ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ #Renukaswamy Murder Case ಎ2 ಆರೋಪಿಯಾಗಿರುವ ನಟ ದರ್ಶನ್ #Darshan ತೂಗುದೀಪ ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ.
ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಸೋಮವಾರ ಆದೇಶ ನೀಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post