No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Monday, May 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್’ಗೆ ತಿಂಗಳಿಗೊಮ್ಮೆ ಹಾಸಿಗೆ, ಬಟ್ಟೆ | ಕೋರ್ಟ್ ಆದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 29, 2025
in ಬೆಂಗಳೂರು ನಗರ
0
ಕಾರು ಬದಲಿಸಿ ಗುಪ್ತವಾಗಿ ಪತ್ನಿ ನಿವಾಸಕ್ಕೆ ದರ್ಶನ್ | ಬೆಂಬಿಡದೇ ತೆರಳಿ ಬಂಧಿಸಿದ ಪೊಲೀಸರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರೇಣುಕಾ ಸ್ವಾಮಿ ಕೊಲೆ #Renukaswamy Murder Case ಆರೋಪಿ ದರ್ಶನ್ #Darshan ಅವರಿಗೆ ತಿಂಗಳಿಗೊಮ್ಮೆ ಹಾಸಿಗೆ, ಬಟ್ಟೆಗಳನ್ನು ಒದಗಿಸುವಂತೆ ನ್ಯಾಯಾಲಯ ಆದೇಶಿಸಿದೆ.

ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಮಲಗಲು ಹೆಚ್ಚುವರಿ ಹಾಸಿಗೆ ಮತ್ತು ದಿಂಬು ಬೇಕೆಂದು ಮನವಿ ಮಾಡಿದ್ದರು.
ಜೈಲಧಿಕಾರಿಗಳು ಹೆಚ್ಚುವರಿ ಹಾಸಿಗೆ-ದಿಂಬು ನೀಡಲು ನಿರಾಕರಿಸಿದ ಕಾರಣ ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದರು. ಕೆಲ ದಿನಗಳ ಹಿಂದೆ ನಡೆದ ವಾದದ ಸಮಯದಲ್ಲಿ ನಟ ದರ್ಶನ್ ಪರ ವಕೀಲರು, ಜೈಲಧಿಕಾರಿಗಳು ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ. ದರ್ಶನ್ ಅವರಿಗೆ ಹೆಚ್ಚುವರಿ ಹಾಸಿಗೆ, ದಿಂಬು, ಬೆಡ್​​ಶೀಟ್ ನೀಡಿಲ್ಲ ಎಂದು ವಾದಿಸಿದ್ದರು. ಅರ್ಜಿಯ ಬಗ್ಗೆ ಹಲವು ಬಾರಿ ವಾದ-ಪ್ರತಿವಾದಗಳು ನಡೆದಿದ್ದವು, ಜೈಲಿಗೆ ಕಾನೂನು ಪ್ರಾಧಿಕಾರ ಸದಸ್ಯರು ಭೇಟಿ ನೀಡಿ ಪರಿಶೀಲನೆಯನ್ನೂ ಮಾಡಿದ್ದರು. ವಾದಗಳನ್ನು ಆಲಿಸಿದ್ದ ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದರು. ಇಂದು ಆದೇಶ ಹೊರಬಿದ್ದಿದೆ.

ಮತ್ತೊಬ್ಬ ಆರೋಪಿ ಪವಿತ್ರಾ ಅವರಿಗೂ ಇದೇ ಆದೇಶ ಅನ್ವಯ ಆಗಲಿದೆ. ಆದರೆ ದರ್ಶನ್ ಕೇಳಿದಂತೆ ದಿಂಬು, ಕನ್ನಡಿ, ಬಾಚಣಿಗೆ ಹಾಗೂ ಇನ್ನಿತರೆ ಸೌಲಭ್ಯಗಳು ಅವರಿಗೆ ಸಿಕ್ಕಿಲ್ಲ. ಈ ಹಿಂದೆ ದರ್ಶನ್ ಹಾಗೂ ಇತರೆ ಆರೋಪಿಗಳ ಜಾಮೀನು ರದ್ದು ಮಾಡಿದ್ದ ಸುಪ್ರೀಂಕೋರ್ಟ್, ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ವಿಶೇಷ ಸೌಲಭ್ಯ ನೀಡದಂತೆ ಸೂಚಿಸಿತ್ತು. ಅದರಂತೆ ಜೈಲಧಿಕಾರಿಗಳು ದರ್ಶನ್​​ಗೆ ಯಾವುದೇ ಸೌಲಭ್ಯಗಳನ್ನು ನೀಡಿರಲಿಲ್ಲ. ಹಾಗಾಗಿ ದರ್ಶನ್ ನ್ಯಾಯಾಲಯದ ಮೊರೆ ಹೋಗಿದ್ದರು.
ತಮ್ಮನ್ನು ಬೇರೆ ಬ್ಯಾರಕ್​ಗೆ ಸಹ ಸ್ಥಳಾಂತರ ಮಾಡುವಂತೆಯೂ ಸಹ ದರ್ಶನ್ ಕೇಳಿಕೊಂಡಿದ್ದರು. ಆದರೆ ಈ ಅಧಿಕಾರವನ್ನು ಜೈಲಧಿಕಾರಿಗಳಿಗೆ ನ್ಯಾಯಾಲಯ ನೀಡಿದೆ. ದರ್ಶನ್ ಅನ್ನು ಬೇರೆ ಬ್ಯಾರಕ್​​ಗೆ ಸ್ಥಳಾಂತರಿಸುವ ನಿರ್ಣಯವನ್ನು ಜೈಲಧಿಕಾರಿಗಳು ಕೈಗೊಳ್ಳಲಿ ಎಂದಿದೆ ನ್ಯಾಯಾಲಯ ತಿಳಿಸಿದೆ.

ದರ್ಶನ್ ಅವರು ಈಗಿರುವ ಬ್ಯಾರಕ್​​ನಲ್ಲಿ ಬೆಳಕು ಬರುವುದಿಲ್ಲ. ಬಿಸಿಲು ಕಾಣದೆ ಫಂಗಸ್ ಆಗಿದೆ ಎಂದು ಆರೋಪಿಸಿದ್ದರು. ಆದರೆ ದರ್ಶನ್ ಭದ್ರತೆ ದೃಷ್ಟಿಯಿಂದ ಬೇರೆ ಬ್ಯಾರಕ್​​ಗೆ ಅವರನ್ನು ಸ್ಥಳಾಂತರ ಮಾಡಿಲ್ಲ ಎಂದು ಜೈಲಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದರು.

A1 ಪವಿತ್ರಾಗೌಡ, A2 ದರ್ಶನ್ ಸೇರಿ 6 ಆರೋಪಿಗಳು ಇಂದಿನ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಶೀಘ್ರ ಸಾಕ್ಷ್ಯ ವಿಚಾರಣೆ ಕೋರಿ ಪ್ರಾಸಿಕ್ಯೂಷನ್ ಹಾಕಲಾಗಿದ್ದ ಅರ್ಜಿಯ ಬಗ್ಗೆ, ಸಾಕ್ಷ್ಯ ವಿಚಾರಣೆಗೆ 2 ಕಡೆಯವರು ಸಹಕರಿಸುವಂತೆ ಕೋರ್ಟ್ ಸೂಚನೆ ನೀಡಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BangaloreDarshanKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRenukaswamy Murder Caseದರ್ಶನ್ಬೆಂಗಳೂರುರೇಣುಕಾ ಸ್ವಾಮಿ ಕೊಲೆ ಪ್ರಕರಣ
Share196Tweet123Send
Previous Post

ರಸಗೊಬ್ಬರ ಕಲಬೆರಕೆ | ಸರಳ ಪರೀಕ್ಷೆ ಪ್ರಾತ್ಯಕ್ಷಿಕೆ | ಕೃಷಿ ವಿದ್ಯಾರ್ಥಿಗಳಿಂದ ಕಾರ್ಯಾಗಾರ

Next Post

ಪುನೀತ್ ಪುಣ್ಯಸ್ಮರಣೆ | ಕುಟುಂಬಸ್ಥರಿಂದ ವಿಶೇಷ ಪೂಜೆ | ಗಣ್ಯರ ನಮನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪುನೀತ್ ಪುಣ್ಯಸ್ಮರಣೆ | ಕುಟುಂಬಸ್ಥರಿಂದ ವಿಶೇಷ ಪೂಜೆ | ಗಣ್ಯರ ನಮನ

ಪುನೀತ್ ಪುಣ್ಯಸ್ಮರಣೆ | ಕುಟುಂಬಸ್ಥರಿಂದ ವಿಶೇಷ ಪೂಜೆ | ಗಣ್ಯರ ನಮನ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

May 4, 2026
ಒಬೆನ್ ಎಲೆಕ್ಟ್ರಿಕ್‌ ನಿಂದ Rorr EVO ಬಿಡುಗಡೆ; ಪರಿಚಯಾತ್ಮಕ ವಿಶೇಷ ಬೆಲೆ Rs. 99,999

ಒಬೆನ್ ಎಲೆಕ್ಟ್ರಿಕ್‌ ನಿಂದ Rorr EVO ಬಿಡುಗಡೆ; ಪರಿಚಯಾತ್ಮಕ ವಿಶೇಷ ಬೆಲೆ Rs. 99,999

May 4, 2026
Kotak Mahindra Bank Announces Results

Kotak Mahindra Bank Announces Results

May 4, 2026
ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

ಮೂವರಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್ | ಹೆಸರು ಘೋಷಣೆ | ರಾಜ್ಯಪಾಲರ ಅನುಮೋದನೆ

May 4, 2026
ಶಿವಮೊಗ್ಗ | ಪ್ರತಿಷ್ಠಿತ ಕಟೀಲ್ ಅಶೋಕ್ ಪೈ ಕಾಲೇಜಿಗೆ ಮೂರು ರ‍್ಯಾಂಕ್ | ಹೆಮ್ಮೆಯ ವಿದ್ಯಾರ್ಥಿಗಳಿವರು

ಶಿವಮೊಗ್ಗ | ಪ್ರತಿಷ್ಠಿತ ಕಟೀಲ್ ಅಶೋಕ್ ಪೈ ಕಾಲೇಜಿಗೆ ಮೂರು ರ‍್ಯಾಂಕ್ | ಹೆಮ್ಮೆಯ ವಿದ್ಯಾರ್ಥಿಗಳಿವರು

May 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL