No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Wednesday, August 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

50 ಸಾವಿರ ಚರ್ಮ ಕುಶಲಕರ್ಮಿಗಳಿಗೆ ಆರ್ಥಿಕ ನೆರವಿಗಾಗಿ 10ಕೋಟಿ ರೂ. ಬಿಡುಗಡೆ

ಮುಖ್ಯಮಂತ್ರಿಯವರನ್ನು ಅಭಿನಂದಿಸಿದ ಬಿ.ಶ್ರೀರಾಮುಲು

kalpa News by kalpa News
June 3, 2021
in ಬೆಂಗಳೂರು ನಗರ
0
ಮೋದಿಯವರ ಪ್ರಾಮಾಣಿಕತೆಗೆ ಜನತೆ ಜೈಕಾರ ಹಾಕಿದ್ದಾರೆ: ಶ್ರೀರಾಮುಲು

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮಹಾಮಾರಿ ಕೊರೊನಾ ರೋಗವನ್ನು ನಿಯಂತ್ರಣಗೊಳಿಸಲು ಎರಡನೇ ಬಾರಿಗೆ ಜಾರಿಗೊಳಿಸಲಾಗಿರುವ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರಸ್ತೆ ಬದಿ, ಹೋಟೆಲ್ , ಬಸ್ ನಿಲ್ದಾಣ ಮತ್ತಿತರ ಪ್ರದೇಶಗಳಲ್ಲಿ ಚರ್ಮಗಾರಿಕೆಯಲ್ಲಿ ತೊಡಗಿಸಿಕೊಂಡು ಪಾದರಕ್ಷೆ ಮತ್ತಿತರ ಚರ್ಮ ವಸ್ತುಗಳ ದುರಸ್ತಿ, ಪಾಲಿಷ್ ಮಾಡುವ ಕಾಯಕದಲ್ಲಿ ತೊಡಗಿರುವ 50,000 ಚರ್ಮ ಕುಶಲಕರ್ಮಿಗಳೂ ಆರ್ಥಿಕ ಸಂಕಷ್ಟದಲ್ಲಿರುವುದನ್ನು ಮನಗಂಡು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಾತ್ಕಾಲಿಕ ಪರಿಹಾರವಾಗಿ ಈ ಕುಟುಂಬಗಳಿಗೆ ತಲಾ ಎರಡು ಸಾವಿರ ರೂ ಆರ್ಥಿಕ ನೆರವು ನೀಡಲು 10 ಕೋಟಿ ರೂ ಬಿಡುಗಡೆ ಮಾಡಿದ್ದು, ಪರಿಹಾರಧನ ನೀಡಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಸಮಾಜ ಕಲ್ಯಾಣಇಲಾಖೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಚರ್ಮ ಕುಶಲಕರ್ಮಿಗಳು ಆರ್ಥಿಕ ಸಂಕಷ್ಟದಲ್ಲಿದ್ದು, ಅವರಿಗೆ ನೆರವಾಗುವಂತೆ ತಾವು ಸಲ್ಲಿಸಿದ ಪ್ರಸ್ತಾವನೆಯನ್ನು ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿ, ಅನುಮೋದನೆ ನೀಡಿ ನೆರವಾಗಲು ಅನುದಾನವನ್ನೂ ಬಿಡುಗಡೆ ಮಾಡಿದ ಮುಖ್ಯಮಂತ್ರಿಗಳಿಗೆ ಸಮುದಾಯದ ಪರವಾಗಿ ಅಭಿನಂದಿಸುವುದಾಗಿ ಶ್ರೀರಾಮುಲು ಅವರು ತಿಳಿಸಿದ್ದಾರೆ.

ಈ ಪರಿಹಾರ ಹಣವನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿ, ಡಿಬಿಟಿ ಮುಖಾಂತರ ಪಾರದರ್ಶಕವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗುವುದು. ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ (ಲಿಡ್ಕರ್ ) ಅಗತ್ಯ ಕ್ರಮವಹಿಸಲಾಗುತ್ತಿದ್ದು, ಫಲಾನುಭವಿಗಳು ದಿನಾಂಕ 3-6-2021 ರಿಂದ 15.6.2021 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಫಲಾನುಭವಿಗಳು ಪರಿಹಾರ ಧನವನ್ನು ಪಡೆಯಲು ಅರ್ಜಿಗಳನ್ನು ತಮ್ಮ ಮೊಬೈಲ್ ನಿಂದ/ ಬೆಂಗಳೂರು ಒನ್/ ಕರ್ನಾಟಕ ಒನ್ /ಗ್ರಾಮ ಒನ್/ಸಿಟಿಜನ್ ಸರ್ವೀಸ್ ಸೆಂಟರ್ ಕೇಂದ್ರಗಳ ಮೂಲಕ ಸಲ್ಲಿಸಬಹುದಾಗಿದೆ.

ಲಿಡ್ಕರ್ ಸಂಸ್ಥೆಯ ಜಿಲ್ಲಾ ಸಂಯೋಜಕರು ಸಂಪೂರ್ಣ ಮಾಹಿತಿಯೊಂದಿಗೆ ಹೆಲ್ಪ್ ಡೆಸ್ಕ್ ನಂತೆ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದ್ದು, ಫಲಾನುಭವಿಗಳಿಗೆ ಯೋಜನೆಯ ವಿವರ ಹಾಗೂ ಅರ್ಜಿ ಸಲ್ಲಿಸುವ ಬಗ್ಗೆ ಮಾರ್ಗದರ್ಶನ ನೀಡಲಿದ್ದಾರೆ. ಯಾವುದೇ ವಿಳಂಬ ಮಾಡದೇ ಈ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಕೂಡಲೇ ಪರಿಹಾರಧನವನ್ನು ಅವರ ಖಾತೆಗಳಿಗೆ ಜಮೆ ಮಾಡುವಂತೆ ಲಿಡ್ಕರ್ ಸಂಸ್ಥೆಗೆ ಸೂಚಿಸಲಾಗಿದೆ.

ಈ ಪರಿಹಾರ ಧನವನ್ನು ಸದ್ಬಳಕೆ ಮಾಡಿಕೊಂಡು ಜೀವನ ನಿರ್ವಹಣೆ ಮಾಡಲು ಮನವಿ ಮಾಡಿದ ಸಚಿವರು, ಇನ್ನು ಮುಂದೆಯೂ ತಮ್ಮ ಉದ್ಯೋಗ ಮುಂದುವರೆಸಲು ಮತ್ತು ಆರ್ಥಿಕವಾಗಿ ಸಧೃಡರಾಗಲು ಅವಶ್ಯಕವಿರುವ ಯೋಜನೆಗಳನ್ನು /ಕಾರ್ಯಕ್ರಮಗಳನ್ನು ಸರ್ಕಾರವು ನೀಡಲಿದೆ. ತಮ್ಮ ಸಂಕಷ್ಟಗಳಿಗೆ ಸ್ಪಂದಿಸಿ ಸದಾ ನಿಮ್ಮೊಂದಿಗೆ ನಮ್ಮ ಸರ್ಕಾರ ಇರಲಿದೆ. ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಈ ಸಮುದಾಯಕ್ಕೆ ಅಭಯ ನೀಡಿದ ಶ್ರೀ ಬಿ. ಶ್ರೀರಾಮುಲು, ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ವೈಯಕ್ತಿಕ ಆರೋಗ್ಯ ರಕ್ಷಣೆ ಮಾಡಿಕೊಳ್ಳುವ ನಿಟ್ಟನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸಿ, ವೈಯಕ್ತಿಕ ಸ್ಪಚ್ಚತೆ ಕಾಪಾಡಿಕೊಂಡು ಕೊರೊನಾ ನಿಯಂತ್ರಣಕ್ಕೆ ನೆರವಾಗುವಂತೆ ಸಚಿವರು ಮನವಿ ಮಾಡಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM YadiyurappaCoronaKannada NewsKannada News LiveKannada News OnlineKannada News WebsiteLatest News KannadaLockdownMinister ShriramuluNews in KannadaNews KannadaState Newsಕೊರೊನಾಬೆಂಗಳೂರುಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಲಾಕ್‍ಡೌನ್ಸಚಿವ ಬಿ.ಶ್ರೀರಾಮುಲು
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ: ಸಚಿವ ಅರವಿಂದ ಲಿಂಬಾವಳಿ

Next Post

ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಂಕದಲ್ಲಿ ರಾಜ್ಯಕ್ಕೆ 4ನೇ ಸ್ಥಾನ: ಸಚಿವರ ಸಂತಸ

kalpa News

kalpa News

Next Post
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್: ಸಚಿವ ನಾರಾಯಣಗೌಡ

ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಂಕದಲ್ಲಿ ರಾಜ್ಯಕ್ಕೆ 4ನೇ ಸ್ಥಾನ: ಸಚಿವರ ಸಂತಸ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL