಿ ಮುಂದಿನ ಆರು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಆಯ್ಕೆ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ಲೋಕಸೇವಾ ಆಯೋಗವನ್ನು ಕೋರಲು ಕ್ರಮಕೈಗೊಳ್ಳಬೇಕೆಂದು ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಯಿತು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Govinda KarajolaNews in KannadaNews KannadaState Newsಬೆಂಗಳೂರುಸಚಿವ ಗೋವಿಂದ ಕಾರಜೋಳ
Share197Tweet123Send
Previous Post

ಪುನೀತ್ ಆತ್ಮಕ್ಕೆ ಗೌರವ ಸಲ್ಲಿಸಲು ಸಸಿ ವಿತರಣೆ : ರಾಘವೇಂದ್ರ ರಾಜ್‌ಕುಮಾರ್

Next Post

ಅಮೈ ಮಹಾಲಿಂಗ ನಾಯ್ಕರ ಸಾಧನೆ ಜಗತ್ತಿಗೇ ಸ್ಫೂರ್ತಿ : ಪೇಜಾವರ ಶ್ರೀ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಮೈ ಮಹಾಲಿಂಗ ನಾಯ್ಕರ ಸಾಧನೆ ಜಗತ್ತಿಗೇ ಸ್ಫೂರ್ತಿ : ಪೇಜಾವರ ಶ್ರೀ

ಅಮೈ ಮಹಾಲಿಂಗ ನಾಯ್ಕರ ಸಾಧನೆ ಜಗತ್ತಿಗೇ ಸ್ಫೂರ್ತಿ : ಪೇಜಾವರ ಶ್ರೀ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಏ.3 ರಿಂದ 5 ‘ಶಿವಮೊಗ್ಗ ಹಂಟರ್ಸ್ ಕಪ್’: ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಮೆಂಟ್

ಏ.3 ರಿಂದ 5 ‘ಶಿವಮೊಗ್ಗ ಹಂಟರ್ಸ್ ಕಪ್’: ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಮೆಂಟ್

March 31, 2026
ಕೆ ಆರ್ ಪೇಟೆ | ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾಗಿ ‌ವಿಜಯಲಕ್ಷ್ಮಿ, ಉಪಾಧ್ಯಕ್ಷರಾಗಿ ಮಧು ಅವಿರೋಧ ಆಯ್ಕೆ

ಕೆ ಆರ್ ಪೇಟೆ | ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾಗಿ ‌ವಿಜಯಲಕ್ಷ್ಮಿ, ಉಪಾಧ್ಯಕ್ಷರಾಗಿ ಮಧು ಅವಿರೋಧ ಆಯ್ಕೆ

March 31, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
SWR to run special trains for Good Friday, Easter rush

ಯಶವಂತಪುರ ತಾಳಗುಪ್ಪ ನಡುವೆ ಸ್ಪೆಷಲ್ ಎಕ್ಸ್ಪ್ರೆಸ್ ರೈಲು | ಯಾವತ್ತು? ಇಲ್ಲಿದೆ ಡೀಟೇಲ್ಸ್

March 31, 2026
ದಾಸವಾಳ ನುಂಗಿ ಆರು ತಿಂಗಳ ಮಗು ಸಾವು

ದಾಸವಾಳ ನುಂಗಿ ಆರು ತಿಂಗಳ ಮಗು ಸಾವು

March 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL