ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ #Renukaswamy Murder Case ಬಂಧನಕ್ಕಿಡಾಗಿರುವ ನಟ ದರ್ಶನ್ #Darshan ಮತ್ತು ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post