ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಟ ದರ್ಶನ್ #Actor Darshan ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 4ಕ್ಕೆ ಮುಂದೂಡಲಾಗಿದ್ದು, ಇಂದು ಕೂಡ ದರ್ಶನ್ ಗೆ ಜಾಮೀನು ಭಾಗ್ಯ ದೊರೆತಿಲ್ಲ, ಹೀಗಾಗಿ ಅಲ್ಲಿಯವರೆಗೂ ದರ್ಶನ್ ಜೈಲಿನಲ್ಲೇ ಕಳೆಯಬೇಕಿದೆ.
ದರ್ಶನ್ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ಮನವಿ ಮಾಡಿರುವ ಹಿನ್ನೆಲೆ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ ಎಂದು ತಿಳಿದುಬಂದಿದೆ.
Also read: ಸಮಸ್ತ ತುಳುನಾಡಿನ ಹೆಮ್ಮೆ ನಮ್ಮ ಕುಡ್ಲದ ಪವರ್ ಲಿಫ್ಟರ್ ಪ್ರಕಾಶ್ ಶೆಟ್ಟಿ ಕೆಂಜಾರ್
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ #Renukaswamy Murder Case ಸಂಬಂಧಿಸಿದಂತೆ ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್ ಹಾಗೂ ನಿಖಿಲ್ ನಾಯಕ್ ಅವರಿಗೆ ವಾರದ ಹಿಂದೆಯೇ ಜಾಮೀನು ಮಂಜೂರಾಗಿತ್ತು. ಇದೀಗ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನಿಗಾಗಿ ಕರಸತ್ತು ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post